Saturday, 18th August 2018

Recent News

4 weeks ago

ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ – ಜಲಾವೃತಗೊಂಡ ಗ್ರಾಮಗಳ ಸಂಚಾರ, ವಿದ್ಯುತ್ ಸಂಪರ್ಕ ಕಟ್

ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಹರಿಸಿರುವುದರಿಂದ ಐದು ಗ್ರಾಮಗಳು ಜಲಾವೃತವಾಗಿದ್ದು, ಸಂಚಾರ, ವಿದ್ಯುತ್ ಸಂಪರ್ಕ ಕಡಿತವಾಗಿದೆ. ನದಿಗೆ ನೀರು ಬಿಡುಗಡೆ ಮಾಡಿರುವುದರಿಂದ ಒಂದಡೆ ರೈತರಿಗೆ ಸಂತಸ ತಂದಿದ್ದರು, ಮತ್ತೊಂದೆಡೆ ಪ್ರವಾಹ ಭೀತಿ ಎದುರಾಗಿದೆ. ಜಲಾಶಯದಿಂದ 1 ಲಕ್ಷ ಸಾವಿರ ಕ್ಯೂಸೆಕ್ಸ್ ನೀರು ಕೃಷ್ಣಾ ನದಿಗೆ ಹರಿಬಿಟ್ಟ ಹಿನ್ನೆಲೆ ರಾಯಚೂರು ಜಿಲ್ಲೆಯ ನಡುಗಡ್ಡೆ ಗ್ರಾಮಗಳು ಜಲಾವೃತವಾಗಿವೆ. ಪ್ರಮುಖವಾಗಿ ಲಿಂಗಸುಗೂರಿನ ಮ್ಯಾದರಗಡ್ಡಿ, ಕಡದರ ಗಡ್ಡಿ ಸೇರಿದಂತೆ ಮೂರು ಗಡ್ಡೆಗಳ ಸುತ್ತಲೂ ನೀರು ಆವರಿಸಿಕೊಂಡಿದೆ. ಇದರಿಂದ […]

1 month ago

ಮಂಡ್ಯದ ಗ್ರಾಮಕ್ಕೆ ಬೆಳಕು ಮೂಡಿಸಿದ ಬಾಲಿವುಡ್ ನಟಿ ಆಲಿಯಾ ಭಟ್

ಮುಂಬೈ: ಸಿನಿಮಾರಂಗದ ನಟ-ನಟಿಯರು ತಮ್ಮ ಕೈಲಾದ ಸಹಾಯವನ್ನು ಕಷ್ಟದಲ್ಲಿರುವ ಜನರಿಗೆ ಮಾಡುತ್ತಿರುತ್ತಾರೆ. ಈಗ ಬಾಲಿವುಡ್ ನಟಿ ಆಲಿಯಾ ಭಟ್ ಅವರಿಂದ ಮಂಡ್ಯದ ಗ್ರಾಮವೊಂದಕ್ಕೆ ಬೆಳಕಿನ ಭಾಗ್ಯ ಲಭಿಸಿದೆ. ಹೌದು, ಕರ್ನಾಟಕದ ಮಂಡ್ಯ ಜಿಲ್ಲೆಯ ಕಿಕ್ಕೇರಿ ಗ್ರಾಮದಲ್ಲಿರುವ 40 ಕುಟುಂಬಗಳಿಗೆ ಆಲಿಯಾ ಭಟ್ ರಿಂದ ವಿದ್ಯುತ್ ದೊರೆತಿದೆ. ಇದೇ ವರ್ಷ ಆರಂಭವಾದ `ಮಿ ವಾರ್ಡ್ ರೋಬ್ ಈಸ್...

ಜೆಸ್ಕಾಂ ಗುತ್ತಿಗೆದಾರನ ನಿರ್ಲಕ್ಷಕ್ಕೆ ಇಬ್ಬರು ಕಾರ್ಮಿಕರು ಬಲಿ

2 months ago

ಕೊಪ್ಪಳ: ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿ ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ನಡೆದಿದೆ. ಹನುಮಂತಪ್ಪ(32) ಹಾಗೂ ಮೆಹಬೂಬ್ ಸಾಬ್(45) ಮೃತ ಕಾರ್ಮಿಕರಾಗಿದ್ದಾರೆ. ಇವರು ಗಂಗಾವತಿ ತಾಲೂಕಿನ ವೆಂಕಟಗಿರಿ ನಿವಾಸಿಗಳಾಗಿದ್ದು, ವಿದ್ಯುತ್ ದುರಸ್ಥಿ...

ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು!

2 months ago

ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ಸ್ಪರ್ಶಿಸಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ. ನಿಜಗುಣಯ್ಯ ಗುಂಡಕಲ್(45) ಮೃತ ದುರ್ದೈವಿ. ಇವರು ವೀರಾಪುರ ಗ್ರಾಮದ ನಿವಾಸಿಯಾಗಿದ್ದು, ಇಂದು ಬೆಳಗ್ಗೆ ತಮ್ಮ ಜಮೀನಿಗೆ ಕೆಲಸಕ್ಕೆಂದು ಹೋಗಿದ್ದಾರೆ. ಈ ವೇಳೆ...

ಪುಟ್ಟ ಮನೆಯ ಮಹಿಳೆಗೆ 3.8 ಲಕ್ಷ ರೂ. ವಿದ್ಯುತ್ ಬಿಲ್ ನೀಡಿದ ಅಧಿಕಾರಿಗಳು

2 months ago

ಹೈದರಾಬಾದ್: ಮಹಿಳೆಯೊಬ್ಬರಿಗೆ ಬರೊಬ್ಬರಿ 3.8 ಲಕ್ಷ ರೂ ಪಾವತಿಸುವಂತೆ ವಿದ್ಯುತ್ ಮಂಡಳಿ ಬಿಲ್ ನೀಡಿದೆ. ಹೈದರಾಬಾದ್ ನ ಬೊದುಪ್ಪಳದ ಶ್ರೀನಿವಾಸ್ ನಗರದ ನಿವಾಸಿಯಾದ ಡಿ ಸ್ವರೂಪಾ ರವರಿಗೆ ಈ ರೀತಿ ಬಿಲ್ ನೀಡಲಾಗಿದೆ. ಸ್ವರೂಪಾರಿಗೆ ಮೇ 10 ರಿಂದ ಜೂನ್ 9...

ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಬಾಲಕ, 2 ಜಾನುವಾರು ಸಾವು!

2 months ago

ಬೆಂಗಳೂರು: ಮೂರು ಪ್ರತ್ಯೇಕ ಪ್ರಕರಣದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಬಾಲಕ ಸೇರಿದಂತೆ ಎರಡು ಜಾನುವಾರುಗಳು ಸಾವನ್ನಪ್ಪಿವೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಚಿಕ್ಕಕಡಬೂರು ಗ್ರಾಮದ ಬಸವರಾಜ್ ಕುರುಬರ್ (15) ಮೃತ ಬಾಲಕ. ಹೊಲದಲ್ಲಿನ ಕುರಿ ಹಟ್ಟಿಗೆ ಹೋಗುತ್ತಿದ್ದ ವೇಳೆ ವಿದ್ಯುತ್...

ವಿದ್ಯುತ್ ಬಿಲ್ 4 ಲಕ್ಷ ರೂ. ಕಟ್ಟಿ ಅಂದ ಅಧಿಕಾರಿಗಳಿಗೆ ಬಿಜೆಪಿ ಮುಖಂಡನ ಅವಾಜ್

3 months ago

ಮಧ್ಯಪ್ರದೇಶ: ವಿದ್ಯುತ್ ಇಲಾಖೆ ಸರ್ಕಾರಿ ನೌಕರರಿಗೆ ಬಿಜೆಪಿ ನಾಯಕರೊಬ್ಬರು ಅವಾಜ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಜಗನ್ನಾಥ್ ಸಿಂಗ್ ರಘುವಂಶಿ ಎಂಬವರೇ ಅವಾಜ್ ಹಾಕಿದ ಬಿಜೆಪಿ ನಾಯಕ. ಸರ್ಕಾರಿ ನೌಕರರು 4 ಲಕ್ಷ ರೂ.ಬಿಲ್ ಬಾಕಿ ಇದೆ...

ದಾವಣಗೆರೆ, ಕೊಪ್ಪಳದಲ್ಲಿ ವರುಣನ ಆರ್ಭಟ – ಜೋಳಿಗೆಯಲ್ಲಿದ್ದ ಮಗು 20 ಮೀಟರ್ ಹಾರಿ ಬದುಕುಳೀತು

3 months ago

ದಾವಣಗೆರೆ/ಕೊಪ್ಪಳ: ಜಿಲ್ಲೆಯ ಎರಡು ಕಡೆ ಭಾರೀ ಬಿರುಗಾಳಿ ಸಹಿತ ಮಳೆಯಾಗಿದ್ದು, ಮಳೆಗೆ ಜೋಳಿಗೆಯಲ್ಲಿ ಹಾಕಿದ್ದ ಮಗುವೊಂದು ಮನೆಯಿಂದ 20 ಮೀಟರ್ ಹಾರಿ ಹೋಗಿ ಬಿದ್ದು, ಪವಾಡಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ತಾಲೂಕಿನ ಆಚಲಾಪೂರ ತಾಂಡಾದಲ್ಲಿ ಈ ಘಟನೆ ನಡೆದಿದೆ....