4 weeks ago

ಬಿಬಿಎಂಪಿಯ 12 ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೆ – ಲಕ್ಷಾಂತರ ರೂ. ತೆರಿಗೆ ಹಣ ಪೋಲು

– ಪೇಜಾವರ ಶ್ರೀಗಳ ಶೋಕಾಚರಣೆ ನೆಪ ಬೆಂಗಳೂರು: ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಇಂದು ಸಹ ಮುಂದೂಡಿಕೆಯಾಗಿದೆ. ಆದರೆ ಚುನಾವಣೆ ಮುಂದೂಡಿಕೆಗೆ ಪೇಜಾವರ ಶ್ರೀಗಳ ಶೋಕಾಚರಣೆಯನ್ನೇ ಪಾಲಿಕೆ ಆಡಳಿತ ಪಕ್ಷ ನೆಪ ಮಾಡಿಕೊಂಡಿದೆ. ಶ್ರೀಗಳ ಅಗಲಿಕೆ ಹಿನ್ನೆಲೆಯಲ್ಲಿ ಯಾವ ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಲಿಲ್ಲ. ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇರುವ ಹಿನ್ನೆಲೆ ಚುನಾವಣೆಯಲ್ಲಿ ಭಾಗವಹಿಸಿ ಸಂಭ್ರಮಿಸುವುದು ಯೋಗ್ಯವಲ್ಲ. ಹೀಗಾಗಿ ಸ್ವಇಚ್ಛೆಯಿಂದ ಪಾಲಿಕೆ ಸದಸ್ಯರೇ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದು ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್ ಪಬ್ಲಿಕ್ […]

1 month ago

ಗಮನ ಸೆಳೆಯುತ್ತಿದೆ ಗಡಿನಾಡ ಕನ್ನಡಿಗರ ಚುನಾವಣಾ ಪ್ರಣಾಳಿಕೆ

ಚಾಮರಾಜನಗರ: ರಾಜಕಾರಣಿಗಳು ನೀಡುವ ಆಶ್ವಾಸನೆಗಳು ಈಡೇರಿಸುವುದಿರಲಿ, ಮರೆಯದಿದ್ದರೇ ಸಾಕು ಎಂಬ ಸ್ಥಿತಿಯಲ್ಲಿ ಜನರಿದ್ದಾರೆ. ಗಡಿನಾಡ ಕನ್ನಡಿಗರು ತಾವು ನೀಡಿರುವ ಆಶ್ವಾಸನೆಗಳಿಗೆ ಕಾಲನಿಗದಿ ಮಾಡಿಕೊಂಡು ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕನ್ನಡಿಗರೇ ಹೆಚ್ಚಿರುವ ತಮಿಳುನಾಡಿನ ತಾಳವಾಡಿ ತಾಲೂಕಿನ 4 ಗ್ರಾ.ಪಂ. ಕ್ಷೇತ್ರ, 2 ಗ್ರಾ.ಪಂ ಅಧ್ಯಕ್ಷ ಸ್ಥಾನ ಮತ್ತು ತಾ.ಪಂ.ನ 2 ವಾರ್ಡ್ ಗಳಿಗೆ ಸ್ಪರ್ಧಿಸುತ್ತಿರುವ ಸಂಘಟನೆಯ ಅಭ್ಯರ್ಥಿಗಳು...

ಚುನಾವಣಾಧಿಕಾರಿಗಳ ಎಡವಟ್ಟಿನಿಂದ ಮತದಾನ ಸ್ಥಗಿತ- ಕಣ್ಣೀರು ಹಾಕಿದ ಅಭ್ಯರ್ಥಿಗಳು

1 month ago

ಶಿವಮೊಗ್ಗ: ಕುರುಬ ಸಂಘದ ನಿರ್ದೇಶಕ ಸ್ಥಾನಕ್ಕೆ ರಾಜ್ಯಾದ್ಯಂತ ಇಂದು ಮತದಾನ ನಡೆಯುತ್ತಿದೆ. ಆದರೆ ಚುನಾವಣಾಧಿಕಾರಿಗಳ ಎಡವಟ್ಟಿನಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಮತದಾನ ಸ್ಥಗಿತಗೊಂಡಿದೆ. ಶಿವಮೊಗ್ಗದ ದುರ್ಗಿಗುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುರುಬ ಸಮಾಜದ ನಿರ್ದೇಶಕ ಸ್ಥಾನಕ್ಕೆ ಇಂದು ಬೆಳಗ್ಗೆಯಿಂದ ಮತದಾನ ನಡೆಯುತ್ತಿತ್ತು....

ಪೌರತ್ವ ಕಾಯ್ದೆ ವಿರೋಧದ ನಡುವೆ ಮತ್ತೊಂದು ಚುನಾವಣೆಗೆ ಬಿಜೆಪಿ ಸಿದ್ಧತೆ

1 month ago

ನವದೆಹಲಿ: ದೇಶದಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಮಧ್ಯೆ ಬಿಜೆಪಿ ಮತ್ತೊಂದು ಚುನಾವಣೆ ಸಿದ್ಧತೆ ನಡೆಸಿದೆ. ಮುಂದಿನ ವರ್ಷ ಆರಂಭದಲ್ಲಿ ಬರಲಿರುವ ದೆಹಲಿ ಚುನಾವಣೆಗೆ ಸಿದ್ಧವಾಗುತ್ತಿರುವ ಬಿಜೆಪಿ ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ...

ಬೆಳಗಾವಿ ನಗರದ ವ್ಯಾಪಾರ ಸಮಿತಿ ಚುನಾವಣೆ: ಸಂಜೆ ಫಲಿತಾಂಶ

1 month ago

ಬೆಳಗಾವಿ: ಜಿಲ್ಲೆಯಲ್ಲಿ ಉಪಚುನಾವಣೆಯ ಕಾವು ಮುಗಿದ ಬೆನ್ನಲ್ಲೇ ಮತ್ತೊಂದು ಚುನಾವಣೆ ನಡೆದಿದ್ದು, ಜನತೆ ಸರದಿಯಲ್ಲಿ ನಿಂತು ಮತ ಚಲಾವಣೆ ಮಾಡಿದರು. ಮಹಾನಗರ ಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿಯ ಎರಡು ಸ್ಥಾನಕ್ಕೆ ಶನಿವಾರ ಬೆಳಗಾವಿ ಕುಮಾರ ಗಂಧರ್ವ ರಂಗಮಂದಿರದಲ್ಲಿ ಮತದಾನ ಜರುಗಿತು. ಪಟ್ಟಣ...

ಚುನಾವಣೆ ಸೋತ ಮೇಲೆ ಪುಸ್ತಕ ಪ್ರೇಮಿ ಆಗಿದ್ದಾರೆ ಮಾಜಿ ಸಿಎಂ ಎಚ್‍ಡಿಕೆ

1 month ago

ಬೆಂಗಳೂರು: ಜೀವನದಲ್ಲಿ ಒಂದೊಂದು ಸೋಲು ಒಂದೊಂದು ಪಾಠವನ್ನು ಕಲಿಸುತ್ತೆ. ಇಂತಹದ್ದೆ ಪಾಠವನ್ನ ಮಾಜಿ ಸಿಎಂ ಕುಮಾರಸ್ವಾಮಿ ಅವ್ರಿಗೂ ಚುನಾವಣೆ ಸೋಲು ಕಲಿಸಿದೆ. ಚುನಾವಣೆ ಸೋಲಿನ ಬಳಿಕ ರಾಜಕೀಯದಿಂದ ದೂರವೇ ಇರುವ ಕುಮಾರಸ್ವಾಮಿ ಹೊಸ ಹವ್ಯಾಸವನ್ನು ರೂಢಿಸಿಕೊಂಡಿದ್ದಾರೆ. ಸದ್ಯಕ್ಕಂತು ರಾಜಕೀಯವಾಗಿ ಮಾಡಲು ಏನು...

ರಾಮನಗರದ ಜಿ.ಪಂನ ನೂತನ ಉಪಾಧ್ಯಕ್ಷೆಯಾಗಿ ಉಷಾ ರವಿ ಅವಿರೋಧ ಆಯ್ಕೆ

1 month ago

ರಾಮನಗರ: ರಾಮನಗರ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಕನಕಪುರ ತಾಲೂಕು ತುಂಗಣಿ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಸದಸ್ಯೆ ಸಿ.ವಿ. ಉಷಾ ರವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಚುನಾವಣಾ ಪ್ರಕ್ರಿಯೆಯಲ್ಲಿ ಉಷಾ ರವಿ ಒಬ್ಬರೇ ನಾಮಪತ್ರ...

ಮತ ಎಣಿಕೆಗೆ ಸಕಲ ಸಿದ್ಧತೆ – ಕೆಆರ್‌ಪೇಟೆಯಲ್ಲಿ 144 ಸೆಕ್ಷನ್ ಜಾರಿ

2 months ago

ಮಂಡ್ಯ: ರಾಜ್ಯದಲ್ಲಿ ಕುತೂಹಲ ಮೂಡಿಸಿರುವ ಉಪಚುನಾವಣೆಯ ಫಲಿತಾಂಶಕ್ಕೆ ಕೌಂಡ್‍ಟೌನ್ ಶುರುವಾಗಿದೆ. ಅದಕ್ಕಾಗಿ ಮಂಡ್ಯದಲ್ಲಿ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಸೋಮವಾರ 15 ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಕೆಆರ್‌ಪೇಟೆ ಉಪಚುನಾವಣೆಯ ಮತ ಎಣಿಕೆ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ...