Wednesday, 23rd October 2019

Recent News

5 months ago

ವಿದ್ಯುತ್ ತಂತಿ ದುರಸ್ಥಿ ವೇಳೆ ಶಾಕ್ – ಕಂಬದಲ್ಲೇ ನೇತಾಡಿದ ನೌಕರ

ಕೋಲಾರ: ವಿದ್ಯುತ್ ತಂತಿ ದುರಸ್ಥಿ ಕಾರ್ಯ ನಡೆಸುತ್ತಿದ್ದ ವೇಳೆ ಶಾಕ್ ಹೊಡೆದು ಗುತ್ತಿಗೆ ನೌಕರ ಕೆಲಕಾಲ ಕಂಬದಲ್ಲೇ ನೇತಾಡಿದ ಘಟನೆ ಕೋಲಾರದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೆಸ್ಕಾಂ ಗುತ್ತಿಗೆ ನೌಕರ ದೀಪಕ್ ಗಂಭೀರ ಗಾಯಗೊಂಡಿದ್ದಾನೆ. ಕೋಲಾರ ನಗರದ ಕೋಲಾರಮ್ಮ ದೇವಾಲಯ ಮುಂಭಾಗದಲ್ಲಿ ವಿದ್ಯುತ್ ತಂತಿ ದುರಸ್ಥಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದ ದೀಪಕ್‍ಗೆ ಶಾಕ್ ಹೊಡೆದಿದೆ. ಇದರಿಂದ ನೌಕರ ಕೆಲಕಾಲ ಕಂಬದಲ್ಲೇ ನೇತಾಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾನೆ. ಈ ವೇಳೆ […]

5 months ago

ಬಿಸಿಲನಾಡಿಗೆ ಕೊನೆಗೂ ತಂಪೆರೆದ ಮಳೆರಾಯ

ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಕೊನೆಗೂ ಮಳೆರಾಯನ ದರ್ಶನವಾಗಿದ್ದು, ಜನರ ಮೊಗದಲ್ಲಿ ಕೊಂಚ ಸಂತಸ ಮೂಡಿದೆ. ಅನೇಕ ದಿನಗಳಿಂದ ಹಲವು ಕಡೆ ಬಿರುಗಾಳಿ ಸಹಿತ ಮಳೆಯಾಗುತ್ತಿತ್ತು. ಆದರೆ ರಾಯಚೂರಿನಲ್ಲಿ ಮಳೆಯಾಗದೇ ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದರು. ಕಳೆದ ದಿನ ರಾಯಚೂರಿನಲ್ಲಿ ಮಳೆಯಾಗಿದ್ದು, ಬಿಸಿಲಿನಿಂದ ಬೆಂದಿದ್ದ ಜನ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಬಿರುಗಾಳಿ ಸಹಿತ ಸುರಿದ ಮಳೆಗೆ...

ವಿದ್ಯುತ್ ಶಾಕ್ ಹೊಡೆದ ಪ್ರಕರಣ – ಆಸ್ಪತ್ರೆಯಲ್ಲಿ ಸಾಯಿ ಚರಣ್ ಚೇತರಿಕೆ

6 months ago

ಬೆಂಗಳೂರು: ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಆಸ್ಪತ್ರೆ ಸೇರಿರುವ ಬಾಲಕ ಸಾಯಿ ಚರಣ್ ಚೇತರಿಸಿಕೊಳ್ಳುತ್ತಿದ್ದಾನೆ. ಮಗನ ಆರೋಗ್ಯದ ಬಗ್ಗೆ ಬಾಲಕನ ತಂದೆ ಬಸವರಾಜ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಇಂದು ಕೃತಕ ಉಸಿರಾಟದ ಉಪಕರಣ ತೆಗೆಯಲಾಗುತ್ತಿದ್ದು, ನೈಸರ್ಗಿಕವಾಗಿ ಉಸಿರಾಡಿಸಲು ಅವಕಾಶ ಕಲ್ಪಿಸಲಾಗುತ್ತದೆ. 6 ಗಂಟೆಗಳ...

ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ- ಹಾರಿಹೋದ ಮೇಲ್ಛಾವಣಿ, ಧರೆಗೆ ಉರುಳಿದ ವಿದ್ಯುತ್ ಕಂಬಗಳು

6 months ago

ಹಾವೇರಿ/ಮಂಡ್ಯ/ಕೋಲಾರ: ರಾಜ್ಯದಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಲವೆಡೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದೆ. ತಾಲೂಕಿನ ಶಿರಬಡಗಿ, ಹತ್ತಿಮತ್ತೂರು, ಜಲ್ಲಾಪುರ, ಕಡಕೋಳ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಿರುಗಾಳಿಗೆ ಮನೆಯ ಮೇಲ್ಛಾವಣಿಗಳು ಹಾರಿ...

ಟಿಪ್ಪರ್ ಚಾಲಕನ ಅಜಾಗರೂಕತೆ- ಧರೆಗುರುಳಿತು 10 ವಿದ್ಯುತ್ ಕಂಬಗಳು!

6 months ago

ಮೈಸೂರು: ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಒಂದು ಟ್ರಾನ್ಸ್ ಫಾರ್ಮರ್ ಮತ್ತು 10 ವಿದ್ಯುತ್ ಕಂಬಗಳು ಧರೆಗುರುಳಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿರೋ ಘಟನೆ ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಟಿಪ್ಪರ್ ಚಾಲಕ ಡೀಸೆಲ್ ತುಂಬಿಸಿ ಟ್ರ್ಯಾಲಿಯನ್ನು ಕೆಳಗಿಳಿಸದ ಈ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಾಗುವಾಗ...

ಲಾರಿಗೆ ಸಿಕ್ಕಿಕೊಂಡಿತು ವಿದ್ಯುತ್ ತಂತಿ – ಧರೆಗೆ ಉರುಳಿತು 10ಕ್ಕೂ ಹೆಚ್ಚು ಕಂಬಗಳು

7 months ago

ಬೆಂಗಳೂರು: ಲಾರಿ ಚಾಲಕನೊಬ್ಬ ಅಜಾಗರೂಕತೆಯಿಂದ ಹತ್ತಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ ಉರುಳಿದ ಘಟನೆ ಬೆಂಗಳೂರು ಹೊರವಲಯ ಹೊಸರೋಡ್ ಸಮೀಪದ ಬಸಾಪುರದಲ್ಲಿ ನಡೆದಿದೆ. ಬಸಾಪುರದಲ್ಲಿ ಬಹು ಮಾಹಡಿ ಅಪಾರ್ಟ್ ಮೆಂಟ್‌ಗಳು ನಿರ್ಮಾಣವಾಗುತ್ತಿತ್ತು. ಪ್ರತಿದಿನ ಬಸಾಪುರದಿಂದ ಬೇಗೂರಿಗೆ ಮಾರ್ಗ ಕಲ್ಪಿಸುವ ರಸ್ತೆಯಲ್ಲಿ ನೂರಾರು...

ವಿದ್ಯುತ್ ಕಂಬ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ- ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ

1 year ago

ತುಮಕೂರು: ವಿದ್ಯುತ್ ಕಂಬ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ, ಟ್ರೈಲರ್ ನಲ್ಲಿ ಕುಳಿತ್ತಿದ್ದ ಇಬ್ಬರು ಮೃತಪಟ್ಟ ಘಟನೆ ತುಮಕೂರು ತಾಲೂಕಿನ ನಾಮದಚಿಲುಮೆ ರಸ್ತೆಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಕಲ್ಲುಗುಟ್ಟರಹಳ್ಳಿಯ ಚಿಕ್ಕಣ್ಣ (50) ಹಾಗೂ ಜಗದೀಶ್ (49) ಮೃತ ದುರ್ದೈವಿಗಳು. ಮೂವರು ಗಂಭೀರವಾಗಿ...

ಹುಬ್ಬಳ್ಳಿ ರಸ್ತೆಗೆ ಉರುಳಿ ಬಿತ್ತು ಬೃಹತ್ ಮರ

1 year ago

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದು ಅವಾಂತರ ಸೃಷ್ಟಿಯಾಗಿದೆ. ಈ ಘಟನೆ ದೇಶಪಾಂಡೆ ನಗರದ ಬ್ಯಾಹಟ್ಟಿ ಪ್ಲಾಟ್‍ನ ಬಳಿ ನಡೆದಿದೆ. ವಿದ್ಯುತ್ ಪ್ರವಹಿಸುತ್ತಿದ್ದ ವಿದ್ಯುತ್ ಕಂಬದ ಮೇಲೆ...