Thursday, 14th November 2019

1 year ago

ಮಾದಕ ವ್ಯಸನ ವಿರುದ್ಧ ಜಾಗೃತಿ ಮೂಡಿಸಲು 12 ಕಿಲೋ ಮೀಟರ್ ಪಾದಯಾತ್ರೆ ಮಾಡಿದ ಈಶಪ್ರಿಯತೀರ್ಥ ಸ್ವಾಮೀಜಿ

ಉಡುಪಿ: ಯುವ ಜನಾಂಗ ಮಾದಕ ವ್ಯಸನದಿಂದ ದೂರವಾಗಬೇಕು ಎಂಬ ಉದ್ದೇಶದಿಂದ ಉಡುಪಿಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು ಚಾತುರ್ಮಾಸ್ಯ ವೃತಾಚರಣೆಯ ನಡುವೆ 12 ಕಿಲೋಮೀಟರ್ ಪಾದಯಾತ್ರೆ ನಡೆಸಿದ್ದಾರೆ. ಉಡುಪಿಯಿಂದ ಮಣಿಪಾಲ- ಮಣಿಪಾಲದಿಂದ ಉಡುಪಿಯವರೆಗೆ ಪಾದಯಾತ್ರೆ ನಡೆಸುವ ಮೂಲಕ ಯುವಜನರಲ್ಲಿ `ಸೇ ನೋ ಟು ಡ್ರಗ್ಸ್’ ಅನ್ನುವ ಜಾಗೃತಿ ಮೂಡಿಸಲು ಯತ್ನಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ನೇತೃತ್ವದಲ್ಲಿ ಎರಡು ತಿಂಗಳ ಕಾಲ ಮಾದಕ ವ್ಯಸನ ವಿರೋಧಿ ಮಾಸಾಚರಣೆಯಲ್ಲಿ ಭಾಗವಹಿಸಿದ್ದರು. […]