ಕರೆಂಟ್ ಶಾಕ್ – ಬರೋಬ್ಬರಿ 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮೈಶುಗರ್ ಕಾರ್ಖಾನೆ
ಮಂಡ್ಯ: ವಿದ್ಯುತ್ ದರ ಏರಿಕೆಯಾಗಿದ್ದು ರಾಜ್ಯಾದ್ಯಂತ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇತ್ತೀಚೆಗಷ್ಟೇ ಪುನರಾರಂಭಗೊಂಡ…
ಬೆಸ್ಕಾಂ ಎಡವಟ್ಟು, ಮೀಟರ್ ರಿಡೀಂಗ್‌ಗಿಂತ ಹೆಚ್ಚು ಬಿಲ್ – ಜನರ ಜೇಬಿಗೆ ಕತ್ತರಿ
ಬೆಂಗಳೂರು: ಸದ್ಯ ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆ (Gruhajyothi Scheme) ಅಡಿಯಲ್ಲಿ ಷರತ್ತುಗಳೊಂದಿಗೆ ಉಚಿತ ವಿದ್ಯುತ್…
ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಕರೆಂಟ್ ಕಟ್ – ಬೆಸ್ಕಾಂನಿಂದಲೇ ದಂಡ ವಸೂಲಿ ಮಾಡಿದ ಯುವಕ
ದಾವಣಗೆರೆ: ಕರೆಂಟ್ ಬಿಲ್ (Electricity Bill) ಹೆಚ್ಚಳ ಮಾಡಿ ಜನರಿಗೆಲ್ಲ ಶಾಕ್ ನೀಡಿದ್ದ ಬೆಸ್ಕಾಂಗೆ ಇಲ್ಲೊಬ್ಬ…
ಕೇವಲ 2 ಬಲ್ಬ್ ಇದ್ದ ತಗಡಿನ ಮನೆಗೆ 1 ಲಕ್ಷ ರೂ. ಬಿಲ್ – ಶಾಕ್ ಆಗಿ ವೃದ್ಧೆ ಮನೆಗೆ ಅಧಿಕಾರಿ ದೌಡು!
ಕೊಪ್ಪಳ: 2 ಬಲ್ಬ್ ಇರುವ ಮನೆಗೆ 1 ಲಕ್ಷ ಬಿಲ್ (Electricity Bill) ಬಂದಿದ್ದ ಕೊಪ್ಪಳದ…
ವಿದ್ಯುತ್ ದರ ಇಳಿಸದಿದ್ರೆ ಪ್ರತಿ ಕೆಜಿ ಅಕ್ಕಿ ಬೆಲೆ 5-10 ರೂ ಏರಿಸುತ್ತೇವೆ: ರೈಸ್ ಮಿಲ್ ಮಾಲೀಕರ ಎಚ್ಚರಿಕೆ
ಬೆಂಗಳೂರು: ಅನ್ನಭಾಗ್ಯ (Anna Bhagya) ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ (Free Ration) ನೀಡಲು…
ಗೃಹಜ್ಯೋತಿ – ಅರ್ಜಿ ಸಲ್ಲಿಕೆಗೆ 5ನೇ ದಿನವೂ ಸರ್ವರ್ ಸಮಸ್ಯೆ
- ಕಾದು ಕಾದು ಹೈರಾಣಾದ ಜನ ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದಿರುವ…
2 ಬಲ್ಬ್ ಇರುವ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ – ಕಂಗಲಾದ ವೃದ್ಧೆ
ಕೊಪ್ಪಳ: 2 ಬಲ್ಬ್ ಇರುವ ತಗಡಿನ ಶೆಡ್‍ನಲ್ಲಿ ವಾಸಿಸುವ ವೃದ್ಧೆಯೊಬ್ಬರ ಮನೆಗೆ ಜೆಸ್ಕಾಂ ಸಿಬ್ಬಂದಿ 1,03,315…
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ 18 ಲಕ್ಷ ರೂ. ವಿದ್ಯುತ್ ಬಿಲ್ ನೀಡಿದ ಹೆಸ್ಕಾಂ
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ (Visvesvaraya Technological University) ಹೆಸ್ಕಾಂ (HESCOM) ಬರೋಬ್ಬರಿ 18 ಲಕ್ಷ…
ಹಂಪಿ ವಿವಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 85 ಲಕ್ಷ ರೂ. ಕರೆಂಟ್ ಬಿಲ್
ವಿಜಯನಗರ: ಕಾಂಗ್ರೆಸ್ (Congress) ಉಚಿತ 200 ಯೂನಿಟ್ ವಿದ್ಯುತ್ ನೀಡುವ ಭರವಸೆ ನೀಡಿದ ಬೆನ್ನಲ್ಲೇ ಜನರು…
