Sunday, 21st July 2019

Recent News

2 months ago

ಸಪ್ತ ನದಿಗಳ ನಾಡಲ್ಲೇ ನೀರಿಗಾಗಿ ಪರದಾಟ

-ಡ್ರಮ್ ಇರದಿದ್ರೆ ಬದುಕೇ ಇಲ್ಲ ಚಿಕ್ಕಮಗಳೂರು: ಸಪ್ತ ನದಿಗಳ ನಾಡು ಚಿಕ್ಕಮಗಳೂರಿನ ಹಿರೇಗೌಜ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೆ ಜನರು ಪರದಾಡುವ ದುಸ್ಥಿತಿ ನಿರ್ಮಾಣವಾಗಿದೆ. ಹಿರೇಗೌಜ ಗ್ರಾಮದ ನಲ್ಲಿಗಳಲ್ಲಿ ನೀರು ಬಂದು ವರ್ಷಗಳೆ ಕಳೆದಿವೆ. ಈಗ 10-15 ದಿನಕ್ಕೊಮ್ಮೆ ಬರುವ ಟ್ಯಾಂಕರ್ ನೀರಿಗಾಗಿ ಜನ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಮನೆಯೊಂದಕ್ಕೆ 8-10 ದಿನಗಳಿಗೆ 3-4 ಡ್ರಮ್ ನೀರು. ಅದರಲ್ಲೇ ದನ-ಕರು, ಅಡುಗೆ, ಸ್ನಾನ ಎಲ್ಲ ಮಾಡಬೇಕು. ಇಲ್ಲಿ ಡ್ರಮ್ ಇರದಿದ್ದರೇ ಬದುಕೇ ಇಲ್ಲದಂತಾಗಿದೆ ಎಂದು ಸ್ಥಳೀಯ ಮಹಿಳೆಯರು ಹೇಳುತ್ತಿದ್ದಾರೆ. […]

7 months ago

ಶಿರಚ್ಛೇದವಾಗಿದ್ದ ಮಹಿಳೆ, ಮಕ್ಕಳಿಬ್ಬರ ಮೃತದೇಹ ಡ್ರಮ್‌ನಲ್ಲಿ ಪತ್ತೆ..!

ಚಂಡೀಗಡ: ಹರಿಯಾಣದ ಭಿವಾನಿ ಜಿಲ್ಲೆಯ ರಸ್ತೆಯಲ್ಲಿ ಬಿದ್ದಿದ್ದ ಡ್ರಮ್‍ನೊಳಗೆ ತಲೆ ಇಲ್ಲದ ಮೂರು ಮೃತ ದೇಹಗಳು ಕಂಡುಬಂದಿವೆ. ಖಾರಕ್ ಗ್ರಾಮದ ರೋಹ್ಟಕ್-ಭಿವಾನಿ ರಸ್ತೆಯಲ್ಲಿ ಶುಕ್ರವಾರ ಒಂದು ಡ್ರಮ್ ಪತ್ತೆಯಾಗಿದೆ. ಆದರೆ ಅದರೊಳಗೆ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹ ಕಂಡು ಬಂದಿದ್ದು, ಮೃತಪಟ್ಟಿದ್ದ ಮೂವರ ತಲೆಯೂ ಕಟ್ ಆಗಿತ್ತು. 32 ವರ್ಷ ವಯಸ್ಸಿನ ಮಹಿಳೆ, 12...