Monday, 23rd July 2018

5 months ago

ಚುನಾವಣೆ ಹೊತ್ತಲ್ಲಿ ಎಚ್ಚೆತ್ತ ಮತದಾರ-ಬೇಡಿಕೆ ಈಡೇರಿಕೆಗಾಗಿ ಚುನಾವಣೆ ಬಹಿಷ್ಕಾರ..!

ಕಾರವಾರ: ಚುನಾವಣೆ ಸಮೀಪಿಸುತಿದ್ದಂತೆ ರಾಜಕಾರಣಿಗಳ ಆಶ್ವಾಸನೆಗಳಿಗೇನೂ ಕಡಿಮೆ ಇಲ್ಲ. ಆದ್ರೆ ಈ ಹಿಂದೆ ನೀಡಿದ ಆಶ್ವಾಸನೆಗಳನ್ನು ನೆರವೇರಿಸದೇ ಮರೆತ ರಾಜಕಾರಣಿಗಳಿಗೀಗ ಚುನಾವಣೆ ಬಹಿಷ್ಕಾರ ದೊಡ್ಡ ತಲೆನೋವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೂರ್ವೆ ಗ್ರಾಮ ಚುನಾವಣೆಯನ್ನು ಬಹಿಷ್ಕರಿಸಿದೆ. ಸಾಮನ್ಯವಾಗಿ ಚುನಾವಣೆ ಹತ್ತಿರವಾಗಿದ್ದಂತೆ ರಾಜಕೀಯ ಪಕ್ಷಗಳು ಎಚ್ಚೆತ್ತುಕೊಳ್ಳೊತ್ತವೆ. ಆದ್ರೆ ಈ ಬಾರಿ ಕಾಮನ್ ಮೆನ್‍ಗಳು ಸಹ ಎಚ್ಚೆತ್ತುಕೊಂಡಿದ್ದಾರೆ. ಬೇಡಿಕೆ ಈಡೇರಿಸುವವರಿಗೂ ಚುನಾವಣೆ ಬೇಡ ಅಂತ ಕೂರ್ವೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಕೂರ್ವೆ ಗ್ರಾಮ ಗಂಗಾವಳಿ ನದಿಯ ನೀರಿನಿಂದ […]

1 year ago

ಕಲಬುರಗಿ: ಚುನಾವಣೆ ಬಹಿಷ್ಕರಿಸಿದ ಗ್ರಾಮಕ್ಕೆ ಸರ್ಕಾರಿ ಯೋಜನೆಗಳೇ ಕಟ್- ಹೊಲಕ್ಕೆ ಗೊಬ್ಬರ ಸಾಗಿಸಲು ಕತ್ತೆಗಳೇ ಆಧಾರ

ಕಲಬುರಗಿ: ತಮ್ಮ ಅಮೂಲ್ಯವಾದ ಮತ ನೀಡಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜನರ ಕಷ್ಟಗಳಿಗೆ ಜನಪ್ರತಿನಿಧಿಗಳು ಸ್ಪಂದಿಸಬೇಕು. ಆದ್ರೆ ಕಲಬುರಗಿಯ ಚಿಂಚೋಳಿ ತಾಲೂಕಿನ ಸುಂಠಾಣ ಗ್ರಾಮದ ಜನರು ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ ಮಾಡಿದ್ದಾರೆಂಬ ಒಂದೇ ಕಾರಣಕ್ಕೆ ಆ ಗ್ರಾಮಕ್ಕೆ ಸರ್ಕಾರಿ ಸೌಲಭ್ಯವನ್ನೇ ಕಡಿತಗೊಳಿಸಲಾಗಿದೆ. ಅಧಿಕಾರಿಗಳು ತಪ್ಪು ಮತ ಲೆಕ್ಕ ನೀಡಿದ ಕಾರಣ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ...