3 ಮಕ್ಕಳಿದ್ದರೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹ- ಸುಪ್ರೀಂ
ನವದೆಹಲಿ: ಮೂವರು ಮಕ್ಕಳ ಪೋಷಕರು ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಲು ಅನರ್ಹ ಎಂದು ಸುಪ್ರೀಂ ಕೋರ್ಟ್…
ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ರಾಮ್‍ದಾಸ್
ಬಾಗಲಕೋಟೆ: ಜಮಖಂಡಿಯ ಚುನಾವಣಾ ಪ್ರಚಾರದ ವೇಳೆ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರಾಮ್ ದಾಸ್…
ನಾನು ಪ್ರಚಾರಕ್ಕಿಳಿದ್ರೆ, ಕಾಂಗ್ರೆಸ್ಸಿಗೆ ಸೋಲಾಗುತ್ತೆ: ದಿಗ್ವಿಜಯ್ ಸಿಂಗ್
ನವದೆಹಲಿ: ಕಾಂಗ್ರೆಸ್ ಪರವಾಗಿ ನಾನು ಪ್ರಚಾರ ನಡೆಸಿದ್ದೆ ಆದರೆ, ಪಕ್ಷಕ್ಕೆ ಸೋಲಾಗುತ್ತದೆ ಎಂದು ಹಿರಿಯ ಮುಖಂಡ…
ಚುನಾವಣೆಗೂ ಮುನ್ನ ಕಾಂಗ್ರೆಸ್‍ಗೆ ಬಿಗ್‍ಶಾಕ್- ಛತ್ತೀಸ್‍ಗಢ ಕಾರ್ಯಾಧ್ಯಕ್ಷ ಬಿಜೆಪಿಗೆ ಜಂಪ್
ರಾಯ್‍ಪುರ: ಛತ್ತೀಸ್‍ಗಢ ಚುನಾವಣೆಗೆ ಬೆರಳಣಿಕೆ ದಿನಗಳು ಅಷ್ಟೇ ಬಾಕಿ ಉಳಿದಿದ್ದು, ಕಾಂಗ್ರೆಸ್ ಬಿಗ್ ಶಾಕ್‍ಗೆ ಸಿಲುಕಿಕೊಂಡಿದೆ.…
ಲೋಕಸಭಾ, ವಿಧಾನಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್
ಬೆಂಗಳೂರು: ಎರಡು ಲೋಕಸಭಾ ಮತ್ತು 1 ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿದೆ.…
ಕರ್ನಾಟಕದಲ್ಲೇ ಲೋಕಸಭಾ ಉಪಚುನಾವಣೆ ಯಾಕೆ: ಕಾರಣ ತಿಳಿಸಿದ ಚುನಾವಣಾ ಆಯೋಗ
ಬೆಂಗಳೂರು: ಒಂದು ವರ್ಷಕ್ಕೂ ಹೆಚ್ಚು ಅವಧಿಯವರೆಗೆ ಕ್ಷೇತ್ರಗಳು ಖಾಲಿ ಇದ್ದರೆ ಉಪಚುನಾವಣೆ ಅನಿವಾರ್ಯ. ಹೀಗಾಗಿ ಬಳ್ಳಾರಿ,…
ನವೆಂಬರ್ 13ಕ್ಕೆ ರಾಮನಗರ, ಜಮಖಂಡಿ ಉಪಚುನಾವಣೆ?
ಬೆಂಗಳೂರು: ರಾಮನಗರ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಶೀಘ್ರವೇ ದಿನಾಂಕ…
ಕಾಂಗ್ರೆಸ್ಸಿನ ಜೊತೆ ಚುನಾವಣಾ ಮೈತ್ರಿ ಇಲ್ಲ: ಮಾಯಾವತಿ
ಲಕ್ನೋ: ಮುಂಬರುವ ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ನಡೆಸದೇ…
ಬಿಬಿಎಂಪಿ ಮೇಯರ್ ಚುನಾವಣೆ: ಅಶೋಕ್ ವಿರುದ್ಧ ಬಿಎಲ್ ಸಂತೋಷ್ ಅಸಮಾಧಾನ?
ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ಶಾಸಕ ಆರ್. ಅಶೋಕ್ ವಿರುದ್ಧ ಬಿಜೆಪಿ ರಾಷ್ಟ್ರೀಯ…
ಕಳಂಕಿತರ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ- ಸಂಸತ್ ಕಾನೂನು ರೂಪಿಸಲಿ: ಸುಪ್ರೀಂ
ನವದೆಹಲಿ: ಗಂಭೀರ ಸ್ವರೂಪದ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ಚುನಾವಣೆಗೆ ನಿಲ್ಲುವುದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು…
