ಬಿಜೆಪಿ ಅಭಿವೃದ್ಧಿ, ಕಾಂಗ್ರೆಸ್‌ನ ಒಡೆದು ಆಳುವ ನೀತಿ ನಡುವೆ ಚುನಾವಣೆ ನಡೆಯುತ್ತಿದೆ: ಬೊಮ್ಮಾಯಿ
ಹಾವೇರಿ: ಈ ಬಾರಿಯ ಚುನಾವಣೆ (Election) ಬಿಜೆಪಿಯ (BJP) ಅಭಿವೃದ್ಧಿ ಹಾಗೂ ಕಾಂಗ್ರೆಸ್‌ನ (Congress) ಒಡೆದು…
ಡಿಕೆಶಿ ಪರ ಅಖಾಡಕ್ಕಿಳಿದ ಪತ್ನಿ, ಪುತ್ರ – ಕನಕಪುರದ ಹಲವೆಡೆ ಬಿರುಸಿನ ಪ್ರಚಾರ
ಬೆಂಗಳೂರು: ಚುನಾವಣಾ ಪ್ರಚಾರಕ್ಕೆ (Election Campaign) ಇನ್ನೊಂದೇ ದಿನ ಬಾಕಿಯಿದ್ದು, ಪ್ರಚಾರದ ಭರಾಟೆ ಜೋರಾಗಿ ನಡೆದಿದೆ.…
ಸೀತೆ ಯಾರು, ಶೂರ್ಪನಖಿ ಯಾರು ಅಂತಾ ಎಲ್ಲರಿಗೂ ಗೊತ್ತಿದೆ: ಶೋಭಾ ವಾಗ್ದಾಳಿ
ಬೆಂಗಳೂರು: ಸೀತೆ ಯಾರು, ಶೂರ್ಪನಖಿ ಯಾರು ಅಂತಾ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್‌ಗೆ (Congress) ಇಷ್ಟೇ ಗೊತ್ತಿರೋದು.…
‘ಭಜರಂಗಿ’ ಹೆಸರಿನಲ್ಲಿ ನಟಿಸಿ, ಬಜರಂಗದಳದ ನಿಷೇಧದ ಬಗ್ಗೆ ನಿಮ್ಮ ನಡೆಯೇನು? ಶಿವಣ್ಣಗೆ ಸಂಬರ್ಗಿ ಕೌಂಟರ್
ಚುನಾವಣೆ ರಂಗು ಇದೀಗ ಜೋರಾಗಿದೆ. ರಾಜಕೀಯ (Politics) ಅಖಾಡದಲ್ಲಿ ಸ್ಟಾರ್ ನಟ- ನಟಿಯರು ಕೂಡ ಪಕ್ಷಗಳ…
ಕರ್ನಾಟಕದ ಅಭಿವೃದ್ಧಿ ಮಾಡಿ ನಿಮ್ಮ ಪ್ರೀತಿನಾ ಬಡ್ಡಿ ಸಮೇತ ತೀರಿಸುತ್ತೇನೆ: ಮೋದಿ
- ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜ್ಯ ರಿವರ್ಸ್ ಗೇರ್‌ನಲ್ಲಿ ಹೋಗುತ್ತೆ ಶಿವಮೊಗ್ಗ: ನಿಮ್ಮ ಪ್ರೀತಿಗೆ ಕರ್ನಾಟಕದ…
ರೇಟ್ ಕಾರ್ಡ್ ಕೊಟ್ಟಿದ್ದು ಬಿಜೆಪಿಯವರು, ನಾವು ಪ್ರಿಂಟ್ ಮಾಡಿದ್ದೇವೆ: ಡಿಕೆಶಿ
ಬೆಂಗಳೂರು: ಬಿಜೆಪಿಯವರ ರೇಟ್ ಕಾರ್ಡ್ ಅನ್ನು ನಾವು ಕೊಟ್ಟಿಲ್ಲ. ಬಿಜೆಪಿಯವರೇ (BJP) ಕೊಟ್ಟಿದ್ದನ್ನು ನಾವು ಹಾಕಿದ್ದೇವೆ…
ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ – ಅಣ್ಣಾಮಲೈ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ (IPS) ಆಫೀಸರ್ ಅಣ್ಣಾಮಲೈ, ರಾಜಕೀಯ ಒತ್ತಡದಿಂದ…
ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್ ಶೋ – ಬಿಜೆಪಿ ಲೆಕ್ಕಾಚಾರ ಏನು?
ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಏರಬೇಕಾದರೆ ಬೆಂಗಳೂರನ್ನು ಗೆಲ್ಲಲ್ಲೇಬೇಕು. ಈ ಕಾರಣಕ್ಕೆ ಪ್ರಧಾನಿ ಮೋದಿ (PM Narendra…
ವೋಟ್ ಬ್ಯಾಂಕ್ ರಾಜಕಾರಣಕ್ಕೆ ಕಾಂಗ್ರೆಸ್ ನಿರಂತರ ತುಷ್ಟೀಕರಣ ನೀಡುತ್ತಿದೆ: ಅಮಿತ್ ಶಾ
ಬೆಳಗಾವಿ: ಕಾಂಗ್ರೆಸ್‌ನವರು (Congress) ಮುಸ್ಲಿಮರಿಗೆ ಶೇ.6ರಷ್ಟು ಮೀಸಲಾತಿ ಕೊಡುತ್ತೇವೆ ಎನ್ನುತ್ತಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕೆ ಕಾಂಗ್ರೆಸ್…
ಕರ್ನಾಟಕ ಚುನಾವಣೆ – ಡಿಜಿಟಲ್ ಮೀಡಿಯಾ ಹವಾ ಹೇಗಿದೆ?
ಕರ್ನಾಟಕ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳ ಸಮಾವೇಶ, ರೋಡ್ ಶೋಗಳು ಬಿರುಸಾಗಿ ನಡೆಯುತ್ತಿದೆ. ಪಕ್ಷಗಳ…