6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ
ಬೆಂಗಳೂರು: ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಹೊಸದಾಗಿ ವಯೋಮಿತಿ ನಿಗದಿ ಮಾಡಿರುವ ಸರ್ಕಾರದ ಆದೇಶ ಹಲವು…
ಜುಲೈ 30ಕ್ಕೆ ಸಿಇಟಿ ಫಲಿತಾಂಶ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಫಲಿತಾಶ ಜುಲೈ 30 ರಂದು ಪ್ರಕಟವಾಗಲಿದೆ. ಉನ್ನತ…
ದೇಶದ ಟಾಪ್ ಕಾಲೇಜುಗಳ ಪಟ್ಟಿ ಔಟ್ – ಕರ್ನಾಟಕದ ಯಾವ ಕಾಲೇಜುಗಳಿಗೆ ಎಷ್ಟನೇ ಸ್ಥಾನ?
ನವದೆಹಲಿ: ಕೇಂದ್ರ ಸರ್ಕಾರ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (NIRF) ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ.…
ವಾರದ ನಂತರ ಉಡುಪಿಯಲ್ಲಿ ಶಾಲೆ ಶುರು – ನೆರೆ ಲೆಕ್ಕಿಸದೇ ದೋಣಿ ಹತ್ತಿದ ವಿದ್ಯಾರ್ಥಿಗಳು
ಉಡುಪಿ: ಒಂದು ವಾರಕ್ಕೆ ಹೋಲಿಸಿದರೆ ಉಡುಪಿ ಜಿಲ್ಲೆಯಲ್ಲಿ ಮಳೆ ಇಳಿಮುಖವಾಗಿದ್ದು ಸೂರ್ಯನ ದರ್ಶನವಾಗಿದೆ. ಬೈಂದೂರು ಮತ್ತು…
ಅಮ್ಮನಿಗೆ ಕೊಟ್ಟ ಮಾತಿಗಾಗಿ ಸಿನಿಮಾ ರಂಗದಿಂದ ದೂರವಿದ್ದೆ : ಮಾನ್ವಿತಾ ಹರೀಶ್
ಕೆಲ ತಿಂಗಳುಗಳಿಂದ ಮಾನ್ವಿತಾ ಹರೀಶ್ ಸಿನಿಮಾ ರಂಗದಿಂದ ದೂರವಿದ್ದರು. ಟಗರು ಪುಟ್ಟಿಗೆ ಯಾವುದೇ ಸಿನಿಮಾಗಳು ಸಿಗುತ್ತಿಲ್ಲವಾ…
ಸಂಕುಚಿತ ಮನಸ್ಥಿತಿಯಿಂದ ಹೊರತರುವುದೇ ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶ: ಮೋದಿ
ಲಕ್ನೋ: ಶಿಕ್ಷಣವನ್ನು ಸಂಕುಚಿತ ಮನಸ್ಥಿತಿ, ಚಿಂತನೆಯಿಂದ ಹೊರತರುವುದು ಹಾಗೂ 21ನೇ ಶತಮಾನದ ಆಧುನಿಕ ವಿಚಾರಗಳೊಂದಿಗೆ ಸಂಯೋಜಿಸುವುದು…
ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಮೋದಿ ಟ್ವೀಟ್
ನವದೆಹಲಿ: ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ,…
ಫೇಮಸ್ ಆಗ್ಬೇಕು ಅಂತ ಸಿನಿಮೀಯ ರೀತಿಯಲ್ಲಿ ಕಥೆ ಕಟ್ಟಿ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಾಲಕ
ಮಂಗಳೂರು: ಇತ್ತೀಚೆಗೆ ದೇಶದ ನಾನಾಕಡೆ ಹಿಂದೂ ಮುಸ್ಲಿಮರ ನಡುವೆ ಒಂದಿಲ್ಲೊಂದು ವಿಚಾರಗಳಿಗೆ ಕೋಮುಗಲಭೆ ನಡೆಯುತ್ತಲೇ ಇದೆ.…
ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ
ತಿರುವನಂತಪುರಂ: ರುಂಡ ಕತ್ತರಿಸಬೇಕು ಎನ್ನುವುದು ಮುಸ್ಲಿಂ ದೊರೆಗಳು ಮಾಡಿದ ಕಾನೂನು. ಇದೇ ಕಾನೂನನ್ನು ಮದರಸಾಗಳಲ್ಲಿ ಮಕ್ಕಳಿಗೆ…
ಸರ್ಕಾರಿ ಕಾಲೇಜಿನಲ್ಲಿ ಪಿಯು ಓದುವ ವಿದ್ಯಾರ್ಥಿನಿಯರಿಗೆ ಗುಡ್‌ನ್ಯೂಸ್ – ಯಾವುದೇ ಫೀಸ್ ಕಟ್ಟುವ ಅಗತ್ಯವಿಲ್ಲ
ಬೆಂಗಳೂರು: ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಇನ್ನು…