Sunday, 19th May 2019

4 months ago

ಆರ್ಥಿಕ ದಿವಾಳಿ ಸರಿದೂಗಿಸಲು ಕತ್ತೆಗಳ ಮೊರೆ ಹೋದ ಪಾಕಿಸ್ತಾನ

ಸಾಂದರ್ಭಿಕ ಚಿತ್ರ ಇಸ್ಲಾಮಾಬಾದ್: ವಿಶ್ವದಲ್ಲೇ ಅತಿ ಹೆಚ್ಚು ಕತ್ತೆಗಳನ್ನು ಹೊಂದಿರುವ 3ನೇ ರಾಷ್ಟ್ರ ಎಂಬ ಹೆಗ್ಗಳಿಕೆ ಗಳಿಸಿರುವ ಪಾಕಿಸ್ತಾನ, ಸದ್ಯ ತನ್ನ ಆರ್ಥಿಕ ದಿವಾಳಿತನವನ್ನ ಸರಿದೂಗಿಸಲು ಕತ್ತೆಗಳ ಮಾರಾಟಕ್ಕೆ ಮುಂದಾಗಿದೆ. ಈ ಕುರಿತು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದ್ದು, ಕತ್ತೆಗಳನ್ನು ಚೀನಾ ದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮಾಡುವ ಮೂಲಕ ಮಿಲಿಯನ್ ಗಟ್ಟಲೇ ಆದಾಯ ಪಡೆಯುವ ಉದ್ದೇಶವನ್ನು ಹೊಂದಿದೆ ಎಂದು ಬಿತ್ತರಿಸಿದೆ. ಮುಖ್ಯವಾಗಿ ಕತ್ತೆಗಳಿಗೆ ಚೀನಾದಲ್ಲಿ ಭಾರೀ ಬೇಡಿಕೆ ಇದ್ದು, ಚೀನಾ ಪ್ರಾಚೀನ ಔಷದಿಗಳ ತಯಾರಿಕೆಗೆ ಕತ್ತೆಗಳ […]

8 months ago

ದೇಶ ನಡೆಸಲು ದುಡ್ಡಿಲ್ಲ, ನಮ್ಮನ್ನ ಬದಲಿಸಲು ದೇವರೇ ಬಿಕ್ಕಟ್ಟು ಸೃಷ್ಟಿಸಿದ್ದಾನೆ-ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಇಮ್ರಾನ್‍ಖಾನ್ ಸದ್ಯ ದೇಶದ ಆಡಳಿತ ನಡೆಸಲು ದುಡ್ಡಿಲ್ಲ ಎಂದು ಹೇಳುವ ದೇಶದ ಆರ್ಥಿಕ ಪರಿಸ್ಥಿತಿಯ ನೈಜತೆಯನ್ನು ಬಿಚ್ಚಿಟ್ಟಿದ್ದಾರೆ. ಇಸ್ಲಾಮಾಬಾದ್‍ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್ ಈ ಹಿಂದಿನ ಸರ್ಕಾರ ಆಡಳಿತ ವೈಖರಿಯನ್ನು ಟೀಕೆ ಮಾಡಿದರು. ಅಲ್ಲದೇ ದೇಶಕ್ಕೆ ನಷ್ಟವನ್ನು ಉಂಟು ಮಾಡುವ ಯೋಜನೆಗಳನ್ನು ಮಾತ್ರ ಜಾರಿಗೆ ಮಾಡಲಾಗಿದೆ....

ಜಿಡಿಪಿ ಬೆಳವಣಿಗೆ – ಚೀನಾ ಹಿಂದಿಕ್ಕಿ ಆಗ್ರಸ್ಥಾನ ಕಾಯ್ದುಕೊಂಡ ಭಾರತ

12 months ago

ನವದೆಹಲಿ: ಕೇಂದ್ರ ಎನ್‍ಡಿಎ ಸರ್ಕಾರ ಕೈಗೊಂಡಿರುವ ಆರ್ಥಿಕ ಸುಧಾರಣೆಗಳ ಪರಿಣಾಮವಾಗಿ ದೇಶದ ಆಂತರಿಕ ಉತ್ಪನ್ನ ದರ (ಜಿಡಿಪಿ) ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾದ ನಾಲ್ಕನೇಯ ತ್ರೈಮಾಸಿಕದಲ್ಲಿ ಶೇ. 7.7 ರಷ್ಟು ಏರಿಕೆ ಆಗಿದ್ದು, ಚೀನಾವನ್ನು ಹಿಂದಿಕ್ಕಿದೆ. ಈ ಅವಧಿಯಲ್ಲಿ ಚೀನಾ 6.8% ಪ್ರಗತಿ...

ದೇಶದ ಮಹಿಳೆಯರ ಸುರಕ್ಷತೆ ಬಗ್ಗೆ ಮೋದಿ ಗಮನ ಹರಿಸಬೇಕು- ಐಎಂಎಫ್ ಮುಖ್ಯಸ್ಥೆ

1 year ago

ವಾಷಿಂಗ್ಟನ್: ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ 8 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಬಗ್ಗೆ ಐಎಂಎಫ್ ಮುಖ್ಯಸ್ಥೆ ಕ್ರಿಸ್ಟೀನ್ ಲಗಾರ್ಡೆ ವೈಯಕ್ತಿಕವಾಗಿ ಆತಂಕ ವ್ಯಕ್ತಪಡಿಸಿದ್ದಾರೆ. ಜಮ್ಮು ಕಾಶ್ಮೀರದ ಕಥುವಾ ಮತ್ತು ಉತ್ತರ ಪ್ರದೇಶದ ಉನ್ನಾವೋ ದಲ್ಲಿ ನಡೆದ ಅತ್ಯಾಚಾರವನ್ನು...

ಜಿಡಿಪಿ ದರ 7.2%ಕ್ಕೆ ಏರಿಕೆ- ಚೀನಾವನ್ನು ಹಿಂದಿಕ್ಕಿದ ಭಾರತ

1 year ago

ನವದೆಹಲಿ: ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಕೈಗೊಂಡ ಆರ್ಥಿಕ ಸುಧಾರಣೆಗಳ ನಂತರ ತೀವ್ರವಾಗಿ ಕುಸಿತಗೊಂಡಿದ್ದ ದೇಶದ ಆಂತರಿಕ ಉತ್ಪನ್ನ ದರ (ಜಿಡಿಪಿ) ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯವಾದ ಮೂರನೇ ತ್ರೈಮಾಸಿಕದಲ್ಲಿ ಏರಿಕೆ ಆಗಿದೆ. ಆಕ್ಟೋಬರ್, ನವೆಂಬರ್, ಡಿಸೆಂಬರ್ ಅವಧಿಯ ಜಿಡಿಪಿ ದರ...

ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಏರಿಕೆ

1 year ago

ನವದೆಹಲಿ: ನೋಟ್ ಬ್ಯಾನ್ ಮತ್ತು ತರಾತುರಿಯಲ್ಲಿ ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸಿದ್ದರಿಂದ ದೇಶದ ಆರ್ಥಿಕ ಬೆಳವಣಿಗೆ ದರ(ಜಿಡಿಪಿ) ಕುಸಿದಿದೆ ಎನ್ನುವ ಮಂದಿ ಉತ್ತರ ಎನ್ನುವಂತೆ ಸೆಪ್ಟೆಂಬರ್ ಅಂತ್ಯಕ್ಕೆ ಮುಕ್ತಾಯವಾದ ಎರಡನೇ ತ್ರೈಮಾಸಿಕದಲ್ಲಿ ಏರಿಕೆಯಾಗಿದೆ. ಜುಲೈ, ಅಗಸ್ಟ್, ಸೆಪ್ಟೆಂಬರ್ ಅವಧಿಯ ಜಿಡಿಪಿ...

13 ವರ್ಷದ ಬಳಿಕ ಏರಿಕೆ ಕಂಡಿತು ಭಾರತದ ಮೂಡೀಸ್ ರೇಟಿಂಗ್

2 years ago

ಮುಂಬೈ: ಸುಲಭ ವಹಿವಾಟು ಸೂಚ್ಯಂಕ ಪಟ್ಟಿಯಲ್ಲಿ 30 ಸ್ಥಾನ ಜಿಗಿದು 100ನೇ ಸ್ಥಾನ ಪಡೆದಿದ್ದ ಭಾರತಕ್ಕೆ ಈಗ ಜಾಗತಿಕ ಮಟ್ಟದ ರೇಟಿಂಗ್ ಏಜೆನ್ಸಿ `ಮೂಡೀಸ್’ ಬಿಎಎ2 ರೇಟಿಂಗ್ ನೀಡಿ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಹೊಗಳಿದೆ. 13 ವರ್ಷದ ಬಳಿಕ ಮೂಡೀಸ್...

ಅರುಣ್ ಜೇಟ್ಲಿ ಆರ್ಥಿಕ ನೀತಿ ಟೀಕಿಸಿ ಲೇಖನ ಬರೆದ ಯಶವಂತ್ ಸಿನ್ಹಾ

2 years ago

ನವದೆಹಲಿ: ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಬಿಜೆಪಿಯ ಹಿರಿಯ ಮುಖಂಡ, ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರು ಟೀಕಿಸಿ ಲೇಖನ ಬರೆದಿದ್ದಾರೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಂದಾಗಿ ದೇಶದ ಅರ್ಥ ವ್ಯವಸ್ಥೆ ಹದಗೆಟ್ಟಿದೆ ಎಂದು ಇಂಡಿಯನ್ಸ್ ಎಕ್ಸ್ ಪ್ರೆಸ್...