1 week ago

ಎಲ್ಲಿದ್ದೆ ಇಲ್ಲಿತನಕ: ತಾಜಾತನದ ಅನುಭೂತಿಯೊಂದಿಗೆ ಪ್ರೇಕ್ಷಕರ ಮನಮುಟ್ಟಿದ ಸೃಜಾ!

ಬೆಂಗಳೂರು: ಕಿರುತೆರೆಗೂ ಸಿನಿಮಾಗೂ ಸಾಕಷ್ಟು ವ್ಯತ್ಯಾಸಗಳಿವೆ. ಆದರೆ ಪ್ರೇಕ್ಷಕರ ನಾಡಿಮಿಡಿತವನ್ನು ಸ್ಪಷ್ಟವಾಗಿ ಗ್ರಹಿಸುವ ತಾಕತ್ತಿರುವ ನಿರ್ದೇಶಕನ ಪಾಲಿಗೆ ಆ ವ್ಯತ್ಯಾಸ ಸವಾಲಿನ ಸಂಗತಿಯಲ್ಲ. ನಿರ್ದೇಶಕ ತೇಜಸ್ವಿ ಮೊದಲ ಹೆಜ್ಜೆಯಲ್ಲಿಯೇ ಅದನ್ನು ಸಾಬೀತುಗೊಳಿಸಿದ್ದಾರೆ. ಅವರು ನಿರ್ದೇಶನ ಮಾಡಿರುವ ಎಲ್ಲಿದ್ದೆ ಇಲ್ಲಿತನಕ ಚಿತ್ರ ಭಾರೀ ಸದ್ದು ಮಾಡುತ್ತಲೇ ಸಾಗಿ ಬಂದಿತ್ತು. ಹಾಡು, ಟ್ರೈಲರ್, ಪೋಸ್ಟರ್ ಸೇರಿದಂತೆ ಫ್ರೆಶ್ ಆದ ಕಥೆಯ ಹಿಂಟ್ ಬಿಟ್ಟು ಕೊಡುತ್ತಲೇ ಈ ಸಿನಿಮಾ ಪ್ರೇಕ್ಷಕರನ್ನು ಆಕರ್ಷಿಸಿಕೊಂಡಿತ್ತು. ಅದೀಗ ಬಿಡುಗಡೆಯಾಗಿದೆ. ಈ ಮೂಲಕ ತಾಜಾತನದ ಅನುಭೂತಿಯೊಂದಿಗೆ ಪ್ರೇಕ್ಷಕರ […]

1 week ago

ಎಲ್ಲಿದ್ದೆ ಇಲ್ಲಿತನಕ: ಪ್ರೇಮದ ಛಾಯೆಯೊಂದಿಗೆ ಕಾಮಿಡಿ ಮಾಯೆ!

ಬೆಂಗಳೂರು: ಸೃಜನ್ ಲೋಕೇಶ್ ಅಭಿನಯದ ಎಲ್ಲಿದ್ದೆ ಇಲ್ಲಿತನಕ ಚಿತ್ರವೀಗ ಮುದ್ದಾದ ರೊಮ್ಯಾಂಟಿಕ್ ಹಾಡುಗಳ ಮೂಲಕವೇ ಪ್ರೇಕ್ಷಕರನ್ನು ಆವರಿಸಿಕೊಂಡಿದೆ. ಈ ಕ್ಷಣಕ್ಕೂ ಒಂದಷ್ಟು ಮಂದಿ ಇದು ಪ್ರೇಮ ಕಥೆಯೇ ಪ್ರಧಾನವಾಗಿರೋ ಸಿನಿಮಾ ಅಂದುಕೊಂಡಿದ್ದರೂ ಅಚ್ಚರಿಯೇನಿಲ್ಲ. ಸೃಜನ್ ಮತ್ತು ನಾಯಕಿ ಹರಿಪ್ರಿಯಾ ಈ ಹಾಡುಗಳಲ್ಲಿ ಕಾಣಿಸಿಕೊಂಡಿರೋ ರೀತಿಯೇ ಅಂಥಾದ್ದಿದೆ. ಆದರೆ ಎಲ್ಲಿದ್ದೆ ಇಲ್ಲಿತನಕ ಬರೀ ಪ್ರೇಮಕಥೆಯನ್ನು ಹೊಂದಿರೋ ಚಿತ್ರವೆಂಬುದು ಅರ್ಧಸತ್ಯವಷ್ಟೇ!...

ಸೃಜಾಗೆ ಹರಿಪ್ರಿಯಾ ನಾಯಕಿ!

11 months ago

ಬೆಂಗಳೂರು: ಖಾಸಗಿ ವಾಹಿನಿಯ ರಿಯಾಲಿಟಿ ಶೋ ಮೂಲಕವೇ ಖ್ಯಾತಿ ಗಳಿಸಿಕೊಂಡಿರುವ ಸೃಜನ್ ಲೋಕೇಶ್ ಒಂದಷ್ಟು ಕಾಲದಿಂದ ಚಿತ್ರರಂಗದಿಂದ, ನಟನೆಯಿಂದ ದೂರವಿದ್ದಂತಿದ್ದರು. ಆದರೀಗ ಅವರು ಮತ್ತೆ ನಾಯಕನಾಗಿ ಮರಳಿದ್ದಾರೆ. ‘ಎಲ್ಲಿದ್ದೆ ಇಲ್ಲಿ ತನಕ’ ಎಂಬುದು ಅವರು ನಟಿಸಲಿರೋ ಹೊಸ ಚಿತ್ರದ ಶೀರ್ಷಿಕೆ. ಈ...