ಚಿತ್ರದುರ್ಗದಲ್ಲಿ ಗೆದ್ದೊರ‍್ಯಾರು? ಸೋತವರ‍್ಯಾರು?
ಚಿತ್ರದುರ್ಗ: ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 5 ಕ್ಷೇತ್ರಗಳನ್ನು ಗೆದ್ದು ಗೆಲುವಿನ ನಗೆ ಬೀರಿದೆ.…
ದಾವಣಗೆರೆಯಲ್ಲಿ 8ರಲ್ಲಿ 6 ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಹೀನಾಯ ಸೋಲು
ದಾವಣಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ದಾವಣಗೆರೆಯಲ್ಲಿ (Davanagere) ಒಟ್ಟು…
ಬೆಳಗಾವಿಯ 11ರಲ್ಲಿ ಕಾಂಗ್ರೆಸ್ ಗೆಲುವಿನ ನಗೆ – 7 ಕಡೆ ಬಿಜೆಪಿಗೆ ಜಯ
ಬೆಳಗಾವಿ: 18 ಕ್ಷೇತ್ರಗಳ ಪೈಕಿ ಕಾಂಗ್ರೆಸ್ (Congress) 11ರಲ್ಲಿ ಜಯ ಸಾಧಿಸಿದರೆ ಬಿಜೆಪಿ (BJP) 7…
ಚಾಮರಾಜನಗರ ಜಿಲ್ಲೆಯಲ್ಲಿ ಯಾರಿಗೆ ಗೆಲುವು? ಯಾರಿಗೆ ಸೋಲು?
ಚಾಮರಾಜನಗರ: ಚಾಮರಾಜನಗರ (Chamarajanagar) ಜಿಲ್ಲೆಯ ಚುನಾವಣಾ (Election) ಫಲಿತಾಂಶ (Result) ಪ್ರಕಟಗೊಂಡಿದೆ. ಈ ಬಾರಿ ಹಾಲಿ…
ರಮೇಶ್ ಕುಮಾರ್‌ಗೆ ಸೋಲು – ಕೋಲಾರದ ಜಿಲ್ಲೆಯಲ್ಲಿ ಗೆದ್ದವರ‍್ಯಾರು, ಸೋತವರ‍್ಯಾರು?
ಕೋಲಾರ: ಕೋಲಾರ (Kolar) ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರವಿದ್ದು, ಈ ಬಾರಿ 4 ಕಾಂಗ್ರೆಸ್ (Congress),…
ಉತ್ತರ ಕನ್ನಡದಲ್ಲಿ ಬಿಜೆಪಿಗೆ ಶಾಕ್ – ಕಾಂಗ್ರೆಸ್‍ಗೆ 4 ಕ್ಷೇತ್ರಗಳಲ್ಲಿ ಜಯ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ 6 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ…
ರಾಜ್ಯದ ಚುನಾವಣಾ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ: ಬಿಎಸ್‍ವೈ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೂ (Karnataka Election) ಲೋಕಸಭಾ ಚುನಾವಣೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ…
ಹಾಸನದಲ್ಲಿ ಗೆಲುವು ಸಾಧಿಸಿದ ಸ್ವರೂಪ್ – ಕರೆ ಮಾಡಿ ಶುಭಾಶಯ ತಿಳಿಸಿದ ಹೆಚ್‌ಡಿಡಿ
ಹಾಸನ: ಹಾಸನದಲ್ಲಿ ಪ್ರೀತಂ ಗೌಡ (Preetham Gowda) ಹಾಗೂ ಸ್ವರೂಪ್ ಪ್ರಕಾಶ್ (Swaroop Prakash) ನಡುವೆ…
ದಾವಣಗೆರೆಯಲ್ಲಿ ಅಪ್ಪ – ಮಗನ ಗೆಲ್ಲಿಸಿದ ಜನತೆ
ದಾವಣಗೆರೆ: ದಾವಣಗೆರೆ ಉತ್ತರ ಹಾಗೂ ದಕ್ಷಿಣದಲ್ಲಿ ಎಸ್.ಎಸ್ ಮಲ್ಲಿಕಾರ್ಜುನ್ (S.S.Mallikarjun) ಹಾಗೂ ಅವರ ತಂದೆ ಶಾಮನೂರು…
ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್: ಶೋಭಾ ಕರಂದ್ಲಾಜೆ
ಬೆಂಗಳೂರು: ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್‌ಗೆ (Congress) ಆಲ್ ದಿ ಬೆಸ್ಟ್…