Wednesday, 23rd October 2019

Recent News

3 months ago

ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕ – ಡಿಸಿಯಿಂದ ಅಮಾನತು

ರಾಯ್ಪುರ: ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕನನ್ನು ಜಿಲ್ಲಾಧಿಕಾರಿ ಅಮಾನತು ಮಾಡಿರುವ ಘಟನೆ ಛತ್ತೀಸ್‍ಗಢದ ಆಶ್‍ಪುರದಲ್ಲಿ ನಡೆದಿದೆ. ಆಶ್‍ಪುರ ಜಿಲ್ಲೆಯ ತುರಾಂಗ್‍ಖಾರ್ ಎಂಬ ಹಳ್ಳಿಯ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ಶಾಲೆಗೆ ಮದ್ಯಪಾನ ಮಾಡಿಕೊಂಡು ಬಂದು ಮಕ್ಕಳಿಗೆ ಪಾಠ ಮಾಡದೇ ತರಗತಿಯಲ್ಲಿ ಮಲಗಿದ್ದ. ಕುಡಿದು ಶಾಲೆಗೆ ಬಂದಿದ್ದ ಶಿಕ್ಷಕ ತರಗತಿಯಲ್ಲಿ ಪಾಠ ಮಾಡದೇ ಮಾಲಗಿದ್ದನ್ನು ಅಲ್ಲಿನ ಸ್ಥಳೀಯರು ವಿಡಿಯೋ ಮಾಡಿದ್ದಾರೆ. ನಂತರ ಅವನನ್ನು ಎಬ್ಬಿಸಿ ಪ್ರಶ್ನೆ ಮಾಡಿದ್ದಕ್ಕೆ ನಾನು ಮದ್ಯಪಾನ ಮಾಡಿಲ್ಲ ಎಂದು ಹೇಳಿದ್ದಾನೆ. ಈಗ ಈ ವಿಚಾರವಾಗಿ ಸ್ಥಳೀಯರು […]

11 months ago

50ಕ್ಕೂ ಹೆಚ್ಚು ಮಕ್ಕಳಿದ್ದಲ್ಲಿ ಈಗ 3 ವಿದ್ಯಾರ್ಥಿಗಳು- ಇದು ಬಂಡೆಮ್ಮ ಸರ್ಕಾರಿ ಶಾಲೆಯ ಕಥೆ

ಗದಗ: ಜಿಲ್ಲೆಯ ನರಗುಂದ ತಾಲೂಕಿನ ಬಂಡೆಮ್ಮ ನಗರದ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಹೇಳೋಕೆ ಸರ್ಕಾರಿ ಶಾಲೆಯಾದ್ರು ಇಲ್ಲಿ ಇರೋದು ಮಾತ್ರ ಕೇವಲ 3 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕ. ಹೌದು, ಬಂಡೆಮ್ಮ ನಗರದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓರ್ವ ಶಿಕ್ಷಕನಿದ್ದು ಕೇವಲ 3 ಜನ ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕ ಎಚ್.ಎಸ್ ಸುಂಕದ ಈ ಮೂರು...