ಹಾಸನ: ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಜಿಲ್ಲೆಯ ಬೇಲೂರು ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಹಳೇಬೀಡು ಹೊಯ್ಸಳೇಶ್ವರ ದೇವಾಲಯದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಕತ್ತಲಲ್ಲೇ ದೇವರ ದರ್ಶನ ಮಾಡುವಂತಾಗಿದೆ. 6 ತಿಂಗಳಿಂದ ಸುಮಾರು 45,000 ರೂ. ವಿದ್ಯುತ್...
– ಮೂರು ಕೋಟಿಗೂ ಅಧಿಕ ಬಿಲ್ ಬಾಕಿ! ಹಾಸನ: ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳ ಗ್ರಾಮ ಪಂಚಾಯಿತಿಯಲ್ಲಿ ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲವೇ ಎಂಬ ಪ್ರಶ್ನೆ ಇದೀಗ ಕಾಡುತ್ತಿದ್ದು, ಬರೋಬ್ಬರಿ ಮೂರು ಕೋಟಿಗೂ ಅಧಿಕ ರೂ.ಗಳ ಬಿಲ್...
-ಪೊಲೀಸರು ಬಂದ್ಮೇಲೆ ತಿಳಿಯಾದ ವಾತಾವರಣ ಹೈದರಾಬಾದ್: ವಿದ್ಯುತ್ ಇಲಾಖೆಯ ಅಧಿಕಾರಿಗಳನ್ನು ಗ್ರಾಮಸ್ಥರು ಕಟ್ಟಿ ಹಾಕಿದ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಇಲಾಖೆಯ ಅಧಿಕಾರಿಗಳಿಬ್ಬರು ಗ್ರಾಮಕ್ಕೆ ಪರಿಶೀಲನೆಗೆ ಆಗಮಿಸಿದ್ದರು. ವಿದ್ಯುತ್ ಬಿಲ್...
ಬೆಂಗಳೂರು: ಲಾಕ್ಡೌನ್ ನಿಂದ ಸ್ಥಗಿತಗೊಂಡಿದ್ದ ವಿದ್ಯುತ್ ಬಿಲ್ ಸಂಗ್ರಹಕ್ಕೆ ಎಸ್ಕಾಂಗೆ ಸರ್ಕಾರ ಆದೇಶ ನೀಡಿದೆ. ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ)ಗೆ ಸರ್ಕಾರ ನಿರ್ದೇಶನ ನೀಡಿದ್ದು, ಸಾರ್ವಜನಿಕರ ಸಮರ್ಪಕ ಮಾಹಿತಿ ನೀಡಿ ಬಿಲ್ ಸಂಗ್ರಹಿಸುವಂತೆ ಆದೇಶಿಸಿದೆ. ಆನ್ಲೈನ್,...
– ಬಿಲ್ ಕಟ್ಟದ್ದಕ್ಕೆ ವಿದ್ಯುತ್ ಸಂಪರ್ಕ ಕಡಿತ – ಬೆಸ್ಕಾಂ ನೌಕರನಿಗೇ ಪೊಲೀಸ್ ಆವಾಜ್ ಹಾಸನ: ಇನ್ನೊಂದ್ಸಲ ವಿದ್ಯುತ್ ಸಂಪರ್ಕ ಕಟ್ ಮಾಡಲು ಬನ್ನಿ. ನೀವು ಕಂಬದಲ್ಲಿ ನೇತಾಡುತ್ತಿರಬೇಕು ಹಾಗೇ ಮಾಡ್ತೀನಿ ಎಂದು, ಬಿಲ್ ಕಟ್ಟದವರ...
ಮಡಿಕೇರಿ: ಬಿಲ್ ಬಾಕಿ ಇರಿಸಿದ್ದ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಅಪ್ಪ, ಮಗ ಹಲ್ಲೆ ನಡೆಸಿ, ಸಿಬ್ಬಂದಿ ಕೈ ಮುರಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ....
ನವದೆಹಲಿ: ಭಾರತದ ಮೇಲೆ ಪರಮಾಣು ದಾಳಿ ಮಾಡಲು ನಾವು ಸಿದ್ಧ ಎಂದು ಹೇಳಿಕೆ ನೀಡುತ್ತಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈಗ ಪ್ರಧಾನಿ ಕಚೇರಿಯ ವಿದ್ಯುತ್ ಬಿಲ್ ಪಾವತಿಸಿಲ್ಲ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಇಮ್ರಾನ್...
ಧಾರವಾಡ: ಬಿಲ್ ಪಾವತಿಸದ್ದಕ್ಕೆ ಹೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪರಿಣಾಮ ವಲಯ ಅರಣ್ಯಾಧಿಕಾರಿ ಕಚೇರಿ ಈಗ ಸಮುದಾಯ ಭವನದಲ್ಲಿ ಕಾರ್ಯನಿರ್ವಹಿಸುವಂತಾಗಿದೆ. ಇಲ್ಲಿನ ವಲಯ ಅರಣ್ಯಾಧಿಕಾರಿ ಕಚೇರಿಯ ಅಧಿಕಾರಿಗಳು ಕಳೆದ ಕೆಲವು ತಿಂಗಳಿನಿಂದ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ....
ಮೈಸೂರು: ಗ್ರಾಮದ ಮನೆಗಳ ವಿದ್ಯುತ್ ಬಾಕಿ ಹಿನ್ನೆಲೆಯಲ್ಲಿ ರೈತರಿಂದ ಬಾಕಿ ವಿದ್ಯುತ್ ಬಿಲ್ ಕಟ್ಟಿಸಿಕೊಳ್ಳಲು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕಾಂ) ಅಧಿಕಾರಿಗಳು ಹೊಸ ರೀತಿಯ ವರಸೆ ಆರಂಭಿಸಿದ್ದು, ಪೊಲೀಸರ ಸಮ್ಮುಖದಲ್ಲಿ ಹಣ ಕಟ್ಟಿಸಿಕೊಳ್ಳಲು ಮುಂದಾಗಿದ್ದಾರೆ....
ಮುಂಬೈ: ಮಹಾರಾಷ್ಟ್ರ ವಿದ್ಯುತ್ ಸರಬರಾಜು ನಿಗಮವು ತರಕಾರಿ ವ್ಯಾಪಾರ ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬರಿಗೆ 8.64 ಲಕ್ಷ ರೂ. ವಿದ್ಯುತ್ ಬಿಲ್ ನೀಡಿದ್ದು, ಭಾರೀ ಮೊತ್ತದ ಮೊತ್ತವನ್ನು ಕಂಡು ಹೆದರಿದ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ...