ಪ್ರತಿನಿತ್ಯ ಒಂದೇ ಒಂದೇ ರೀತಿಯ ಆಮ್ಲೆಟ್ ಮಾಡಿ ತಿನ್ನುವುದಕ್ಕಿಂತ ಕೊಂಚ ಭಿನ್ನವಾಗಿ ಎಗ್ ಮಸಾಲಾ ಆಮ್ಲೆಟ್ ಮಾಡಿ ಚಪಾತಿ ಮತ್ತು ಅನ್ನದ ಜೊತೆಗೆ ಸವಿಯಬಹುದು. 5 ನಿಮಿಷದಲ್ಲಿ ಫಟಾಪಟ್ಟಾಗಿ ಮಾಡುವ ಸರಳವಾಗಿ ಎಗ್ ಪ್ರೈ ಮಸಾಲಾ...
ಕಾರವಾರ: ಬೃಹದಾಕಾರದ ಕಡಲಾಮೆಗಳ 125 ಮೊಟ್ಟೆಗಳು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಪತ್ತೆಯಾಗಿದೆ. ಅಳಿವಿನಂಚಿನಲ್ಲಿರುವ ಬೃಹದಾಕಾರದ ಕಡಲಾಮೆ 125 ಮೊಟ್ಟೆಗಳು ಕಡಲತೀರದಲ್ಲಿ ಪತ್ತೆಯಾಗಿದ್ದು, ಅವುಗಳನ್ನು ರಕ್ಷಣೆ ಮಾಡಲಾಗಿದೆ. ಪ್ರತಿ ವರ್ಷ ಕಡಲಾಮೆಗಳು ಕಾಸರಕೋಡಿನ...
– ಕಾರಣ ಕೇಳಿ ನಗಲಾರಂಭಿಸಿದ ಪೊಲೀಸರು ಮುಂಬೈ: ಎಗ್ ಬುರ್ಜಿಗಾಗಿ ದಂಪತಿ ಮಧ್ಯೆ ನಡೆದಿರುವ ಜಗಳ ಪೊಲೀಸ್ ಠಾಣೆ ಮೆಟ್ಟಲೇರಿರುವ ಘಟನೆ ಮಹಾಷ್ಟ್ರದ ಬುಲ್ಬಾನಾದ ಒಂದು ಗ್ರಾಮದಲ್ಲಿ ನಡೆದಿದೆ. ದಂಪತಿ ಮುದ್ದಾದ ಹೆಣ್ಣು ಮಗುವಿನೊಂದಿಗೆ ವಾಸವಾಗಿದ್ದರು....
ಇಂದೋರ್: ಮೊಟ್ಟೆ ಮತ್ತು ಮಾಂಸವನ್ನು ಮಾರಲು ಸಾರ್ವಜನಿಕ ಶೌಚಾಲಯವನ್ನು ಬಳಸುತ್ತಿರುವ ಘಟನೆ ಇಂದೋರ್ನ ಮಧ್ಯ ಪ್ರದೇಶದಲ್ಲಿ ನಡೆದಿದೆ. ಸುಲಭ್ ಶೌಚಾಲಯದಲ್ಲಿನ ನಡೆಸಲಾಗುತ್ತಿದ್ದ ಈ ಅಕ್ರಮ ವ್ಯಾಪಾರ ಇಂದೋರ್ ಮುನ್ಸಿಪಲ್ ಕಾರ್ಪೋರೇಷನ್ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ....
– ವೀಡಿಯೋ ವೈರಲ್ ಬಳಿಕ ಎಚ್ಚೆತ್ತ ಪೊಲೀಸರು – ಶಾಂತಿ ಉಲ್ಲಂಘನೆಯಡಿ ಪ್ರಕರಣ ಮುಂಬೈ: ಗೆಳೆಯನ ಹುಟ್ಟುಹಬ್ಬದಲ್ಲಿ ಯುವಕರು ಸೇರಿ ಮೊಟ್ಟೆ ಎಸೆಯುವ ಪಾರ್ಟಿ ಮಾಡಲಾಗಿತ್ತು. ಇದರ ವೀಡಿಯೋ ವೈರಲ್ ಆದ ನಂತರ ಆರು ಜನ...
ನವದೆಹಲಿ: ಮೊಟ್ಟೆಯ ಮೇಲೆ ಇಟ್ಟಿಗೆ ಬಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಹುಡುಗನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದೆಹಲಿಯ ಸಂಗಮ್ ವಿಹಾರ್ ನಲ್ಲಿ ನಡೆದಿದೆ. ಕೊಲೆ ಆರೋಪಿಯನ್ನು ಫಾರೂಕ್ ಎಂದು ಗುರುತಿಸಲಾಗಿದೆ. ಈತ 16 ವರ್ಷದ...
-ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ಇಂದೋರ್: ತಳ್ಳುವ ಬಂಡಿಯಲ್ಲಿ ಮೊಟ್ಟೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ 14 ವರ್ಷದ ಬಾಲಕನ ಬಂಡಿಯನ್ನು ಪಲ್ಟಿ ಮಾಡಿ ಅಧಿಕಾರಿ ದರ್ಪ ನಡೆಸಿರುವ ಘಟನೆ ಮಧ್ಯಪ್ರದೇಶ ಇಂದೋರ್ ನಲ್ಲಿ ನಡೆದಿದೆ. ವ್ಯಾಪಾರ ಮಾಡಲು...
ಕೊರೊನಾ ಲಾಕ್ಡೌನ್ಯಿಂದ ಎಲ್ಲರೂ ಮನೆಯಲ್ಲಿದ್ದೀರಿ. ಅದರಲ್ಲೂ ಇಂದು ಭಾನುವಾರ ಹೀಗಾಗಿ ಅನೇಕರು ಮನೆಯಲ್ಲಿ ಚಿಕನ್, ಮಟನ್ ಅಡುಗೆ ಮಾಡುತ್ತೀರಿ. ಚಿಕನ್ ಬಿರಿಯಾನಿ, ಕಬಾಬ್, ಮಟನ್ ಯಾವುದೇ ಇರಲಿ ಜೊತೆಗೆ ಸ್ಪೈಸಿ ಆದ ಎಗ್ ಪೆಪ್ಪರ್ ಫ್ರೈ...
ಕೊರೊನಾದಿಂದ ಮೂರನೇ ಬಾರಿ ಲಾಕ್ಡೌನ್ ಆಗಿದ್ದು, ಎಲ್ಲರೂ ಮನೆಯಲ್ಲಿದ್ದೀರಿ. ಅದರಲ್ಲೂ ಇಂದು ಭಾನುವಾರ ಹೀಗಾಗಿ ಅನೇಕರು ಮನೆಯಲ್ಲಿ ಚಿಕನ್, ಮಟನ್ ಅಡುಗೆ ಮಾಡುತ್ತೀರಿ. ಚಿಕನ್ ಬಿರಿಯಾನಿ, ಕಬಾಬ್, ಮಟನ್ ಯಾವುದೇ ಇರಲಿ ಜೊತೆಗೆ ಗರಂಗರಂ ಆದ...
ತಿರುವನಂತಪುರ: ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಇದೀಗ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಾಪ್ ಗಳು ಓಪನ್ ಆಗುತ್ತಿವೆ. ಹಾಗೆಯೇ ಜ್ಯುವೆಲ್ಲರಿ ಶಾಪ್ ಮಾಲೀಕ...
ಕೊರೊನಾ ಲಾಕ್ಡೌನ್ನಿಂದ ಮನೆಯಲ್ಲಿದ್ದೀರಿ. ಭಾನುವಾರದ ಸ್ಪೆಷಲ್ ಎಂದು ಇವತ್ತು ಮನೆಯಲ್ಲಿ ನಾನ್ವೆಜ್ ಮಾಡುತ್ತೀರ. ಮೊಟ್ಟೆಯಂತೂ ಎಲ್ಲರ ಮನೆಯಲ್ಲೂ ಇರುತ್ತದೆ. ಚಿಕನ್ ಜೊತೆಗೆ ಮೊಟ್ಟೆ ಇದ್ದರೆ ತುಂಬಾ ಚೆನ್ನಾಗಿರುತ್ತೆ. ಅದರಲ್ಲೂ ಮಕ್ಕಳಿಗೆ ಮೊಟ್ಟೆ ಎಂದರೆ ತುಂಬಾ ಇಷ್ಟ....
ಬೆಂಗಳೂರು: ದೇಶದ ಹಲವೆಡೆ ಈಗಾಗಲೇ ಅಗತ್ಯ ವಸ್ತುಗಳ ದರ ಹೆಚ್ಚಳವಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಈರುಳ್ಳಿ ದರವಂತೂ ದಿನೇ ದಿನೇ ಗಗನಮುಖಿಯಾಗಿದ್ದು ಗ್ರಾಹಕರು ಈರುಳ್ಳಿ ಮನೆಗೆ ತರೋದನ್ನೇ ಬಿಟ್ಟಿದ್ದರು. ಈರುಳ್ಳಿ ಬಳಿಕ ಇದೀಗ ಮೊಟ್ಟೆ...
ಲಕ್ನೋ: ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ...
ಭೋಪಾಲ್: ಮಾಂಸ ತಿನ್ನುವ ಮಕ್ಕಳು ಮುಂದೆ ನರ ಭಕ್ಷಕರಾಗಿ ಬೆಳೆಯಬಹುದು ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕ ಅಲ್ಲಿನ ವಿರೋಧ ಪಕ್ಷದ ನಾಯಕರೂ ಆಗಿರುವ ಗೋಪಾಲ್ ಭಾರ್ಗವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ...
ಬೀಜಿಂಗ್: ತಾಯಿ ಹಕ್ಕಿಯೊಂದು ತನ್ನ ಮೊಟ್ಟೆಯನ್ನು ಉಳಿಸಿಕೊಳ್ಳಲು ಟ್ರ್ಯಾಕ್ಟರ್ ನಿಲ್ಲಿಸಿದ ಅಪರೂಪದ ದೃಶ್ಯ ಚೀನಾದಲ್ಲಿ ನಡೆದಿದೆ. ಹಕ್ಕಿ ಟ್ರ್ಯಾಕ್ಟರ್ ನಿಲ್ಲಿಸಿದ ಮನಕಲಕುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಡೆದಿದ್ದೇನು? ವ್ಯಕ್ತಿ ಟ್ರ್ಯಾಕ್ಟರಿನಲ್ಲಿ ತನ್ನ...
ಬೆಂಗಳೂರು: ಮೊಟ್ಟೆ ಸಾಗಿಸುತ್ತಿದ್ದ ಲಾರಿಯೊಂದು ಹೆದ್ದಾರಿಯಲ್ಲಿ ಉರುಳಿ ಬಿದ್ದ ಪರಿಣಾಮ ಮೊಟ್ಟೆಗಳೆಲ್ಲ ರಸ್ತೆಗೆ ಉರುಳಿ ಸಂಚಾರ ಸ್ಥಗಿತಗೊಂಡಿದ್ದ ಘಟನೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ಗಡಿಗೆ ಹೊಂದಿಕೊಂಡಿರೋ ಸೂಳಗಿರಿಯಲ್ಲಿ ಹಾದುಹೋಗಿರುವ ಹೊಸೂರು- ಬೆಂಗಳೂರು...