Wednesday, 19th June 2019

Recent News

2 years ago

ಉತ್ತರ ಪ್ರದೇಶದಲ್ಲಿ ರೈತರ ಸಾಲ ಮನ್ನಾ ಆಗಿದೆ ನೀವ್ಯಾಕೆ ಮಾಡಲ್ಲ ಪ್ರಶ್ನೆಗೆ ಸಿಎಂ ಉತ್ತರ ಇದು

ಮೈಸೂರು: ಸಹಕಾರ ಬ್ಯಾಂಕ್ ಗಳ ಮೂಲಕ ರೈತರು ಪಡೆದಿರುವ ಸಾಲನ್ನು ರಾಜ್ಯ ಸರ್ಕಾರ ಮನ್ನಾ ಮಾಡಬಹುದು. ಆದರೆ ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕ್ ಗಳ ಮೂಲಕ ಪಡೆದಿರುವ 42 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವವರು ಯಾರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕ್ ಗಳ ಮೂಲಕ ರೈತರು ಪಡೆದಿರುವ ಸಾಲವನ್ನು ಕೇಂದ್ರ ಸರ್ಕಾರವೇ ಮನ್ನಾ ಮಾಡಬೇಕು. ಉತ್ತರ ಪ್ರದೇಶದಲ್ಲಿ ಸರ್ಕಾರ ಮನ್ನಾ ಮಾಡಿದೆಯಲ್ಲವೇ […]

2 years ago

ಮೇ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಅಮಿತ್ ಷಾ ಆಗಮನ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಿನಿಂದಲೇ ರಣತಂತ್ರ ರೂಪಿಸುತ್ತಿದ್ದು, ಮೇ ಮೊದಲ ವಾರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಟಾರ್ಗೆಟ್ ಕರ್ನಾಟಕಕ್ಕೆ ಅಮಿತ್ ಷಾ ಮಾಸ್ಟರ್ ಪ್ಲಾನ್ ರೂಪಿಸಿದ್ದು, 150 ಅಭ್ಯರ್ಥಿಗಳ ಆಯ್ಕೆ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಮೊದಲು ಗೆಲ್ಲುವ 150 ಅಭ್ಯರ್ಥಿಗಳ...

ಇವಿಎಂ ಪರೀಕ್ಷೆ ವೇಳೆ ಎಸ್‍ಪಿಗೆ ಹಾಕಿದ ಮತ ಬಿಜೆಪಿಗೆ: ಕಾಂಗ್ರೆಸ್ ಗಂಭೀರ ಆರೋಪ

2 years ago

ನವದೆಹಲಿ: ವಿದ್ಯುನ್ಮಾನ ಮತಯಂತ್ರದಲ್ಲಿ ಸಮಾಜವಾದಿ ಪಕ್ಷಕ್ಕೆ ಹಾಕಿದ ಮತ ಬಿಜೆಪಿಗೆ ಬಿದ್ದಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಏಪ್ರಿಲ್ 9ರಂದು ಮಧ್ಯಪ್ರದೇಶದ ಬಿಂಡ್ ಜಿಲ್ಲೆಯಲ್ಲಿ ನಡೆಯಲಿರುವ ಉಪಚುನಾವಣೆಗೆ ಅಲ್ಲಿನ ಚುನಾವಣಾ ಆಯೋಗ ಮಾಧ್ಯಮಗಳ ಮುಂದೆ ಶುಕ್ರವಾರ ಎವಿಎಂ ಪರೀಕ್ಷೆ ನಡೆಸಿತ್ತು....

ಉತ್ತರ ಆಯ್ತು, ಪ್ರಧಾನಿ ನರೇಂದ್ರ ಮೋದಿ ಕಣ್ಣು ಈಗ ದಕ್ಷಿಣ ಭಾರತದತ್ತ!

2 years ago

ನವದೆಹಲಿ: ಉತ್ತರದಲ್ಲಿ ಬಿಜೆಪಿಯ ದಿಗ್ವಿಜಯದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ದಕ್ಷಿಣ ಭಾರತದತ್ತ ಪಕ್ಷ ಸಂಘಟನೆಗೆ ಮುಂದಾಗಿದ್ದು, ಶುಕ್ರವಾರ ವಿಶೇಷವಾಗಿ ದಕ್ಷಿಣ ಭಾರತದ ಸಂಸದರ ಸಭೆಯನ್ನು ಕರೆದಿದ್ದಾರೆ. ಈಗಾಗಲೇ ಉತ್ತರಪ್ರದೇಶ, ಮಣಿಪುರ, ಉತ್ತರಾಖಂಡ್ ಮತ್ತು ಗೋವಾ ರಾಜ್ಯಗಳಲ್ಲಿ ಸರ್ಕಾರ ರಚಿಸಿರುವ...

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ – ಸುತ್ತೂರು ಮಠಕ್ಕೆ ರಾಜಕಾರಣಿಗಳ ದಂಡು

2 years ago

ಮೈಸೂರು: ನಂಜನಗೂಡು, ಗುಂಡ್ಲುಪೇಟೆ ಚುನಾವಣೆ ಪ್ರಚಾರಕ್ಕೆಂದು ಮೈಸೂರಿಗೆ ಹೋದವರೆಲ್ಲಾ ಸುತ್ತೂರು ಮಠಕ್ಕೆ ಹೋಗಿ ಬರ್ತಿದ್ದಾರೆ. ಸುತ್ತೂರು ಮಠವು ಹಳೆ ಮೈಸೂರು ಭಾಗದಲ್ಲಿ ಅತ್ಯಂತ ಪ್ರಭಾವಿ ಮಠ. ಮುಂಬರುವ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಸುತ್ತೂರು ಮಠವೇ ನಿರ್ಣಾಯಕ. ಅದಕ್ಕಾಗಿಯೇ ಉಪ ಚುನಾವಣೆಗೆ ಪ್ರಚಾರಕ್ಕೆ...

ಕೆಪಿಸಿಸಿ ಅಧ್ಯಕ್ಷರ ನೇಮಕಾತಿ: ಕೈ ಪಾಳಯದಲ್ಲಿ ಶುರುವಾದ ಪೈಪೋಟಿ

2 years ago

ಬೆಂಗಳೂರು: ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕಾತಿಗೆ ಕೈ ಪಾಳಯದಲ್ಲಿ ಪೈಪೋಟಿ ಜೋರಾಗಿದೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಬದಲಾವಣೆಗೂ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿದೆ. ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಚಿವ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಲಾಭಿ ಆರಂಭಿಸಿದ್ದಾರೆ ಎಂದು...

ಮೋದಿಯನ್ನು ಹುಚ್ಚನಿಗೆ ಹೋಲಿಸಿದ್ದ ಪ್ರಕರಣ – ಸಿ ಎಂ ಇಬ್ರಾಹಿಂ ವಿರುದ್ಧ ದೂರು ದಾಖಲು

2 years ago

ಚಾಮರಾಜನಗರ: ಗಂಡ್ಲುಪೇಟೆಯಲ್ಲಿ ಚುನಾವಣಾ ಭಾಷಣದ ವೇಳೆ ಪ್ರಧಾನಿ ಮೋದಿಯನ್ನ ಹುಚ್ಚನಿಗೆ ಹೋಲಿಸಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಯುವ ಮುಖಂಡ ಪ್ರಣಯ್ ಎಂಬವರು ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುಂಡ್ಲುಪೇಟೆ ಠಾಣೆಯಲ್ಲಿ ದೂರು...

ರಂಗೇರಿದ ನಂಜನಗೂಡು ಉಪಚುನಾವಣೆ- ವೋಟಿಗಾಗಿ ಕಾಂಗ್ರೆಸ್‍ನ ಟಾರ್ಗೆಟ್ ಆದ ಬಿಎಸ್‍ವೈ

2 years ago

ಮೈಸೂರು: ನಂಜನಗೂಡು ಉಪಚುನಾವಣೆಗೆ ಪ್ರಚಾರ ಜೋರಾಗೇ ನಡೀತಿದೆ. ಕಾಂಗ್ರೆಸ್‍ನವರು ಮಾತಿನುದ್ದಕ್ಕೂ ಅಭ್ಯರ್ಥಿಯನ್ನ ಬಿಟ್ಟು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರನ್ನೇ ಟಾರ್ಗೆಟ್ ಮಾಡ್ತಿದ್ದಾರೆ. ಇದ್ರಿಂದ ನಂಜನಗೂಡಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ಲಿಂಗಾಯತ ಸಮುದಾಯ ಬಿಜೆಪಿಯತ್ತ ವಾಲುತ್ತೆ ಅನ್ನೋದು ರಾಜಕೀಯ ಪರಿಣಿತರ ಲೆಕ್ಕಾಚಾರವಾಗಿದೆ. ನಂಜನಗೂಡು ಮೀಸಲು...