ಗೇಮಿಂಗ್ ಆ್ಯಪ್ ಸ್ಕ್ಯಾಮ್- ಉದ್ಯಮಿ ಮನೆಯಿಂದ 12 ಕೋಟಿ ನಗದು ವಶ
ಕೋಲ್ಕತ್ತಾ: ಮೊಬೈಲ್ ಗೇಮಿಂಗ್ ಆ್ಯಪ್ ಮೂಲಕ ವಂಚನೆ ನಡೆಸಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ED) ಕೋಲ್ಕತ್ತಾ(kolkata)ದ…
8 ವರ್ಷದಲ್ಲಿ ಭಾರತ ದುರ್ಬಲವಾಗಿದೆ, ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ: ರಾಹುಲ್ ಕಿಡಿ
ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿ ದ್ವೇಷ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ…
ಅಕ್ರಮ ಆಸ್ತಿ ಪತ್ತೆಯಾದರೆ ಬುಲ್ಡೋಜರ್ ನುಗ್ಗಿಸಿ – ಅಧಿಕಾರಿಗಳಿಗೆ ಮಮತಾ ಬ್ಯಾನರ್ಜಿ ಸವಾಲು
ಕೋಲ್ಕತ್ತಾ: ಅಕ್ರಮ ಆಸ್ತಿ ಸಂಬಂಧಿಸಿದಂತೆ ಕೇಂದ್ರ ತನಿಖಾ ತಂಡದಿಂದ (ED) ನನಗೆ ಅಥವಾ ನನ್ನ ಕುಟುಂಬ…
BJPಯವರ ಭ್ರಷ್ಟಾಚಾರ ನೋಡಿದ್ರೆ ರಾಜ್ಯಕ್ಕೆ 10-15 ಪರಪ್ಪನ ಅಗ್ರಹಾರ ಜೈಲು ಬೇಕು: HDK
ಚಿಕ್ಕಬಳ್ಳಾಪುರ: ಬಿಜೆಪಿಯವರ ಭ್ರಷ್ಟಾಚಾರ ನೋಡಿದ್ರೆ, ರಾಜ್ಯಕ್ಕೆ ಒಂದು ಪರಪ್ಪನ ಆಗ್ರಹಾರ ಸಾಲುವುದಿಲ್ಲ, 10-15 ಪರಪ್ಪನ ಅಗ್ರಹಾರ…
ಅಕ್ರಮ ಆಸ್ತಿಗಳಿಕೆ – ಡಿಕೆಶಿ ಆಪ್ತನಿಗೆ CBI ನೋಟಿಸ್
ಬೆಂಗಳೂರು: 2020ರ ಅಕ್ಟೋಬರ್ 5ರಂದು ನಡೆದಿದ್ದ ಸಿಬಿಐ ದಾಳಿ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ…
ಜಾರ್ಖಂಡ್ ಸಿಎಂ ಆಪ್ತನ ಮನೆ ಮೇಲೆ ಇಡಿ ದಾಳಿ – 2 ಎಕೆ-47 ರೈಫಲ್‌ಗಳು ವಶ
ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಎನ್ನಲಾದ ಪ್ರೇಮ್ ಪ್ರಕಾಶ್ ಅವರ ನಿವಾಸದಲ್ಲಿ…
ಸಂಜಯ್ ರಾವತ್‍ಗೆ ಸೆ.5ರ ವರೆಗೆ ಜೈಲೇ ಗತಿ
ಮುಂಬೈ: ಪತ್ರಾ ಚಾಲ್ ಭೂಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ನ್ಯಾಯಾಂಗ ಬಂಧನ…
3-4 ದಿನಗಳಲ್ಲಿ ಸಿಬಿಐ-ಇಡಿ ನನ್ನ ಬಂಧಿಸಬಹುದು, ಯಾವುದಕ್ಕೂ ಹೆದರಲ್ಲ: ಮನೀಶ್ ಸಿಸೋಡಿಯಾ
ನವದೆಹಲಿ: ಬಹುಶಃ ಮುಂದಿನ 3-4 ದಿನಗಳಲ್ಲಿ ಸಿಬಿಐ-ಇಡಿ ಅಧಿಕಾರಿಗಳು ನನ್ನನ್ನು ಬಂಧಿಸುವ ಸಾಧ್ಯತೆಗಳಿದೆ. ಆದರೆ ನಾವು…
ವಂಚನೆ ಆರೋಪಿ ಸುಕೇಶ್ ಮತ್ತು ನಟಿ ಜಾಕ್ವೇಲಿನ್ ಭೇಟಿಯಾಗಿದ್ದು ಕೇವಲ 2 ಸಲ, ಎರಡೇ ಭೇಟಿಗೆ ಐದಾರು ಕೋಟಿ ಗಿಫ್ಟ್
ವಿಕ್ರಾಂತ್ ರೋಣ ಸಿನಿಮಾದಲ್ಲಿ ರಾ ರಾ ರಕ್ಕಮ್ಮ ಹಾಡಿಗೆ ಸೊಂಟ ಬಳುಕಿಸಿರುವ ಬಾಲಿವುಡ್ ನಟಿ ಜಾಕ್ವೇಲಿನ್…
ಕಲ್ಲಿದ್ದಲು ಹಗರಣ – 8 ಐಪಿಎಸ್ ಅಧಿಕಾರಿಗಳಿಗೆ ED ಸಮನ್ಸ್
ನವದೆಹಲಿ: ಪಶ್ಚಿಮ ಬಂಗಾಳದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಎಂಟು ಐಪಿಎಸ್ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ (ಇಡಿ)…