Tuesday, 21st May 2019

Recent News

7 months ago

ಮನೆಯ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ- ನಟಿ ರಶ್ಮಿ ಮೇಲೆ ಮೂಡಿದೆ ಅನುಮಾನ

ಬೆಂಗಳೂರು: ಮನೆ ಮೇಲಿನಿಂದ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣದಲ್ಲಿ ಈಗ ದುನಿಯಾ ಸಿನಿಮಾ ನಟಿ ರಶ್ಮಿ ಹೆಸರು ತಳಕು ಹಾಕಿಕೊಂಡಿದೆ. ಅದು ಆತ್ಮಹತ್ಯೆಯೋ? ಆಕಸ್ಮಿಕ ಸಾವೋ? ಕೊಲೆಯೋ ನಿಟ್ಟಿನಲ್ಲಿ ಪೊಲೀಸರು ಈಗ ತನಿಖೆ ಆರಂಭಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಡಿ ಬ್ಲಾಕ್‍ನಲ್ಲಿರುವ ರಶ್ಮಿ ಮನೆಗೆ ಬಂದಿದ್ದ ಫೋಟೋಗ್ರಾಫರ್ ಪ್ರತೀಕ್, ರಾತ್ರಿ ಸುಮಾರು 11.30 ಕ್ಕೆ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದನು. ಕುಡಿದ ಮತ್ತಿನಲ್ಲಿ ಕಾಲು ಜಾರಿ ಬಿದ್ದಿದ್ದಾನೆ ಎಂದು ದುನಿಯಾ […]

7 months ago

ದುನಿಯಾ ರಶ್ಮಿ ಮನೆ ಮೇಲಿಂದ ಬಿದ್ದು ಯುವಕ ಸಾವು

ಬೆಂಗಳೂರು: ದುನಿಯಾ ಚಿತ್ರದ ನಟಿ ರಶ್ಮಿ ಮನೆ ಮೇಲಿಂದ ಬಿದ್ದು ಯುವಕ ಸಾವನಪ್ಪಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಪ್ರತೀಕ್(25) ಮೃತಪಟ್ಟ ಯುವಕ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ಪ್ರತೀಕ್, ರಶ್ಮಿ ಮನೆಯಲ್ಲಿ ನಡೆಯುವ ಕಾರ್ಯಕ್ರಮಗಳ ಫೋಟೋಶೂಟ್ ಮಾಡುತ್ತಿದ್ದನು. ಆದರೆ ಇದ್ದಕ್ಕಿದ್ದಂತೆ ಪ್ರತೀಕ್ ರಶ್ಮಿ ಅವರ ಮನೆಯ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ. ರಶ್ಮಿ ಸಹೋದರ ಅರುಣ್...