ಶಿಂಧೆ ನಿಷ್ಠಾವಂತ ಅಧಿಕಾರಿ ಕಾರಿನ ಮೇಲೆ ಶಿವಸೈನಿಕರ ದಾಳಿ
ಮುಂಬೈ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರ ನಿಷ್ಠಾವಂತ ಅಧಿಕಾರಿ ಮಾಜಿ ಸಚಿವ ಉದಯ್ ಸಮಂತ್…
ನಾನು ಸಂದರ್ಶನ ಕೊಡಲು ಶುರು ಮಾಡಿದ್ರೆ ಭೂಕಂಪವಾಗುತ್ತೆ: ಉದ್ಧವ್‍ಗೆ ಶಿಂಧೆ ಟಾಂಗ್
ಮುಂಬೈ: ನಾನು ಸಂದರ್ಶನ ಕೊಡಲು ಶುರು ಮಾಡಿದರೆ ಭೂಕಂಪವಾಗುತ್ತೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ,…
ಮುಂಬೈ ವಿವಾದ – ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ ಒಪ್ಪಲ್ಲ ಎಂದ ಸಿಎಂ ಶಿಂದೆ
ಮುಂಬೈ: ರಾಜಧಾನಿ ಬಗ್ಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ನೀಡಿದ್ದ ಹೇಳಿಕೆಗೆ ಮುಖ್ಯಮಂತ್ರಿ ಏಕನಾಥ್…
ಇನ್ನೆರಡು ವರ್ಷಗಳಲ್ಲಿ ಮುಂಬೈ ರಸ್ತೆಗಳು ಗುಂಡಿ ಮುಕ್ತವಾಗಲಿದೆ: ಏಕನಾಥ ಶಿಂಧೆ
ಮುಂಬೈ: ಇನ್ನೆರಡು ವರ್ಷಗಳಲ್ಲಿ ಮುಂಬೈನ ರಸ್ತೆಗಳು ಗುಂಡಿ ಮುಕ್ತವಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ…
ಶಿವಸೇನೆಯಲ್ಲಿ ಸಿಂಬಲ್ ಫೈಟ್- ಉದ್ಧವ್, ಶಿಂಧೆ ಬಣಕ್ಕೆ ಚುನಾವಣೆ ಆಯೋಗ ನೋಟಿಸ್
ನವದೆಹಲಿ: ಶಿವಸೇನೆ ಪಕ್ಷದಲ್ಲಿ ಸಿಂಬಲ್ ಫೈಟ್ ಆರಂಭವಾಗಿದ್ದು, ಈ ಸಂಬಂಧ ಕೇಂದ್ರ ಚುನಾವಣೆ ಆಯೋಗವು ಉದ್ಧವ್…
ಭಿನ್ನಮತಕ್ಕೆ ಬ್ರೇಕ್ ಹಾಕಲು ಉದ್ಧವ್ ಠಾಕ್ರೆ – ಶಿಂಧೆ ಸಭೆ, ಬಿಜೆಪಿ ನಾಯಕರೇ ಮಧ್ಯಸ್ಥಿಕೆ: ದೀಪಾಲಿ ಸೈಯದ್
ಮುಂಬೈ: ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಶಿಂಧೆ ಹಾಗೂ ಶಿವಸೇನಾ…
ಔರಂಗಾಬಾದ್, ಒಸ್ಮಾನಾಬಾದ್‌ಗೆ ಮರುನಾಮಕರಣ – ಮಹಾರಾಷ್ಟ್ರ ಸಂಪುಟ ಅನುಮೋದನೆ
ಮುಂಬೈ: ಮಹಾರಾಷ್ಟ್ರ ಸಂಪುಟ ಶನಿವಾರ ಔರಂಗಾಬಾದ್ ಅನ್ನು ಛತ್ರಪತಿ ಸಂಭಾಜಿ ನಗರ ಹಾಗೂ ಒಸ್ಮಾನಾಬಾದ್ ಅನ್ನು…
50ರಲ್ಲಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುವೆ: ಏಕನಾಥ್ ಶಿಂಧೆ
ಮುಂಬೈ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ 50 ಶಾಸಕರಲ್ಲಿ ಒಬ್ಬರು ಸೋತರೂ ಶಾಶ್ವತವಾಗಿ ರಾಜಕೀಯ…
ಭಾರೀ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದ ಮಹಾರಾಷ್ಟ್ರ
ಮುಂಬೈ: ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (VAT) ಪ್ರತಿ ಲೀಟರ್‌ಗೆ…
ಸುಪ್ರೀಂನಿಂದ ಮಹಾರಾಷ್ಟ್ರದ ಎರಡೂ ಬಣದ ಶಾಸಕರಿಗೆ ತಾತ್ಕಾಲಿಕ ರಿಲೀಫ್
ಮುಂಬೈ: ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ದಾಖಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಪರಿಶೀಲಿಸಿದೆ. ಏಕನಾಥ್…
