‘ಭರತ ಬಾಹುಬಲಿ’ ನೋಡಿದ್ರೆ ಒಂದು ಕೋಟಿ ರೂಪಾಯಿ ಸಿಗುತ್ತೆ!
ಮಾಸ್ಟರ್ ಪೀಸ್ ನಂತಹ ಸೂಪರ್ ಹಿಟ್ ಚಿತ್ರ ಕೊಟ್ಟ ಮಂಜು ಮಾಂಡವ್ಯ ನಟನಾಗಿ ಬರ್ತಾ ಇರೋದು…
ನನ್ನ ಸೋಲಿಗೆ ಕಾರಣ ಇವಿಎಂ ಹ್ಯಾಕ್ : ಕೆ.ಬಿ.ಕೋಳಿವಾಡ
ಬೆಂಗಳೂರು: ಉಪ ಚುನಾವಣೆ ಮುಗಿದ ಬಳಿಕ ಪರಾಜಿತ ಅಭ್ಯರ್ಥಿಗಳು ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ರಾಣೆಬೆನ್ನೂರು…
ಮತದಾರರ ಪಟ್ಟಿಗೆ ನಿಮ್ಮ ಹೆಸರನ್ನ ಸೇರಿಸಬೇಕೆ? ವಿಳಾಸ ತಪ್ಪಿದೆಯೇ ಸರಿಪಡಿಸಿಕೊಳ್ಳಿ
-ನಾಳೆ ಕರಡು ಮತದಾರರ ಪಟ್ಟಿ ಪ್ರಕಟ ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ವಿಧಾನಸಭಾ ಕ್ಷೇತ್ರವಾರು…
ಉಪ ಸಮರ- ಅಕ್ರಮವಾಗಿ ಸಂಗ್ರಹಿಸಿದ್ದ 33 ಲಕ್ಷ ರೂ.ನಗದು, 29 ಲಕ್ಷ ರೂ. ಮೌಲ್ಯದ ಸೀರೆ ವಶ
ಬೆಂಗಳೂರು: 33.04 ಲಕ್ಷ ರೂ. ಅಕ್ರಮ ನಗದು ಹಾಗೂ 29,03 ಲಕ್ಷ ರೂ. ಮೌಲ್ಯದ ಸೀರೆಗಳನ್ನು…
ಕಾರು ನಿಲ್ಲಿಸದೆ ಬಸವರಾಜ್ ಬೊಮ್ಮಾಯಿ ಉದ್ಧಟತನ
ಮಂಡ್ಯ: ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದು, ಚುನಾವಣಾ ಸಿಬ್ಬಂದಿಗೂ ಕ್ಯಾರೆ…
ಚುನಾವಣೆ ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳಬೇಡಿ – ಆಯೋಗಕ್ಕೆ ಸುರೇಶ್ ಕುಮಾರ್ ಪತ್ರ
ಬೆಂಗಳೂರು: ಚುನಾವಣೆ ಕೆಲಸಗಳಿಗೆ ಶಿಕ್ಷರನ್ನು ಬಳಸಿಕೊಳ್ಳದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್…
ಬೆಂಗಳೂರಿನ 4 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ – ಇಂದಿನಿಂದ ನೀತಿ ಸಂಹಿತೆ ಜಾರಿ
- ಇವಿಎಂ ಜೊತೆ ವಿವಿ ಪ್ಯಾಟ್ ಇರಲಿದೆ - 4 ಕ್ಷೇತ್ರಗಳಲ್ಲಿ 1361 ಮತಗಟ್ಟೆ ಸ್ಥಾಪನೆ…
ಅನರ್ಹರ ಅರ್ಜಿ ವಿಚಾರಣೆ ಪೂರ್ಣ – ಕಾಂಗ್ರೆಸ್, ಚುನಾವಣಾ ಆಯೋಗದ ವಾದ ಏನಿತ್ತು?
ನವದೆಹಲಿ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ 17 ಅನರ್ಹ ಶಾಸಕರ ವಿಚಾರಣೆಯನ್ನು ಸುಪ್ರೀಂಕೋರ್ಟಿನ ನ್ಯಾ.…
ಚುನಾವಣಾ ಆಯೋಗ ದುರುಪಯೋಗ, ಬಿಜೆಪಿ ಪರ ಫಲಿತಾಂಶ- ಸಿದ್ದರಾಮಯ್ಯ
ಹುಬ್ಬಳ್ಳಿ: ಮಹಾರಾಷ್ಟ್ರ, ಹರ್ಯಾಣ ಚುನಾವಣೆಯಲ್ಲಿ ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಪರವಾಗಿ ಬಂದಿವೆ. ಫಲಿತಾಂಶ ಬರಲಿ ಜನರ…
12 ವಾಟ್ಸಪ್ ಗ್ರೂಪ್‍ನಲ್ಲಿ ಚುನಾವಣಾ ಪ್ರಚಾರ: ಅಡ್ಮಿನ್‍ಗಳಿಗೆ ನೋಟಿಸ್
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ವಾಟ್ಸಪ್ ಗ್ರೂಪ್‍ನಲ್ಲಿ ಪ್ರಚಾರ ಮಾಡಿದ್ದಕ್ಕೆ 12 ಗ್ರೂಪ್‍ಗಳ ಅಡ್ಮಿನ್‍ಗಳಿಗೆ…
