Friday, 20th July 2018

Recent News

6 days ago

ದಿನಕ್ಕೆ 18 ಗಂಟೆ ಕೆಲ್ಸ: ಮಗನ ಆರೋಗ್ಯದ ಬಗ್ಗೆ ಎಚ್‍ಡಿಡಿ ಆತಂಕ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಜೆಡಿಎಸ್ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕುಮಾರಣ್ಣ ಬೆಳಗ್ಗೆಯಿಂದ ರಾತ್ರಿವರೆಗೆ ಕೆಲಸ ಮಾಡುತ್ತಿರುವ ಕಾರಣ ಗ್ರಾಮವಾಸ್ತವ್ಯ ಮಾಡಲು ಸಮಯ ಸಿಗುತ್ತಿಲ್ಲ. 18 ಗಂಟೆ ಗಂಟೆಗಳ ಕಾಲ ಕೆಲಸ ಮಾಡುವ ಕಾರಣ ಆರೋಗ್ಯದ ಬಗ್ಗೆ ನನಗೆ ಆತಂಕವಾಗುತ್ತಿದೆ ಎಂದು ಮಗನ ಬಗ್ಗೆ ದೇವೇಗೌಡರು ಕಾಳಜಿ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ಜನ ಕೈಬಿಟ್ಟರೂ, ನಾವು ಕೊಟ್ಟ ಮಾತು ಬಿಡೊಲ್ಲ ಎಂದು […]

2 weeks ago

ಪ್ರಚಾರಕ್ಕಾಗಿ 15 ಲಕ್ಷ ರೂ. ಖರ್ಚು ಮಾಡಿದ್ದೇನೆ – ಕೊಟ್ಟ ಮಾತಂತೆ ಕಾಸು ವಾಪಸ್ ಕೊಡಿ – ಕಾಂಗ್ರೆಸ್ ಶಾಸಕನಿಗೆ ಬೆಂಬಲಿಗನ ಆಗ್ರಹ

ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇದರ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲ್ಲು ಬೆಂಬಲಿಗರೊಬ್ಬರಿಂದ ದುಡ್ಡು ಖರ್ಚು ಮಾಡಿಸಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟುಕೊಂಡಿದೆ. ನಿಮಗಾಗಿ ನಾನು ಎಲೆಕ್ಷನ್‍ನಲ್ಲಿ 15 ಲಕ್ಷ ರೂಪಾಯಿ ಖರ್ಚು ಮಾಡಿದ್ದೇನೆ. ಆ ದುಡ್ಡನ್ನು ವಾಪಸ್ ಕೊಡಿ ಅಂತ ಆಂದೋಲ ಗ್ರಾಮದ ಶಿವಶರಣ...

11 ಬಾರಿ ಶಾಸಕನಾದ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಖರ್ಗೆ ಅಸಮಾಧಾನ

1 month ago

ಬೀದರ್: ನಾನು 11 ಬಾರಿ ಶಾಸಕನಾಗಿ ಗೆಲುವು ಸಾಧಿಸಿದ್ದರೂ ಸಿಎಂ ಸ್ಥಾನ ಸಿಗಲಿಲ್ಲ. ನನಗೆಷ್ಟು ನೋವು ಆಗಿರಬಹುದು ಎಂದು ಲೋಕಸಭೆಯ ಕಾಂಗ್ರೆಸ್ಸಿನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದರ್ ಗಣೇಶ ಮೈದಾನದಲ್ಲಿ ಆಯೋಜಿಸಿದ್ದ ಸಚಿವ ರಾಜಶೇಖರ ಪಾಟೀಲ್ ಹಾಗೂ...

ಗಳಗಳನೆ ಕಣ್ಣೀರಿಟ್ಟು ಮಂಡಿಯೂರಿ ನಮಸ್ಕರಿಸಿದ ಅಭ್ಯರ್ಥಿ!

1 month ago

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರು ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಗೋಳೋ ಅಂತಾ ಕಣ್ಣೀರಿಟ್ಟಿದ್ದಾರೆ. ನನಗೆ ಈಗ ರಾಜಕೀಯಕ್ಕೆ ಬಂದು ತಪ್ಪು ಮಾಡಿದೆ ಅಂತ ಅನ್ನಿಸುತ್ತಿದೆ. ನಾನು ಮೂರನೇ ಬಾರಿಗೆ ಈ ಚುನಾವಣೆಯಲ್ಲಿ...

ಎಲೆಕ್ಷನ್ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಮಾಜಿ ಸಿಎಂ – ಸಂಜೆ ಇಫ್ತಾರ್ ಕೂಟ

1 month ago

ಮೈಸೂರು: ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂಸ್ಕøತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ಸದ್ಯ ತಮ್ಮ ನಿವಾಸದಲ್ಲಿ ಬೀಡುಬಿಟ್ಟಿರುವ ಸಿದ್ದರಾಮಯ್ಯ, ವರುಣಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆದರೆ ಸಿದ್ದರಾಮಯ್ಯರನ್ನು ನೋಡಲು ಕೇವಲ ಬೆರಳಣಿಕೆಯಷ್ಟು ಮಂದಿ ಬಂದಿದ್ದಾರೆ....

ಬಿಜೆಪಿ ಜೊತೆಗಿನ ಮೈತ್ರಿಗೆ ಷರತ್ತು ವಿಧಿಸಿದ ಶಿವಸೇನೆ

1 month ago

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಬಿಜೆಪಿ ಜೊತೆಗೆ ಮೈತ್ರಿಗೆ ಕೆಲ ಷರತ್ತು ವಿಧಿಸಿ ಚುನಾವಣಾ ಪೂರ್ವ ಮೈತ್ರಿಗೆ ಮುಂದಾಗಿದೆ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುರುವಾರ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಜೊತೆ ಮಾತುಕತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯ ವೇಳೆ...

ಕೈ ಪರ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

1 month ago

ಕಲಬುರಗಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದ ಯವಕನ ಮೇಲೆ ಬಿಜೆಪಿ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಶ್ ಮದನಕರ್(22) ಎಂಬ ಯುವಕ, ಇತ್ತೀಚೆಗೆ ನಡೆದ ವಿಧಾನಸಭಾ...

ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ ಆರಂಭ

1 month ago

ಬೆಂಗಳೂರು: ಇಂದು ರಾಜ್ಯಾದ್ಯಂತ 6 ಪದವೀಧರರು ಹಾಗು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈಗಾಗಲೇ ಮತದಾನ ಆರಂಭವಾಗಿದೆ. ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ಎಚ್ಚರಿಕೆ...