ಚೀನಾಗೆ ಅಪ್ಪಳಿಸಿದ 6.6 ತೀವ್ರತೆಯ ಭೂಕಂಪ – 30 ಮಂದಿ ಸಾವು
ಬೀಜಿಂಗ್: ನೈಋತ್ಯ ಚೀನಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಇದರಿಂದ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ…
ಕಲಬುರಗಿಯಲ್ಲಿ ಕಂಪಿಸಿದ ಭೂಮಿ- ಭಯಭೀತರಾದ ಜನ
ಕಲಬುರಗಿ: ವಿಜಯಪುರದ ಬಳಿಕ ಇದೀಗ ಕಲಬುರಗಿಯಲ್ಲಿ ಭೂ ಕಂಪನದ ಅನುಭವವಾಗಿದೆ. ಚಿಂಚೋಳಿ ತಾಲೂಕಿನ ನಾಲ್ಕು ಗ್ರಾಮಗಳಲ್ಲಿ…
ವಿಜಯಪುರದಲ್ಲೂ ಕಂಪಿಸಿದ ಭೂಮಿ – ಓಡೋಡಿ ಮನೆಯಿಂದ ಹೊರ ಬಂದ ಜನತೆ
ವಿಜಯಪುರ: ಕೊಡಗು ಬಳಿಕ ವಿಜಯಪುರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಬೆಳಗ್ಗೆ ಎರಡು ಬಾರಿ ಭಾರೀ…
ಕೊಡಗಿನ ಚೆಂಬು, ಪೆರಾಜೆಯಲ್ಲಿ ಮತ್ತೆ ಕಂಪಿಸಿದ ಭೂಮಿ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭೂಮಿ ಕಂಪನ ಮುಂದುವರೆದಿದೆ. ಜನರಲ್ಲಿ ಕಂಪನದ ಆತಂಕ ದೂರಾಗುವ ಮುನ್ನವೇ ಪದೇಪದೇ…
ದಕ್ಷಿಣ ಇರಾನ್‍ನಲ್ಲಿ ಭೂಕಂಪನ- ಮೂವರು ಸಾವು, 16 ಮಂದಿಗೆ ಗಂಭೀರ ಗಾಯ
ಟೆಹ್ರಾನ್: ದಕ್ಷಿಣ ಇರಾನ್‍ನಲ್ಲಿ ನಡೆದ ಪ್ರಬಲ ಭೂಕಂಪನದಲ್ಲಿ ಮೂವರು ಸಾವನ್ನಪ್ಪಿದ್ದು, 16 ಮಂದಿಗೆ ಗಂಭೀರ ಗಾಯಗಳಾದ…
ಕೊಡಗಿನಲ್ಲಿ ಮಧ್ಯರಾತ್ರಿ ಮತ್ತೆ ಭೂಕಂಪನ- ಆತಂಕಕ್ಕೀಡಾದ ಜನ
- ಉಡುಪಿ, ಮಂಗಳೂರಲ್ಲಿ ಶಾಲಾ-ಕಾಲೇಜ್‍ಗೆ ರಜೆ ಮಡಿಕೇರಿ/ಮಂಗಳೂರು: ಕೊಡಗಿನಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಿರುವುದು ಬೆಳಕಿಗೆ…
ಕೊಡಗು ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ – ಜನರಲ್ಲಿ ಹೆಚ್ಚಿದ ಆತಂಕ
ಕೊಡಗು: ಜಿಲ್ಲೆಯ ಹಲವೆಡೆ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ಬೆಳಗ್ಗೆ…
ದಯವಿಟ್ಟು ಸಹಾಯ ಮಾಡೋದನ್ನ ನಿಲ್ಲಿಸಬೇಡಿ- ಅಮೆರಿಕಾಗೆ ತಾಲಿಬಾನ್ ಬೇಡಿಕೆ
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕಂಪ ಬರೋಬ್ಬರಿ 1,150 ಜನರ ಪ್ರಾಣವನ್ನು ತೆಗೆದುಕೊಂಡಿತು. ಇದೀಗ ಭಾರೀ…
ಕೊಡಗಿನ ಕರಿಕೆ, ಸಂಪಾಜೆ, ಚೆಂಬು ಗ್ರಾಮದಲ್ಲಿ ಕಂಪಿಸಿದ ಭೂಮಿ
ಮಡಿಕೇರಿ: ಕೊಡಗಿನ ಮಡಿಕೇರಿ ತಾಲೂಕಿನ ಕರಿಕೆ ಶನಿವಾರ ಭೂಮಿ ಕಂಪಿಸಿದ ಅನುಭವವಾಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಬೆಳಗ್ಗೆ…
ಭೂಕಂಪದಿಂದ ತೊಂದರೆಗೆ ಸಿಲುಕಿರುವ ಆಫ್ಘನ್ನರಿಗೆ ನೆರವು – ಭಾರತಕ್ಕೆ ಧನ್ಯವಾದ ತಿಳಿಸಿದ ತಾಲಿಬಾನ್
ಕಾಬೂಲ್: ಭೀಕರ ಭೂಕಂಪದಿಂದ ತತ್ತರಿಸಿರುವ ಅಫ್ಘಾನಿಸ್ತಾನದ ಜನತೆಗೆ ಭಾರತ ನೆರವಿನ ಹಸ್ತ ಚಾಚಿದೆ. ಭಾರತವು ಶುಕ್ರವಾರ…