ಕೊಡಗಿನ ಹಲವೆಡೆ ಭೂಕಂಪನ – ಬೆಚ್ಚಿದ ಜನ
ಮಡಿಕೇರಿ: ಕೊಡಗಿನ (Kodagu) ಹಲವೆಡೆ ಬುಧವಾರ (ಮಾ.12) ಬೆಳಗ್ಗೆ 10:50ರ ಸುಮಾರಿಗೆ ಭೂ ಕಂಪನದ ಅನುಭವವಾಗಿದೆ…
ನೇಪಾಳದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ – ಭಾರತ, ಚೀನಾ ಗಡಿಯಲ್ಲೂ ಕಂಪಿಸಿದ ಭೂಮಿ
ಕಠ್ಮಂಡು: ನೇಪಾಳದಲ್ಲಿ (Nepal) ಇಂದು (ಶುಕ್ರವಾರ) ಮುಂಜಾನೆ 6.1 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು,…
ದೆಹಲಿಯಲ್ಲಿ ಆಗಾಗ್ಗೆ ಭೂಕಂಪನಕ್ಕೆ ಕಾರಣವೇನು?
ಫೆ.07 ರಂದು ರಾಷ್ಟ್ರ ರಾಜಧಾನಿಯಲ್ಲಿ ಸಂಭವಿಸಿದ್ದ ಭೂಕಂಪನ ಬಗ್ಗೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ…
ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಭೂಕಂಪ – ಬೆಚ್ಚಿಬಿದ್ದು ಮನೆಗಳಿಂದ ಹೊರಗೆ ಓಡಿದ ಜನ
ನವದೆಹಲಿ: ದೆಹಲಿ-ಎನ್ಸಿಆರ್ನ ಕೆಲವು ಭಾಗಗಳಲ್ಲಿ ಇಂದು (ಫೆ.17) ಮುಂಜಾನೆ 5:36ರ ವೇಳೆಗೆ ಪ್ರಬಲ ಭೂಕಂಪ ಸಂಭವಿಸಿದೆ.…
ಜಪಾನ್ನಲ್ಲಿ 6.9 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ
ಟೋಕಿಯೊ: ಜಪಾನ್ನಲ್ಲಿ (Japan) 6.9 ತೀವ್ರತೆಯ ಭೂಕಂಪ (Earthquake) ಸಂಭವಿಸಿದ್ದು ಜಪಾನ್ನ ಹವಾಮಾನ ಇಲಾಖೆ (Japan…
ಟಿಬೆಟ್ನಲ್ಲಿ 7.1 ತೀವ್ರತೆಯ ಭೂಕಂಪ – ಸಾವಿನ ಸಂಖ್ಯೆ 95ಕ್ಕೆ ಏರಿಕೆ
ಬೀಜಿಂಗ್: ಇಂದು ಮುಂಜಾನೆ ನೇಪಾಳ (Nepal) ಮತ್ತು ಟಿಬೆಟ್ (Tibet) ಗಡಿಯಲ್ಲಿ 7.1 ತೀವ್ರತೆಯ ಭಾರೀ…
ತೆಲಂಗಾಣ ಗೋದಾವರಿ ನದಿ ಪಾತ್ರದ ಬಳಿ ಭೂಕಂಪನ
ಹೈದರಾಬಾದ್: ತೆಲಂಗಾಣದ ಗೋದಾವರಿ ನದಿ ಪಾತ್ರದ ಬಳಿ 5.3 ತೀವ್ರತೆಯಲ್ಲಿ ಭೂಕಂಪನವಾಗಿದೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ…
ಕ್ಯೂಬಾದಲ್ಲಿ ಒಂದೇ ಗಂಟೆಯಲ್ಲಿ 2 ಪ್ರಬಲ ಭೂಕಂಪ
ಹವಾನಾ: ಪೂರ್ವ ಕ್ಯೂಬಾದಲ್ಲಿ (Cuba) 6.8 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು ದೇಶದ 2ನೇ…
ಜಾರ್ಖಂಡ್ನ ಹಲವೆಡೆ ಭೂಮಿ ಕಂಪನ – ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
ರಾಂಚಿ: ಜಾರ್ಖಂಡ್ನ (Jharkhand) ಕೆಲವು ಭಾಗಗಳಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ 4.3 ತೀವ್ರತೆಯ…
ವಿಜಯಪುರದಲ್ಲಿ ಭೂಕಂಪನ: ಜೋರು ಶಬ್ದಕ್ಕೆ ಹೆದರಿ ಮನೆಯಿಂದಾಚೆ ಓಡಿ ಬಂದ ಜನ!
ವಿಜಯಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು,…