Tuesday, 15th October 2019

Recent News

11 months ago

ಇನ್ಮುಂದೆ ನಂಗೂ ಡಬ್ಬಿಂಗ್‍ಗೂ ಯಾವುದೇ ಸಂಬಂಧ ಇರಲ್ಲ: ನಟ ಜಗ್ಗೇಶ್

ಬೆಂಗಳೂರು: ಇನ್ನು ಮುಂದೆ ನನಗೂ ಡಬ್ಬಿಂಗ್ ಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ನಟ ಜಗ್ಗೇಶ್ ಸ್ಪಷ್ಟವಾಗಿ ಹೇಳಿದ್ದಾರೆ. ಈ ಬಗ್ಗೆ ನಟ ಜಗ್ಗೇಶ್ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.”ನಾನು ಬದುಕಿನಲ್ಲಿ ಶ್ರಮದಿಂದ ಮುಂದೆ ಬಂದವನು. ಕನಸಿನಲ್ಲಿಯು ಯಾರಿಗೂ ಕೆಟ್ಟದ್ದು ಬಯಸಿಲ್ಲ, ಬಯಸೋದು ಇಲ್ಲ. ರಾಯರ ಭಕ್ತರು ತಪ್ಪು ಮಾಡುವವರಲ್ಲ. ನನಗೆ ನನ್ನ ಕನ್ನಡ ಭಾಷೆ, ಕನ್ನಡ ಜನರೆ ದೇವರು ಎಂದು ಭಾವಿಸಿ ಶ್ರದ್ಧೆಯಿಂದ ಯಾವ ತಪ್ಪು ಮಾಡದೇ ಬದುಕಿರುವೆ. ನನ್ನ ಮೇಲಿನ ಅಪಾರ್ಥ […]

1 year ago

ಡಬ್ಬಿಂಗ್ ಮಾಡಿದ್ರು ಮೊಗ್ಗಿನ ಚೆಲುವೆ – ಫೋಟೋ ಹಾಕಿ ಅಂದಿಗೂ ಇಂದಿಗೂ ವ್ಯತ್ಯಾಸವೇನೆಂದು ಅಭಿಮಾನಿಗಳಿಗೆ ಪ್ರಶ್ನೆ

ಬೆಂಗಳೂರು: ನಟಿ ರಾಧಿಕಾ ಅವರು ಗರ್ಭಿಣಿಯಾಗಿದ್ದು, ತಮ್ಮ ಸಿನಿಮಾದ ಡಬ್ಬಿಂಗ್ ಕೆಲಸವನ್ನು ಮಾಡಿದ್ದಾರೆ. ಡಬ್ಬಿಂಗ್ ಮಾಡುವುದರ ಜೊತೆ ಅಭಿಮಾನಿಗಳಿಗೆ ಒಂದು ಪ್ರಶ್ನೆಯನ್ನು ಕೂಡ ಕೇಳಿದ್ದಾರೆ. ರಾಧಿಕಾ ಅವರು ಮದುವೆಯಾದ ನಂತರ ಸಿನಿಮಾವನ್ನು ಮಾಡಿಲ್ಲ. ಆದರೆ ಇತ್ತೀಚೆಗೆ ರಾಧಿಕಾ ಅವರು, ರಂಗಿತರಂಗ ಸಿನಿಮಾದ ನಟ ನಿರೂಪ್ ಭಂಡಾರಿ ಜೊತೆ ಮೊದಲ ಬಾರಿಗೆ ಅಭಿನಯಿಸುವುದರ ಮೂಲಕ ತಮ್ಮ ಸಿನಿಮಾ...

2 ದಿನಗಳ ಹಿಂದೆ ಸಿನಿಮಾ ಡಬ್ಬಿಂಗ್ ಮಾಡಿದ್ರು, ಗುಣಮುಖರಾಗುತ್ತಿದ್ರು: ಕಾಶಿನಾಥ್ ಸಹೋದರಿ ಗಾಯತ್ರಿ

2 years ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ನಿಧನರಾಗಿದ್ದು, 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ. ಎರಡು ದಿನಗಳ ಹಿಂದೆ ಸಿನಿಮಾದ ಡಬ್ಬಿಂಗ್ ಸಹ ಮಾಡಿದ್ದರು. ಉಸಿರಾಟದ...

ಕನ್ನಡದಲ್ಲಿ ಎರಡನೇ ಡಬ್ಬಿಂಗ್ ಸಿನಿಮಾ ‘ಧೀರ’ ತೆರೆಗೆ ಬರಲು ಸಿದ್ಧ

2 years ago

ಬೆಂಗಳೂರು: ಕನ್ನಡದಲ್ಲಿ ಎರಡನೇ ಡಬ್ಬಿಂಗ್ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಇದು ತಮಿಳಿನ `ಆರಂಭಂ’ ಸಿನಿಮಾವನ್ನು ಕನ್ನಡದಲ್ಲಿ `ಧೀರ’ ಎಂದು ಹೆಸರಿಟ್ಟು ಡಬ್ ಮಾಡಿ ಬಿಡುಗಡೆಯಾಗಲು ಚಿತ್ರತಂಡ ಸಿದ್ಧವಾಗಿದೆ. ಈ ಹಿಂದೆ ತಮಿಳು ನಟ ಅಜಿತ್ ಕುಮಾರ್ ಅಭಿನಯಿಸಿದ ಸಿನಿಮಾ ಕನ್ನಡದಲ್ಲಿ...

ಡಬ್ಬಿಂಗ್ ಮಾಡಿದ್ರೆ ಯಾರದ್ದೋ ಮಗುವಿಗೆ ಇನ್ಯಾರೋ ತಂದೆ ಆದಂಗೆ ಇರುತ್ತೆ: ದರ್ಶನ್

3 years ago

ಬೆಂಗಳೂರು: ಡಬ್ಬಿಂಗ್ ಮಾಡಿದ್ರೆ ಯಾರದ್ದೋ ಮಗುವಿಗೆ ಇನ್ಯಾರೋ ತಂದೆ ಆದಂಗೆ ಇರುತ್ತೆ ಅಂತ ನಟ ದರ್ಶನ್ ಹೇಳಿದ್ದಾರೆ. ಇಂದು ಫ್ರೀಡಂ ಪಾರ್ಕ್‍ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಡಬ್ಬಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದ ದರ್ಶನ್, ಖಂಡಿತ ಡಬ್ಬಿಂಗ್ ವಿರುದ್ಧದ ಹೋರಾಟಕ್ಕೆ ಸಾಥ್...

ಡಬ್ಬಿಂಗ್ ಬೇಕೋ ಬೇಡ್ವೋ ಜನರೇ ತೀರ್ಮಾನ ಮಾಡ್ತಾರೆ: ನಟ ಶಿವರಾಜ್‍ಕುಮಾರ್

3 years ago

ಬೆಂಗಳೂರು: ಡಬ್ಬಿಂಗ್ ಬೇಕೋ ಬೇಡವೋ ಅಂತ ಜನ ನಿರ್ಧಾರ ಮಾಡ್ತಾರೆ. ಡಬ್ಬಿಂಗ್ ಬೇಡ ಅನ್ನೋಕೆ ನನ್ಯಾರು? ಕನ್ನಡಿಗರು ಹುಲಿಗಳು. ಕನ್ನಡ ಜನರಲ್ಲಿ ಜಾಗೃತಿ ಮೂಡಿಸುವುದು ಬೇಡ, ಅವರಿಗೆ ಎಲ್ಲ ಗೊತ್ತಿದೆ ಅಂತ ನಟ ಶಿವರಾಜ್‍ಕುಮಾರ್ ಹೇಳಿದ್ದಾರೆ. ಕನ್ನಡದ ಜನತೆ ಡಬ್ಬಿಂಗ್ ವಿರೋಧಿಸಿದ್ದಾರೆ....

ಹೊಸಬರ ಚಿತ್ರ ಬರೋವಾಗ ಡಬ್ಬಿಂಗ್ ಯಾಕೆ: ಸುಂದರ್ ರಾಜ್ ಪ್ರಶ್ನೆ

3 years ago

ಬೆಂಗಳೂರು: ಕನ್ನಡದಲ್ಲಿ ಸಾಕಷ್ಟು ಹೊಸಬರ ಚಿತ್ರಗಳು ಬರುತ್ತಿದೆ. ಇಂತಹ ಸಮಯದಲ್ಲಿ ಡಬ್ಬಿಂಗ್ ಯಾಕೆ ಬೇಕು ಎಂದು ಹಿರಿಯ ನಟ ಸುಂದರ್ ರಾಜ್ ಪ್ರಶ್ನಿಸಿದ್ದಾರೆ. ವುಡ್‍ಲ್ಯಾಂಡ್ ಹೋಟೆಲ್‍ನಲ್ಲಿ ಡಬ್ಬಿಂಗ್ ವಿರೋಧಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾತನಾಡಿದ ಅವರು ಡಬ್ಬಿಂಗ್ ಬಂದರೆ ಕಾರ್ಮಿಕ ವರ್ಗ...

ಸತ್ಯದೇವ್ ಐಪಿಎಸ್ ರಿಲೀಸ್: 902 ಸೀಟಿನ ಮಂಗಳೂರು ಥಿಯೇಟರ್‍ನಲ್ಲಿ 16 ಮಂದಿ ಪ್ರೇಕ್ಷಕರು!

3 years ago

ಬೆಂಗಳೂರು: ಕರ್ನಾಟಕದಲ್ಲಿ ಡಬ್ಬಿಂಗ್ ಪರ-ವಿರೋಧ ಹೋರಾಟ ಮತ್ತೆ ತೀವ್ರಗೊಂಡಿದ್ದು, ತಮಿಳಿನ ನಟ ಅಜಿತ್ ಅಭಿನಯದ `ಸತ್ಯದೇವ್ ಐಪಿಎಸ್’ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹುಬ್ಬಳ್ಳಿ, ದಾವಣಗೆರೆ, ಬೆಳಗಾವಿ ಮಂಗಳೂರು, ಚಿತ್ರದುರ್ಗ ಮುಂತಾದ ಕಡೆಗಳಲ್ಲಿ ಇಂದು ರಿಲೀಸ್ ಆಗಬೇಕಿದ್ದ ಈ ಸಿನೆಮಾ ಸ್ಯಾಂಡಲ್‍ವುಡ್ ಮಂದಿಯ...