Sunday, 18th August 2019

4 days ago

ವೈವಾಹಿಕ ಜೀವನಕ್ಕೆ ಕಾಲಿಡಲು ರಮ್ಯಾ ನಿರ್ಧಾರ!

ಬೆಂಗಳೂರು: ಮೋಹಕ ತಾರೆ ರಮ್ಯಾ ಅವರ ಕುರಿತು ಅಚ್ಚರಿಯ ಸುದ್ದಿಯೊಂದು ಬೆಳಕಿಗೆ ಬಂದಿದ್ದು, ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸುಮಾರು 10 ವರ್ಷಗಳ ಕಾಲ ಸ್ಯಾಂಡಲ್‍ವುಡ್‍ನಲ್ಲಿ ಮಿಂಚಿದ್ದ ನಟಿ ರಮ್ಯಾ ಸಂಸದೆಯಾದ ಬಳಿಕ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆಯಾಗಿ ಗುರುತಿಸಿಕೊಂಡಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ತಮ್ಮ ಬಹುಕಾಲದ ಗೆಳೆಯ ರಾಫೆಲ್ ಜೊತೆಗೆ ರಮ್ಯಾ ದುಬೈನಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ. ಏಳೆಂಟು ವರ್ಷಗಳಿಂದ ರಿಲೇಷನ್‍ಶಿಪ್‍ನಲ್ಲಿರುವ ಪೋರ್ಚುಗಲ್ ದೇಶದ ರಾಫೆಲ್ ಅವರು ರಮ್ಯಾ […]

3 weeks ago

ಭಾರತದ ಅಳಿಯ ಆಗಲಿದ್ದಾರೆ ಪಾಕಿನ ಮತ್ತೊಬ್ಬ ಕ್ರಿಕೆಟಿಗ

ನವದೆಹಲಿ: ಪಾಕಿಸ್ತಾನ ಕ್ರಿಕೆಟಿಗ ಹಸನ್ ಅಲಿ ಹರ್ಯಾಣದ ಮೂಲದ ಯುವತಿಯನ್ನು ಮದುವೆಯಾಗಲಿದ್ದಾರೆ ಎಂದು ಪಾಕ್ ಮಾಧ್ಯಮವೊಂದು ವರದಿ ಮಾಡಿದೆ. ಪಾಕ್ ತಂಡದ ವೇಗದ ಬೌಲರ್ ಆಗಿರುವ 25 ವರ್ಷದ ಹಸನ್ ಅಲಿ ಹರಿಯಾಣದ ಶಾಮಿಯಾ ಅರ್ಜೂ ಎಂಬಾಕೆಯನ್ನು ವರಿಸಲಿದ್ದಾರೆ ಎಂದು ಮಾಧ್ಯಮ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇಬ್ಬರ ವಿಹಾರ ಸಮಾರಂಭ ಆಗಸ್ಟ್ 20 ರಂದು ದುಬೈನಲ್ಲಿ ನಡೆಯಲಿದೆ....

ಭಾರತದಲ್ಲಿ ಐಸಿಸ್ ಸೆಲ್ ಸ್ಥಾಪಿಸಲು ದುಬೈನಲ್ಲಿ ಹಣ ಸಂಗ್ರಹಣೆ

1 month ago

ಚೆನ್ನೈ: ತಮಿಳುನಾಡಿನ ಹದಿನಾಲ್ಕು ಮಂದಿ ಶಂಕಿತ ಉಗ್ರರು ದುಬೈನಲ್ಲಿ ಇದ್ದುಕೊಂಡು ಭಾರತದಲ್ಲಿ ಐಸಿಸ್‍ನ ಭಯೋತ್ಪಾದಕ ಸೆಲ್‍ಗಳನ್ನು ಸ್ಥಾಪಿಸಲು ಹಣವನ್ನು ಸಂಗ್ರಹಿಸುತ್ತಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ತಂಡ(ಎನ್‍ಐಎ) ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತರು ದುಬೈನಿಂದಲೇ ವಹಾದತ್-ಎ-ಇಸ್ಲಾಂ, ಜಮಾತ್ ವಹಾದತ್-ಇ-ಇಸ್ಲಾಂ ಅಲ್ ಜಿಹಾದಿಯೆ...

15,000 ಟನ್ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿ ಗೆದ್ದ ಭಾರತೀಯ ಬಾಲೆ

2 months ago

ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ. ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ...

ದುಬೈಯಲ್ಲಿ ಬಸ್ ಅಪಘಾತ – 8 ಭಾರತೀಯರು ಸೇರಿ 17 ಮಂದಿ ಸಾವು

2 months ago

ದುಬೈ: ಬಸ್ಸೊಂದು ರಸ್ತೆ ಬದಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 8 ಭಾರತೀಯರು ಸೇರಿದಂತೆ 17 ಜನರು ಮೃತಪಟ್ಟ ಘಟನೆ ದುಬೈನಲ್ಲಿ ನಡೆದಿದೆ. ರಾಜಗೋಪಾಲನ್, ಫಿರೋಜ್ ಖಾನ್ ಪಠಾಣ್, ರೆಶ್ಮಾ ಫಿರೋಜ್ ಖಾನ್ ಪಠಾಣ್, ದೀಪಕ್ ಕುಮಾರ್, ಜಮಾಲುದೀನ್ ಅರಕ್ಕವೀತಿಲ್,...

ಪ್ರತಿನಿತ್ಯ 800 ಮಂದಿಗೆ ಇಫ್ತಾರ್ ಭೋಜನ ವ್ಯವಸ್ಥೆ ಮಾಡುತ್ತಿರುವ ಕ್ರಿಶ್ಚಿಯನ್ ಉದ್ಯಮಿ!

3 months ago

ದುಬೈ: ಕೇರಳ ಮೂಲದ ಕ್ರಿಶ್ಚಿಯನ್ ಉದ್ಯಮಿಯೊಬ್ಬರು ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆಂದು ಪ್ರತ್ಯೇಕ ಮಸೀದಿ ನಿರ್ಮಿಸುವುದರೊಂದಿಗೆ ರಂಜಾನ್ ತಿಂಗಳಲ್ಲಿ ಇಫ್ತಾರ್ ಊಟದ ವ್ಯವಸ್ಥೆಯನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಹೌದು, ಕೇರಳದ ಕಯಾಕುಲಂ ಮೂಲದವರಾಗಿರುವ ಉದ್ಯಮಿ ಸಾಜಿ ಚೆರಿಯನ್(49) 2003ರಿಂದ...

ಪುರುಷರ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಕ್ಕೆ ಮೊದಲ ಮಹಿಳಾ ಅಂಪೈರ್

4 months ago

ದುಬೈ: ಕ್ಲೈರ್ ಪೊಲೊಸಾಕ್ ಪುರುಷರ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಕ್ಕೆ ಅಂಪೈರ್ ಆಗುವ ಮೂಲಕ ಕ್ರಿಕೆಟಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಕ್ಕೆ ಅಂಪೈರ್ ಆಗಿ ಕಾರ್ಯ ನಿರ್ವಹಿಸಿದ ಮೊದಲ ಮಹಿಳಾ ಅಂಪೈರ್ ಎಂಬ ಹೆಗ್ಗಳಿಕೆ ಆಸೀಸ್‍ನ 31 ವರ್ಷದ ಕ್ಲೈರ್...

ಬಿಸಿಸಿಐ ವಿರುದ್ಧ ಐಸಿಸಿಗೆ ದೂರು ನೀಡಿದ್ದ ಪಾಕ್‍ಗೆ ಬಿತ್ತು ಭಾರೀ ದಂಡ

5 months ago

ದುಬೈ: ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿಯಲ್ಲಿ ಬಿಸಿಸಿಐ ವಿರುದ್ಧ ದೂರಿನ ಪ್ರಕರಣದಲ್ಲಿ ಸೋಲುಂಡಿದ್ದು,ಪರಿಣಾಮ 1.6 ಮಿಲಿಯನ್ ಡಾಲರ್ (ಸುಮಾರು 11 ಕೋಟಿ ರೂ.) ದಂಡವನ್ನು ಬಿಸಿಸಿಐಗೆ ಪಾವತಿಸಿದೆ. ಈ ಕುರಿತು ಪಾಕಿಸ್ತಾನದ ಕ್ರಿಕೆಟ್ ಬೋರ್ಡಿನ ಅಧ್ಯಕ್ಷ ಈಶನ್ ಮಣಿ ಮಾಹಿತಿ...