ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು
ಲಕ್ನೋ: ಬಿಎಸ್‌ಪಿ ನಾಯಕ ರಾಜು ಪಾಲ್ (Raju Pla) ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್…
ದಯವಿಟ್ಟು ನನ್ನನ್ನು ಜೈಲಿಂದ ಹೊರಗೆ ಕಳಿಸ್ಬೇಡಿ – ಎನ್‌ಕೌಂಟರ್ ಭೀತಿಗೆ ನ್ಯಾಯಾಲಯ ಮೊರೆ ಹೋದ UP ಗ್ಯಾಂಗ್‌ಸ್ಟರ್
ಲಕ್ನೋ: ಯೋಗಿ ಆದಿತ್ಯನಾಥ್ (Yogi Adityanath) ಅವರ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ (Uttar Pradesh) ಜೈಲಿನಲ್ಲಿರುವ…
ಬುದ್ಗಾಮ್ ಕೋರ್ಟ್ ಸಂಕೀರ್ಣದ ಬಳಿ ಎನ್‌ಕೌಂಟರ್ – ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu-Kashmir) ಬುದ್ಗಾಮ್ ಜಿಲ್ಲೆಯ ನ್ಯಾಯಾಲಯ ಸಂಕೀರ್ಣದ ಬಳಿ ನಡೆದ ಎನ್‌ಕೌಂಟರ್‌ನಲ್ಲಿ…
ಟ್ರಕ್‍ನಲ್ಲಿ ಅಡಗಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಶ್ರೀನಗರ: ಭದ್ರತಾ ಪಡೆಗಳಿಗೂ (Security Forces) ಉಗ್ರರಿಗೂ (Terrorists) ನಡೆದ ಗುಂಡಿನ ಚಕಾಮಕಿಯಲ್ಲಿ ಮೂವರು ಉಗ್ರರು ಹತರಾದ…
ಭದ್ರತಾ ಪಡೆಗಳಿಂದ ಎನ್‌ಕೌಂಟರ್ – ನಾಲ್ವರು ಮಾವೋವಾದಿಗಳ ಹತ್ಯೆ
ರಾಯ್ಪುರ: ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು (Security Forces) ಶನಿವಾರ ಮುಂಜಾನೆ ನಡೆಸಿದ…
ಬ್ಯಾಕ್ ಟೂ ಬ್ಯಾಕ್ ಭದ್ರತಾ ಪಡೆಗಳಿಂದ ನಾಲ್ವರು ಭಯೋತ್ಪಾದಕರ ಎನ್‍ಕೌಂಟರ್
ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಶೋಪಿಯಾನ್‍ನಲ್ಲಿ (Shopian) ನಾಲ್ವರು ಭಯೋತ್ಪಾದಕರನ್ನು ಎನ್‍ಕೌಂಟರ್ ಮಾಡಿ…
ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್; ಇಬ್ಬರು ಉಗ್ರರು ಹತ್ಯೆ
ಶ್ರೀನಗರ: ಜಮ್ಮು-ಕಾಶ್ಮೀರದ (Jammu and Kashmir) ನೌಗಾಮ್ ಪ್ರದೇಶದಲ್ಲಿ ಬುಧವಾರ ಪೊಲೀಸರು ಎನ್‌ಕೌಂಟರ್ (Encounter) ನಡೆಸಿ…
ಉಗ್ರನ ಶವವನ್ನು ಹೊರತೆಗೆದು ಅಂತ್ಯಸಂಸ್ಕಾರಕ್ಕೆ ಅವಕಾಶ ಕೋರಿದ್ದ ಅರ್ಜಿ ವಜಾ
ನವದೆಹಲಿ: ಎನ್‍ಕೌಂಟರ್‌ನಲ್ಲಿ ಮೃತಪಟ್ಟಿದ್ದ ಉಗ್ರನ(Terrorist) ಅಂತಿಮ ವಿಧಿವಿಧಾನಗಳನ್ನು ನಿರ್ವಹಿಸಲು ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲು ಕೋರಿ ಸುಪ್ರೀಂಕೋರ್ಟ್‍ಗೆ(Supreme…
ಕಾಶ್ಮೀರಿ ಪಂಡಿತ ರಾಹುಲ್ ಭಟ್‌ನನ್ನು ಕೊಂದಿದ್ದ ಭಯೋತ್ಪಾದಕನ ಎನ್‌ಕೌಂಟರ್
ಶ್ರೀನಗರ: ಕಾಶ್ಮೀರಿ ಪಂಡಿತ ರಾಹುಲ್ ಭಟ್, ಅಮರೀನ್ ಭಟ್ ಸೇರಿದಂತೆ ಹಲವು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದ…
ಭದ್ರತಾ ಪಡೆಗಳ ಎನ್‍ಕೌಂಟರ್‌ನಲ್ಲಿ ಎಲ್‍ಇಟಿ ಉಗ್ರ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆ ಒಬ್ಬ ಭಯೋತ್ಪಾದಕನನ್ನು ಎನ್‍ಕೌಂಟರ್ ಮಾಡಿದೆ. ಶನಿವಾರ…