ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ- ಸುನಾಮಿ ಎಚ್ಚರಿಕೆ: ತೆರೆಗಳು ಅಪ್ಪಳಿಸೋ ವಿಡಿಯೋ ನೋಡಿ
ಜಕಾರ್ತ: ಇಂಡೋನೇಷ್ಯಾದ ಸುಲವೆಸಿ ದ್ವೀಪದಲ್ಲಿ ಶುಕ್ರವಾರ 7.5 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದ್ದು ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.…
ಹಾಸನದ ಆಲೂರು ಪಟ್ಟಣದಲ್ಲಿ ಭೂಕಂಪನದ ಅನುಭವ
ಹಾಸನ: ಭಾರೀ ಮಳೆಯಿಂದಾದ ಗುಡ್ಡ ಕುಸಿತಗಳಂತಹ ಆತಂಕದ ನಂತರ ಈಗ ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ…
ದೆಹಲಿ, ಹರಿಯಾಣದಲ್ಲಿ ಭೂಕಂಪನ!
ನವದೆಹಲಿ: ದೆಹಲಿ, ರಾಜಧಾನಿ ಪ್ರದೇಶ ಹಾಗೂ ಹರಿಯಾಣದ ಝಜ್ಜರ್ ಜಿಲ್ಲೆಯಲ್ಲಿ ಭೂಕಂಪನ ಉಂಟಾಗಿದೆ ಎಂದು ಭಾರತೀಯ…
ಕೊಡಗು ಜಿಲ್ಲೆಯಲ್ಲಿ ಭೂ ಕಂಪನ ವದಂತಿ- ಜಿಲ್ಲಾಧಿಕಾರಿಗಳಿಂದ ಸ್ಪಷ್ಟನೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭೂ ಕಂಪನ ಆಗಲಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇತಂಹ…
ಚಿಕ್ಕಮಗಳೂರಿನ ಕೊಗ್ರೆ ಗ್ರಾಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಭೇಟಿ
ಚಿಕ್ಕಮಗಳೂರು: ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕೊಗ್ರೆ ಗ್ರಾಮಕ್ಕೆ…
ಸತತ ಮಳೆಯಿಂದ ಕಂಗೆಟ್ಟ ಮಲೆನಾಡಿನ ಜನತೆಗೆ ಭೂಕಂಪದ ಆತಂಕ!
ಚಿಕ್ಕಮಗಳೂರು: ಕಳೆದ ಎರಡು ತಿಂಗಳಿನಿಂದ ಮಲೆನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಂಗೆಟ್ಟಿದ್ದ ಜನರಲ್ಲಿ ಸದ್ಯ ಭೂಕಂಪದ…
ಭೂಕಂಪನದ ನಡುವೆಯೇ ನಮಾಜ್ ಪೂರ್ಣಗೊಳಿಸಿದ ಇಮಾಮ್-ವಿಡಿಯೋ ವೈರಲ್
ಜಕಾರ್ತ: ಭೂಕಂಪನದಿಂದ ಮಸೀದಿಯ ಕಟ್ಟಡ ಅಲುಗಾಡುತ್ತಿದ್ದರೂ ಇಮಾಮ್ (ಮುಸ್ಲಿಂ ಧರ್ಮಗುರು) ನಮಾಜ್ ಪೂರ್ಣಗೊಳಿಸಿರುವ ಸಾಮಾಜಿಕ ಜಾಲತಾಣಗಳಲ್ಲಿ…
ಚಿಕ್ಕಬಳ್ಳಾಪುರದಲ್ಲಿ 1.2 ತೀವ್ರತೆಯ ಭೂಕಂಪನ- ಮನೆಯಲ್ಲಿನ ಪಾತ್ರೆಗಳು ಚೆಲ್ಲಾಪಿಲ್ಲಿ
ಚಿಕ್ಕಬಳ್ಳಾಪುರ: ಕಳೆದ ರಾತ್ರಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹಲವು ಹಳ್ಳಿಗಳಲ್ಲಿ ಭೂಕಂಪನವಾಗಿದೆ. ಆಂಧ್ರದ ಗಡಿಗೆ…
ಉತ್ತರಾಖಂಡ್‍ನಲ್ಲಿ 5.5 ತೀವ್ರತೆಯ ಭೂಕಂಪನ- ದೆಹಲಿಯಲ್ಲಿ ಕಂಪನದ ಅನುಭವ
ನವದೆಹಲಿ: ಉತ್ತರಾಖಂಡ್‍ನಲ್ಲಿ 5.5 ತೀವ್ರತೆಯ ಭೂಕಂಪನ ಸಂಭವಿಸಿದ ನಂತರ ಬುಧವಾರದಂದು ದೆಹಲಿ ಹಾಗೂ ರಾಷ್ಟ್ರರಾಜಧಾನಿ ಪ್ರದೇಶದಲ್ಲಿ…
ಬೀದರ್ ನಲ್ಲಿ ಲಘು ಭೂ ಕಂಪನ- ಚಳಿಯನ್ನು ಲೆಕ್ಕಿಸದೆ ರಾತ್ರಿ ಇಡೀ ಜಾಗರಣೆ
ಬೀದರ್: 3ನೇ ಬಾರಿ ಲಘು ಭೂಕಂಪ ಉಂಟಾಗಿದ್ದು, ಚಳಿಯನ್ನು ಲೆಕ್ಕಿಸದೆ ಗ್ರಾಮಸ್ಥರು ರಾತ್ರಿ ಇಡೀ ಜಾಗರಣೆ…