Wednesday, 20th November 2019

7 months ago

ಕಾಫಿನಾಡಿನ ರಣಬಿಸಿಲಿಗೆ ನಿತ್ರಾಣಗೊಂಡಿದ್ದ ಹದ್ದು ರಕ್ಷಣೆ

ಚಿಕ್ಕಮಗಳೂರು: ರಣಬಿಸಿಲಿಗೆ ನಿತ್ರಾಣಗೊಂಡು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ರಣಹದ್ದಿಗೆ 16 ರೂಪಾಯಿಯ ಔಷಧಿ ನೀಡುತ್ತಿದ್ದಂತೆ ಮುಗಿಲೆತ್ತರಕ್ಕೆ ಹಾರಿರುವಂತ ಘಟನೆ ನಗರದ ಭೋಳರಾಮೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ. ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರೋ ಬೆಸುಗೆ ಮೂರ್ತಿ ಭವನದ ಮುಂಭಾಗವಿರೋ ಮರದಲ್ಲಿದ್ದ ರಣಹದ್ದು ಆಹಾರದ ವ್ಯತ್ಯಯದಿಂದ ನೀರಿಲ್ಲದೇ ನಿತ್ರಾಣಗೊಂಡು ಭವನದ ಮುಂದೆ ಬಿದ್ದಿತ್ತು. ಇದನ್ನ ಗಮನಿಸಿದ ಸ್ಥಳೀಯರು ಹದ್ದನ್ನ ನೆರಳಿನಲ್ಲಿ ಬಿಟ್ಟು ನೀರು ಕುಡಿಸಿ ಸುಮಾರು ಅರ್ಧ ಗಂಟೆಗಳ ಕಾಲ ಆರೈಕೆ ಮಾಡಿದ್ದಾರೆ. ಆದರೆ ಇದರಿಂದ ಪ್ರಯೋಜನವಾಗದ ಕಾರಣ ಅರಣ್ಯ […]

2 years ago

ಹದ್ದು ರಕ್ಷಿಸಲು ಹೋಗಿ 25 ಅಡಿ ಎತ್ತರದಿಂದ ಬಿದ್ದು ಯುವಕ ಅಸ್ವಸ್ಥ!

ಬೆಂಗಳೂರು: ಪಕ್ಷಿಯೊಂದನ್ನು ರಕ್ಷಿಸಲು ಹೋಗಿ ಯುವಕ ಮರದಿಂದ ಕೆಳಗೆ ಬಿದ್ದು ಅಸ್ವಸ್ಥಗೊಂಡ ಘಟನೆ ನಗರದ ಲಾಲ್ ಬಾಗ್ ಬಳಿ ನಡೆದಿದೆ. ಸದ್ಯ ಘಟನೆಯಲ್ಲಿ ಗಾಯಗೊಂಡ ಯುವಕನನ್ನು ಅಗ್ನಿಶಾಮಕ ದಳದ ವಾಹನದಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಏನಿದು ಘಟನೆ?: ಲಾಲ್ ಬಾಗ್ ಸಮೀಪದ ಮರವೊಂದರಲ್ಲಿ ಗಾಳಿಪಟದ ದಾರಕ್ಕೆ ಹದ್ದೊಂದು ಸಿಲುಕಿ ಒದ್ದಾಡುತ್ತಿತ್ತು. ಈ ಪಕ್ಷಿಯನ್ನ ಉಳಿಸಲು ಪಕ್ಷಿ...