Wednesday, 19th June 2019

2 years ago

ಜಾಗತಿಕ ಆರ್ಥಿಕತೆಯಲ್ಲಿ ಚೀನಾವನ್ನು ಹಿಂದಿಕ್ಕಲಿದೆ ಭಾರತ

ನವದೆಹಲಿ: ಜಾಗತಿಕ ಆರ್ಥಿಕತೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಲಿದೆ ಎಂದು ಹಾರ್ವರ್ಡ್ ವಿಶ್ವವಿದ್ಯಾಲಯದ ಅಧ್ಯಯನ ತಿಳಿಸಿದೆ. ಅಮೆರಿಕದ ಹಾರ್ವರ್ಡ್ ವಿವಿಯ ಸೆಂಟರ್ ಫಾರ್ ಇಂಟರ್‍ನ್ಯಾಷನಲ್ ಡೆವಲಪ್‍ಮೆಂಟ್ (ಸಿಐಡಿ) ಅಧ್ಯಯನದ ಪ್ರಕಾರ 2025ರವರೆಗೆ ವಿಶ್ವದಲ್ಲೇ ಅತ್ಯಂತ ವೇಗವಾಗಿ ಹೊರಹೊಮ್ಮುವ ಆರ್ಥಿಕ ಶಕ್ತಿಯಾಗಿ ಭಾರತ ಉದಯಿಸಲಿದೆ. ಈ ಸಂದರ್ಭದಲ್ಲಿ ವಾರ್ಷಿಕ ಜಿಡಿಪಿ ಬೆಳವಣಿಗೆ ದರ ಶೇ.7.7 ಇರಲಿದೆ ಎಂದು ಅದು ಅಂದಾಜಿಸಿದೆ. ರಾಸಾಯನಿಕ, ವಾಹನ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳ ಬೆಳವಣಿಗೆಯಿಂದ ಭಾರತದ ಆರ್ಥಿಕತೆ ಪ್ರಗತಿ ಕಾಣಲಿದೆ ಎಂದು ಅದು ಅಂದಾಜಿಸಿದೆ. ರಾಜಕೀಯ, […]

2 years ago

ನೋಟು ಬ್ಯಾನ್ ಆದ್ರೂ ಆರ್ಥಿಕ ಅಭಿವೃದ್ಧಿ ದರದಲ್ಲಿ ವಿಶ್ವದಲ್ಲಿ ಭಾರತವೇ ನಂಬರ್ ಒನ್

ನವದೆಹಲಿ: ನೋಟ್ ಬ್ಯಾನ್ ಬಳಿಕ ದೇಶದ ಆಂತರಿಕ ಉತ್ಪನ್ನ(ಜಿಡಿಪಿ) ಶೇ.6.6 ಕುಸಿಯಲಿದೆ ಎಂದು ವಿಶ್ಲೇಷಣೆ ನಡೆದ್ದರೂ ಅಕ್ಟೋಬರ್ ಡಿಸೆಂಬರ್‍ ತ್ರೈಮಾಸಿಕದಲ್ಲಿ ಜಿಡಿಪಿ ಪ್ರಗತಿ ಶೇ.7.0ರಷ್ಟು ದಾಖಲಿಸಿದೆ. ಈ ಮೂಲಕ ಆರ್ಥಿಕ ಅಭಿವೃದ್ಧಿ ದರದಲ್ಲಿ ವಿಶ್ವದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದೆ. ಈ ಅವಧಿಯಲ್ಲಿ ಚೀನಾ ಜಿಡಿಪಿ ದರ ಶೇ.6.8 ಸಾಧಿಸಿದ್ದು, ಎರಡನೇ ಸ್ಥಾನದಲ್ಲಿ ಮುಂದುವರಿದಿದೆ. ಕೇಂದ್ರಿಯ...