– ಹಣ ಹಂಚಿಕೆ ಬಗ್ಗೆ ಈಗ ಹೇಳಲ್ಲ – ಸೋಲು ಗೆಲುವಿನ ಬುನಾದಿ ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮತದಾರರು ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ. ಚುನಾವನೆಯಲ್ಲಿ...
ಬೆಂಗಳೂರು: ನಗರ ಸ್ಥಳಿಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ರಾಮನಗರ, ಚಿಕ್ಕಬಳ್ಳಾಪುರ ಕಾಂಗ್ರೆಸ್ ಗೆದ್ದುಕೊಂಡರೆ ಮಂಗಳೂರು, ಜೋಗ್ ಕಾರ್ಗಲ್, ಕಂಪ್ಲಿಯನ್ನು ಬಿಜೆಪಿ ಗೆದ್ದುಕೊಂಡಿದೆ. ಮಾಗಡಿ ಪುರಸಭೆಯನ್ನು ಜೆಡಿಎಸ್...
ಚಂಡೀಗಢ: ಈ ಬಾರಿ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕ್ಟಾಕ್ ಸ್ಟಾರ್ ಸೋನಾಲಿ ಫೋಗಟ್ ಸೋಲು ಕಂಡಿದ್ದಾರೆ. ಕಾಂಗ್ರೆಸ್ ನ ಕುಲದೀಪ್ ಬಿಶ್ನೋಯಿ ವಿರುದ್ಧ ಸೋನಾಲಿ ಫೋಗಟ್ ಸೋಲು ಅನುಭವಿಸಿದ್ದಾರೆ. ಆದಂಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್...
ಬೆಳಗಾವಿ: ಕರ್ನಾಟಕದ ಗಡಿಯಲ್ಲಿರುವ ಮಹಾರಾಷ್ಟ್ರದ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಮಕಾಡೆ ಮಲಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಪ್ರಚಾರ ನಡೆಸಿದ್ದ ಸಾಂಗ್ಲಿ ಹಾಗೂ ಕೋಲ್ಹಾಪುರ ಜಿಲ್ಲೆಗಳಲ್ಲಿ ಬಿಜೆಪಿಗೆ ಮತದಾರರು ಶಾಕ್ ನೀಡಿದ್ದಾರೆ. ದಕ್ಷಿಣ...
ಮುಂಬೈ: ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ ಗಡ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ದಿಟ್ಟ ನಿರ್ಧಾರದಿಂದಾಗಿ ಕಮಲ ಸೋಲು ಕಂಡಿದೆ ಎಂದು ಬಿಜೆಪಿಯ ಮಿತ್ರಪಕ್ಷ ಶಿವಸೇನೆ ವ್ಯಂಗ್ಯಮಾಡಿದೆ. ನಿಷ್ಪ್ರಯೋಜಕ ಭರವಸೆಗಳನ್ನು ನಂಬಿಕೊಳ್ಳುವುದಕ್ಕಿಂತ, ನಮಗೆ ಪರ್ಯಾಯ ಮಾರ್ಗವಿದೆ...
– ಬಿಜೆಪಿಗೆ ಅಬಾರ್ಷನ್ ಆಗಿಲ್ಲ ಬೆಳಗಾವಿ: ನಮಗಿರುವ ನೂರೆಂಟು ಮನೆಗಳಲ್ಲಿ ಒಂದೆರೆಡನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದ್ದೇವೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ...
-ರಾಜಸ್ಥಾನದಲ್ಲಿ ಯಾರಿಗೆ ಪ್ಲಸ್? ಯಾರಿಗೆ ಮೈನಸ್? ರಾಜಸ್ಥಾನ: ಪ್ರತೀ ಬಾರಿಯ ಚುನಾವಣೆಯಲ್ಲೂ ಹೊಸ ಸರ್ಕಾರಕ್ಕೆ ಮಣೆ ಹಾಕುವ ಸೂಕ್ಷ್ಮ ಮತದಾರರಿರುವ ರಾಜ್ಯ ರಾಜಸ್ಥಾನ. ಸದ್ಯ ಅಧಿಕಾರ ನಡೆಸುತ್ತಿರುವ ಬಿಜೆಪಿ, ಆಡಳಿತ ವಿರೋಧಿ ಅಲೆಯಿಂದ ಅಧಿಕಾರ ಕಳೆದುಕೊಳ್ಳುವ...
ಬೆಂಗಳೂರು: ಬೆಳಗಾವಿ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಆಡಳಿತ ಸರ್ಕಾರ ಹಾಗೂ ವಿರೋಧಿ ಪಕ್ಷದ ನಡುವಿನ ಚರ್ಚೆ ಕಾವೇರುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ...
ಬೆಂಗಳೂರು: ಜಯನಗರ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಜಯಗಳಿಸಿದೆ. ಸೋಲಿನಿಂದ ಬಿಜೆಪಿಗೆ ಆಘಾತವಾಗಿದ್ದು, ಪರಿಣಾಮ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿದ್ದ ಒಂದು ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡಿದೆ. ಹೀಗಾಗಿ ಸೋಲಿನಿಂದ ಕಂಗೆಟ್ಟಿರುವ ಯಡಿಯೂರಪ್ಪ...
ಬೆಂಗಳೂರು: ಜಯನಗರ ಚುನಾವಣೆಯಲ್ಲಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ 2,889 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಅನುಕಂಪದ ಆಧಾರದಿಂದ ಟಿಕೆಟ್ ಪಡೆದಿದ್ದ ವಿಜಯ್ ಕುಮಾರ್ ಸಹೋದರ ಪ್ರಹ್ಲಾದ್ ಬಾಬು ಅವರನ್ನು ಜನ ಸೋಲಿಸಿದ್ದಾರೆ. ಈ...
ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಸರ್ಕಾರ ರಚನೆಯ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಬಳಿಕ ಎಲ್ಲಾ ಶಾಸಕರು ಈಗಲ್ ಟನ್ ರೆಸಾರ್ಟ್ ಗೆ ತೆರಳಲಿದ್ದಾರೆ. ಆಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ ಶಾಸಕರು ರೆಸಾರ್ಟ್ ಕಡೆ ಮುಖ ಮಾಡಿದ್ದಾರೆ....
ನವದೆಹಲಿ: ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸರಣಿ ಟ್ವೀಟ್ ಮಾಡಿ ಸಂತಸವನ್ನು ಹಂಚಿಕೊಡಿದ್ದಾರೆ. ಬಿಜೆಪಿಯ ಈ ಭರ್ಜರಿ ಗೆಲುವಿಗೆ ಸಾಥ್ ನೀಡಿದ ಮೇಘಾಲಯಾ, ನಾಗಲ್ಯಾಂಡ್ ಮತ್ತು...
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯ ಮೂರು ಮಹಾನಗರ ಪಾಲಿಕೆ ಚುನಾವಣೆಯ ಮತಿ ಎಣಿಕೆ ಕಾರ್ಯ ಕೊನೆಯ ಹಂತ ತಲುಪಿದೆ. ಈಗಾಗಲೇ ಬಿಜೆಪಿ ಭಾರೀ ಬಹುಮತದತ್ತ ಹೆಜ್ಜೆ ಹಾಕುತ್ತಿದ್ದು, ಗೆಲುವು ಖಚಿತವಾಗಿದೆ. ಇನ್ನು ಕಾಂಗ್ರೆಸ್ ಆಡಳಿತ ಪಕ್ಷವಾದ ಆಮ್...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮೂರು ಮಹಾನಗರ ಪಾಲಿಕೆಗಳಿಗೆ ಇದೇ 23ಕ್ಕೆ ಚುನಾವಣೆ ನಡೆದಿತ್ತು. ಇವತ್ತು ಅದರ ಫಲಿತಾಂಶ ಹೊರಬರಲಿದೆ. ವಿಸ್ತೀರ್ಣ ಮತ್ತು ಜನಸಂಖ್ಯೆಯಲ್ಲಿ ಬೃಹತ್ ಆಗಿರೋ ಕಾರಣ ಉತ್ತಮ ಆಡಳಿತ ಮತ್ತು ನಿರ್ವಹಣೆ ದೃಷ್ಟಿಯಲ್ಲಿ...
ತುಮಕೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚನಾವಣೆಯ ಗೆಲುವು ಕಾಂಗ್ರೆಸ್ ಪಕ್ಷಬಿಟ್ಟು ಹೋದವರಿಗೆ ತಕ್ಕ ಉತ್ತರ ನೀಡಿದೆ ಎಂದು ಹೇಳುವ ಮೂಲಕ ಎಸ್ಎಂ ಕೃಷ್ಣ ಮತ್ತು ಶ್ರೀನಿವಾಸ್ ಪ್ರಸಾದ್ ಅವರಿಗೆ ಗೃಹ ಸಚಿವ ಪರಮೇಶ್ವರ್ ಟಾಂಗ್ ನೀಡಿದ್ದಾರೆ....
– ಗೆಲುವು ಸಾಧಿಸಿದ ಬಿಜೆಪಿಗೆ ಧನ್ಯವಾದ ಬೆಂಗಳೂರು: ಉತ್ತರ ಪ್ರದೇಶದ ಫಲಿತಾಂಶಕ್ಕೂ ರಾಜ್ಯದ ಚುನಾವಣೆಗೆ ಸಂಬಂಧ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಪಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿಯೊಂದು...