Tuesday, 22nd October 2019

4 days ago

ಕುಡಿದು ಸಿಕ್ಕಿಬಿದ್ರೆ ಕೊಡಿಸ್ಬೇಕು ಊರಿಗೆಲ್ಲಾ ಮಟನ್ ಪಾರ್ಟಿ

– ಇಲ್ಲಿ ಕುಡುಕರಿಗೆ ಬೀಳುತ್ತೆ 2ರಿಂದ 5 ಸಾವಿರ ದಂಡ ಅಹಮದಾಬಾದ್: ಗುಜರಾತಿನ ಹಳ್ಳಿಯೊಂದರಲ್ಲಿ ಕುಡುಕರ ಕಾಟ ನಿಯಂತ್ರಿಸಲು ಗ್ರಾಮಸ್ಥರೇ ಹೊಸ ನಿಯಮ ಮಾಡಿಕೊಂಡಿದ್ದಾರೆ. ಈ ಗ್ರಾಮದಲ್ಲಿ ಯಾರಾದರೂ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದರೆ ಇಡೀ ಊರಿಗೆ ಮಟನ್ ಪಾರ್ಟಿ ಕೊಡಿಸಬೇಕು. ಬನಸ್ಕಂತ ಜಿಲ್ಲೆಯ ಅಮೀರ್‍ಗಢ ತಾಲೂಕಿನ ಬುಡಕಟ್ಟು ಗ್ರಾಮ ಖತಿಸಿತರಾದಲ್ಲಿ ಹೀಗೊಂದು ವಿಚಿತ್ರ ನಿಯಮವಿದೆ. 2013-14ರಿಂದ ಈ ನಿಯಮವನ್ನು ಗ್ರಾಮದಲ್ಲಿ ಪಾಲಿಸಿಕೊಂಡ ಬರಲಾಗುತ್ತಿದೆ. ಈ ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿತ್ತು. ಕಂಠಪೂರ್ತಿ ಕುಡಿದು ಮನೆಗೆ ಬಂದು […]

1 month ago

ರಸ್ತೆ ಮಧ್ಯೆ ಕೂತು ಎಣ್ಣೆ ಪಾರ್ಟಿ ಮಾಡಿದ ಭೂಪ

– ಲಾರಿ ಬಂದರೂ ಕ್ಯಾರೆ ಮಾಡಿಲ್ಲ ಕೋಲಾರ: ಟಿವಿಯಲ್ಲಿ ಬರುವ ಆಸೆಗೆ ವ್ಯಕ್ತಿಯೋರ್ವ ನಡುರಸ್ತೆಯಲ್ಲಿ ಕೂತು ಕಂಠ ಪೂರ್ತಿ ಕುಡಿದು ಗಲಾಟೆ ಮಾಡಿದ ಘಟನೆ ಕೋಲಾರದ ಕೆಜಿಎಫ್ ನಗರದಲ್ಲಿ ನಡೆದಿದೆ. ಕೆಜಿಎಫ್ ನಗರದ ಪಾರಂಡಳ್ಳಿ ರಸ್ತೆಯಲ್ಲಿ ಕುಡುಕ ಅವಾಂತರ ಮಾಡಿದ್ದಾನೆ. ಸಾವನ್ನು ಲೆಕ್ಕಿಸದೆ ರಸ್ತೆ ಮಧ್ಯೆ ಕುಳಿತು ಕುಡುಕ ಎಣ್ಣೆ ಪಾರ್ಟಿ ಮಾಡಿದ್ದಾನೆ. ರಸ್ತೆಯಲ್ಲಿಯೇ ಕುಳಿತು...

ತೂರಾಡ್ಬೇಡ ಮನೆಗೆ ಹೋಗು ಅಂದಿದ್ದಕ್ಕೆ ಪೊಲೀಸ್ ಮೇಲೆಯೇ ಹಲ್ಲೆಗೆ ಯತ್ನಿಸಿದ!

10 months ago

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಪೊಲೀಸರಿಗೆ ಕುಡುಕರು ಆವಾಜ್ ಹಾಕಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಇಂದಿರಾನಗರ 100 ಫೀಟ್ ಸುತ್ತಾಮುತ್ತ ಯುವಕರು ಕುಡಿದು ಹೊಸವರ್ಷ ಆಚರಣೆ ಮಾಡಿದ್ದಾರೆ. ಕುಡಿದು ರಸ್ತೆಯಲ್ಲಿ ತೂರಾಡೊದನ್ನ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸರಿಗೆ ಫುಲ್ ಅವಾಜ್...

ಅಂದು ಮಹಾನ್ ಕುಡುಕ- ಈಗ ಗಾಂಧಿಯ ಕಟ್ಟಾ ಅನುಯಾಯಿಯಾಗಿದ್ದಾರೆ ಗದಗ್‍ನ ಮುತ್ತಣ್ಣ

1 year ago

ಗದಗ: ಅಹಿಂಸಾ ತತ್ವವನ್ನ ಪ್ರತಿಪಾದಿಸಿದ್ದ ಮಹಾತ್ಮನ ನೆನೆಯೋದು ಕಷ್ಟವೇ. ಇನ್ನ ಅವರ ತತ್ವಗಳ ಅಳವಡಿಕೆ, ಮಾರ್ಗದಲ್ಲಿ ನಡೆಯೋದು ದೂರದ ಮಾತೇ ಸರಿ. ಆದರೆ, ನಮ್ಮ ಪಬ್ಲಿಕ್ ಹೀರೋ ಅವರು ಮಾತ್ರ ಗಾಂಧೀಜಿ ಜೀವನ ಚರಿತ್ರೆಯಿಂದ ಪ್ರಭಾವಿತರಾಗಿ ಗಾಂಧೀಜಿ ದಾರಿಯಲ್ಲೇ ನಡೀತಿದ್ದಾರೆ. ಹೌದು....

ವಿಡಿಯೋ: ಬ್ಯಾರಿಕೇಡ್ ಅಡ್ಡವಿರಿಸಿದ್ರೂ ನಾಲ್ವರು ಪೊಲೀಸರ ಮೇಲೆ ಕಾರು ಚಲಾಯಿಸಿಯೇ ಬಿಟ್ಟ!

2 years ago

ಹೈದರಾಬಾದ್: ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಚಾಲಕನೊಬ್ಬ ಅವರ ಮೇಲೆಯೇ ಕಾರು ಹರಿಸಿದ ಆಘಾತಕಾರಿ ಘಟನೆಯೊಂದು ಆಂಧ್ರ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಆಂದ್ರಪ್ರದೇಶ ರಾಜ್ಯದ ಕಾಕಿನಾಡ ಎಂಬಲ್ಲಿ ನಡೆದಿದ್ದು, ಈ ಘಟನೆಯ ಸಂಪೂರ್ಣ ದೃಶ್ಯ ಸ್ಥಳೀಯ...

ಕುಡಿದ ಮತ್ತಿನಲ್ಲಿ ತಮ್ಮನನ್ನೇ ಗುಂಡಿಟ್ಟು ಕೊಂದ ಅಣ್ಣ

2 years ago

ಅನೇಕಲ್: ಕುಡಿದ ಮತ್ತಿನಲ್ಲಿ ಸಹೋದರರ ನಡುವೆ ಜಗಳ ನಡೆದು ಅಣ್ಣ ತಮ್ಮನ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ದೇವರಬೆಟ್ಟ ಗ್ರಾಮದಲ್ಲಿ ನಡೆದಿದೆ. ದೇವರಬೆಟ್ಟ ಗ್ರಾಮದ ಗಣೇಶ್(32) ಅಣ್ಣ ಶಂಕರಪ್ಪನಿಂದ...

ಕಂಠ ಪೂರ್ತಿ ಕುಡಿದು ಪಾರ್ಟಿ ಮಾಡ್ದ- ನಶೆಯಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ

2 years ago

ಬೆಂಗಳೂರು: ಸ್ನೇಹಿತರ ಜೊತೆ ಪಾರ್ಟಿ ಮಾಡಿದ ಯುವಕ ಮದ್ಯದ ಅಮಲಿನಲ್ಲಿ ನಾಲ್ಕನೇ ಮಹಡಿ ಮೇಲಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾದರಮಂಗಲ ಸ್ಲಂಬೋರ್ಡ್ ನಲ್ಲಿ ನಡೆದಿದೆ. ರಾಜಶೇಖರ್ (22) ಮೃತ ದುರ್ದೈವಿ. ಮೃತ ರಾಜಶೇಖರ್...

ಕುಡಿತದ ಚಟ ಬಿಡಲಾಗದೆ ನೇಣು ಬಿಗಿದುಕೊಂಡು ಆಗ್ನಿಶಾಮಕ ದಳ ಸಿಬ್ಬಂದಿ ಆತ್ಮಹತ್ಯೆ?

2 years ago

ಚಿಕ್ಕಬಳ್ಳಾಪುರ: ಮನೆಯ ಮುಂಭಾಗದ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆಗ್ನಿಶಾಮಕ ದಳ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಪಟ್ಟಣದಲ್ಲಿ ನಡೆದಿದೆ. ಗೌರಿಬಿದನೂರು ಆಗ್ನಿಶಾಮಕ ದಳ ಸಿಬ್ಬಂದಿ ನಾಗಯ್ಯ (58) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಕನಕಪುರ ತಾಲೂಕಿನವರಾದ...