Thursday, 5th December 2019

Recent News

7 months ago

ಮೋದಿ ಎಂಜಿನೀಯರ್ ಪದವೀಧರರಾ? ಮರುಜೀವ ಪಡೆದುಕೊಂಡ ಪ್ರಧಾನಿ ಶೈಕ್ಷಣಿಕ ಚರ್ಚೆ

-ವೈರಲ್ ಪೇಪರ್ ತುಣುಕಿನ ರಹಸ್ಯ ರಿವೀಲ್ ಉಡುಪಿ: ಪ್ರಧಾನಿ ನರೇಂದ್ರ ಮೋದಿಯ ಕುಟುಂಬ ಮತ್ತು ಶಿಕ್ಷಣ ಸಾಕಷ್ಟು ಚರ್ಚೆಗೆ ಗ್ರಾಸವಾದ ವಿಚಾರ. ಪ್ರತಿಪಕ್ಷಗಳು ಇವತ್ತಿಗೂ ಈ ಎರಡು ವಿಚಾರವನ್ನಿಟ್ಟುಕೊಂಡು ಬಿಜೆಪಿ ಮೇಲೆ ಟೀಕಾಸ್ತ್ರ ಪ್ರಯೋಗ ಮಾಡುತ್ತಿದೆ. ಈ ನಡುವೆ ನರೇಂದ್ರ ಮೋದಿ ಇಂಜಿನಿಯರಿಂಗ್ ಪದವೀಧರರೇ..? ಅನ್ನೋ ಚರ್ಚೆಗೆ ಮರುಜೀವ ಬಂದಿದೆ. ಮೋದಿ ಚಹಾ ಮಾರುತ್ತಿದ್ದರಂತೆ, ಮೋದಿ ಹಿಮಾಲಯದಲ್ಲಿ ನಾಲ್ಕು ವರ್ಷ ತಪಸ್ಸು ಮಾಡಿದ್ದರಂತೆ, ಮೋದಿ ಹಾಗೆ ಮಾಡಿದ್ರಂತೆ, ಮೋದಿ ಹೀಗೆ ಮಾಡಿದ್ರಂತೆ. ಪ್ರಧಾನಿ ನರೇಂದ್ರ ಮೋದಿಯ ಜೀವನದ […]