Latest4 years ago
ಮದುವೆಯ ದಿನ ವರ ನಾಗಿಣಿ ಡ್ಯಾನ್ಸ್ ಮಾಡಿದ್ದಕ್ಕೆ ಮದುವೆಯೇ ಕ್ಯಾನ್ಸಲ್
ಶಹಜಹಾನ್‍ಪುರ: ಮದುವೆಗಳಲ್ಲಿ ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ. ಆದ್ರೆ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ನಾಗಿಣಿ ಡ್ಯಾನ್ಸ್ ಮಾಡಿದ್ದರಿಂದ ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಹೌದು. ಪ್ರಿಯಾಂಕಾ ತ್ರಿಪಾಠಿ ಮತ್ತು ಅನುಭವ್...