Thursday, 16th August 2018

Recent News

2 months ago

ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಖ್ಯಾತಿಗೆ ತಿರುಮಲ ಸೇರ್ಪಡೆ

ವಿಜಯವಾಡ: ತಿರುಮಲ ತಿರುಪತಿ ದೇವಸ್ಥಾನವು ಪ್ರಪಂಚದಲ್ಲೇ ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಎಂದು ಪರಿಗಣಿತವಾಗಿದೆ. ದೇವಸ್ಥಾನದ ಸಿಬ್ಬಂದಿಯ ದೈನಂದಿನ ಓಡಾಟಕ್ಕೆ ಎಲೆಕ್ಟ್ರಿಕ್ ಕಾರ್ ಗಳನ್ನು ಬಳಸಲಾಗುತ್ತದೆ. ರಾಜ್ಯ ಸರ್ಕಾರದ ಯೋಜನೆಯ ಭಾಗವಾಗಿ ರಾಜ್ಯ ನಿರ್ವಹಣೆಯ ಇಂಧನ ದಕ್ಷತಾ ಸೇವಾ ಕಂಪೆನಿ(ಇಇಎಸ್‍ಎಲ್)ಯು 350 ಎಲೆಕ್ಟ್ರಿಕ್ ಕಾರುಗಳನ್ನು ಸರ್ಕಾರಕ್ಕೆ ಸರಬರಾಜು ಮಾಡಿದೆ. ಇದರಲ್ಲಿ 50 ಕಾರುಗಳನ್ನು ತಿರುಪತಿ ದೇವಸ್ಥಾನದ ಸಿಬ್ಬಂದಿ ಬಳಕೆಗೆ ಕೊಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳನ್ನು ತಿಂಗಳ ಆಧಾರದ ಮೇಲೆ ಒಪ್ಪಂದದ ಪ್ರಕಾರ ಇಇಎಸ್‍ಎಲ್ ನಿಂದ ಪಡೆಯಲಾಗುತ್ತದೆ. ಮೊದಲಿಗೆ […]