ಕರ್ನಾಟಕದಲ್ಲಿ ಏ. 18, 23ಕ್ಕೆ ಚುನಾವಣೆ – ಮೇ 23ಕ್ಕೆ ಫಲಿತಾಂಶ ಪ್ರಕಟ
ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 11 ರಿಂದ ಆರಂಭವಾಗಿ ಮೇ 19…
ಸೇನೆ, ಸೈನಿಕರ ಚಿತ್ರಗಳನ್ನು ಬಳಸುವಂತಿಲ್ಲ: ರಾಜಕೀಯ ಪಕ್ಷಗಳಿಗೆ ಆಯೋಗ ಎಚ್ಚರಿಕೆ
ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರಕ್ಕೆ ಸೇನೆ, ಮತ್ತು ಸೈನಿಕರ ಚಿತ್ರಗಳನ್ನು ರಾಜಕೀಯ ನಾಯಕರು ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ…
ಇಂದು ಸಂಜೆ ಪ್ರಕಟವಾಗಲಿದೆ ಚುನಾವಣಾ ದಿನಾಂಕ: ಏನಿದು ನೀತಿ ಸಂಹಿತೆ?
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಲೋಕಸಭಾ ದಿನಾಂಕವನ್ನು ಇಂದು ಪ್ರಕಟಿಸುವ ಸಾಧ್ಯತೆಯಿದೆ. ಸಂಜೆ 5 ಗಂಟೆಗೆ…
ಏಪ್ರಿಲ್, ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ – ರಾಜ್ಯಗಳಿಗೆ ಚುನಾವಣಾ ಆಯೋಗದಿಂದ ಪತ್ರ
ನವದೆಹಲಿ: ಲೋಕಸಭಾ ಚುನಾವಣೆ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆಯಿದ್ದು ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದ್ದಂತೆ…
ವೋಟರ್ ಐಡಿಗೆ ಆಧಾರ್ ಲಿಂಕ್ ಕಡ್ಡಾಯ?
ನವದೆಹಲಿ: ಮತದಾರರ ಗುರುತಿನ ಚೀಟಿಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವ ಕುರಿತು ಚುನಾವಣಾ ಆಯೋಗ…
ಮಧ್ಯರಾತ್ರಿ ಹೊರ ಬೀಳಲಿದೆ ಮಧ್ಯಪ್ರದೇಶ ಚುನಾವಣಾ ಫಲಿತಾಂಶ
ಭೋಪಾಲ್: ಮಧ್ಯಪ್ರದೇಶ ಚುನಾವಣಾ ಫಲಿತಾಂಶ ಮತ್ತಷ್ಟು ವಿಳಂಬವಾಗಲಿದ್ದು, ಮಧ್ಯರಾತ್ರಿ ಮತ ಎಣಿಕೆ ಪೂರ್ಣಗೊಳ್ಳಲಿದೆ ಎಂದು ಚುನಾವಣಾ…
ಮಧ್ಯಪ್ರದೇಶ ಚುನಾವಣಾ ಫಲಿತಾಂಶ ತಡವಾಗುತ್ತಿರುವುದು ಯಾಕೆ?
ಭೋಪಾಲ್: ಮಧ್ಯಪ್ರದೇಶ ಚುನಾವಣೆಯ ಸಂಪೂರ್ಣ ಫಲಿತಾಂಶ ಸಂಜೆಯ ವೇಳೆಗೆ ಪ್ರಕಟವಾಗುವ ಸಾಧ್ಯತೆಯಿದೆ. ಪ್ರತಿ ಸುತ್ತಿನ ಮತ…
ರಾಮನಗರ ಉಪಚುನಾವಣೆ ಮುಂದೂಡಲು ಬಿಜೆಪಿ ಮನವಿ
ರಾಮನಗರ: ಇಲ್ಲಿನ ಬಿಜೆಪಿ ಅಭ್ಯರ್ಥಿ ಕೈಕೊಟ್ಟು ಕಣದಿಂದ ಹಿಂದೆ ಸರಿದ ವಿಚಾರಕ್ಕೆ ಸಂಬಂಧಿಇಸದಂತೆ ಇದೀಗ ರಾಮನಗರ…
ಬಳ್ಳಾರಿ ಎಲೆಕ್ಷನ್‍ನಲ್ಲಿ ಜಾತಿ ಬೀಜ ಬಿತ್ತಿದ ಶ್ರೀರಾಮುಲು – ಚುನಾವಣಾ ಆಯೋಗಕ್ಕೆ ಉಗ್ರಪ್ಪ ದೂರು
ಬಳ್ಳಾರಿ: ಉಪಚುನಾವಣೆಯ ಮಿನಿಸಮರದಲ್ಲಿ ಜಾತಿ ರಾಜಕಾರಣದ ಕುರಿತು ಹೇಳಿಕೆ ನೀಡಿದ್ದ ಶಾಸಕ ಶ್ರೀರಾಮುಲು ವಿರುದ್ಧ ಕಾಂಗ್ರೆಸ್…
ರಾಮನಗರದಲ್ಲಿ ಕೋಟ್ಯಧಿಪತಿಗಳ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಆಸ್ತಿ ಎಷ್ಟಿದೆ?
ರಾಮನಗರ: ಜಿಲ್ಲೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಎಲ್.ಚಂದ್ರಶೇಖರ್ ಕೂಡ ಕೋಟ್ಯಧಿಪತಿಯಾಗಿದ್ದಾರೆ. ಚಂದ್ರಶೇಖರ್ ಇಂದು…