Sunday, 19th May 2019

6 months ago

ಮಾಜಿ ಮುಖ್ಯಮಂತ್ರಿ ಮೇಲೆ ಇಡಿ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧತೆ!

ಬೆಂಗಳೂರು: ಕೃಷಿ ಜಮೀನಿನಲ್ಲಿ ಮನೆ ಕಟ್ಟಿ ಮಾರಾಟ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಜಾರಿನಿರ್ದೇಶನಾಲಯ(ಇಡಿ) ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. ಹೌದು, ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಕೈ ಜೋಡಿಸಿರುವ ಸಿದ್ದರಾಮಯ್ಯನವರಿಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಲು ಮುಂದಾಗಿದೆ. ಕೃಷಿ ಜಮೀನಿನಲ್ಲಿ ಮನೆ ಕಟ್ಟಿ, ಮಾರಾಟ ಮಾಡಿದ ಅರೋಪದಲ್ಲಿ ಇಡಿ ಫುಲ್ ಅಲರ್ಟ್ ಆಗಿದ್ದು, 1 ಕೋಟಿ ರೂಪಾಯಿ ಹಣಕ್ಕೆ ಮನೆ ಮಾರಾಟ ಮಾಡಿರುವ ಸಿದ್ದರಾಮಯ್ಯ […]

8 months ago

ಇಡಿಯ ಮುಂದಿನ ಕಾನೂನು ಪ್ರಕ್ರಿಯೆ ಏನು? ಡಿಕೆಶಿ ಆಗ್ತಾರಾ ಅರೆಸ್ಟ್? ಮುಂದಿರುವ ದಾರಿ ಏನು?

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಇಸಿಐಆರ್ ದಾಖಲಿಸಿದೆ. ದೂರು ದಾಖಲಾದ ಬಳಿಕ ಪೊಲೀಸರು ಎಫ್‍ಐಆರ್ ಹಾಕುವಂತೆ ಇಡಿ ಅಧಿಕಾರಿಗಳು ಎನ್‍ಫೋರ್ಸ್ ಮೆಂಟ್ ಕೇಸ್ ಇನ್‍ಫಾರ್ಮೆಶನ್ ರಿಪೋರ್ಟ್(ಇಸಿಐಆರ್) ಹಾಕುತ್ತಾರೆ. ಇಲಾಖೆಯ ವರದಿ ಆಧಾರದಲ್ಲಿಯೇ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‍ಎ) ಸೆಕ್ಷನ್ 120-ಬಿ ಅಡಿ...

ಸಮ್ಮಿಶ್ರ ಸರ್ಕಾರದ ಪ್ರಭಾವಿ ಸಚಿವ ಡಿಕೆಶಿಗೆ ಬಿಗ್ ಶಾಕ್!

8 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಪ್ರಭಾವಿಯಾಗಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೆಶನಾಲಯ ಎಫ್‍ಐಆರ್ ದಾಖಲಿಸಲು ಸಿದ್ಧತೆ ನಡೆಸುತ್ತಿದೆ. ದೆಹಲಿಯ 4 ಫ್ಲಾಟ್ ಗಳ ಮೇಲೆ ನಡೆದ ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು....

ನೀರವ್ ಮೋದಿಗೆ ಸೇರಿದ 10,000ಕ್ಕೂ ಹೆಚ್ಚು ವಾಚ್‍ಗಳನ್ನ ಜಪ್ತಿ ಮಾಡಿದ ಇಡಿ

1 year ago

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಕ್ರಮ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ತೀವ್ರಗೊಳಿಸಿದ್ದು, ಶುಕ್ರವಾರದಂದು ನೀರವ್ ಮೋದಿ ಪತ್ನಿಗೆ ವಿಚಾರಣೆಗಾಗಿ ನೋಟಿಸ್ ನೀಡಿದೆ. 11,300 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಭರಣ ವಿನ್ಯಾಸಕ ನೀರವ್ ಮೋದಿಗೆ ಸೇರಿದ...

ಸಚಿವ ರೋಷನ್ ಬೇಗ್‍ಗೆ ಇಡಿ ಶಾಕ್!

1 year ago

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಸರ್ಕಾರಕ್ಕೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ಕೊಟ್ಟಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಆರೋಪದಲ್ಲಿ ಹಜ್...

ಮಾಂಸ ರಫ್ತುದಾರ ಮೋಯಿನ್ ಖುರೇಷಿಯನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

2 years ago

ನವದೆಹಲಿ: ಕಪ್ಪು ಹಣ ಸಂಗ್ರಹದ 3 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ರಾತ್ರಿ ಮಾಂಸ ರಫ್ತುದಾರ ಮೋಯಿನ್ ಖುರೇಷಿಯನ್ನು ಬಂಧಿಸಿದೆ. ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆ್ಯಕ್ಟ್(ಪಿಎಮ್‍ಎಲ್‍ಎ) ಅಡಿಯಲ್ಲಿ ಖುರೇಷಿಯನ್ನು ಬಂಧಿಸಲಾಗಿದ್ದು, ಇಂದು ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ....

ಡಿಕೆಶಿ ಸೂಚನೆಯಂತೆ ಹಣ ಸಾಗಿಸಿದ್ದೇನೆ ಎಂದ ಆಪ್ತ ಆಂಜನೇಯ!

2 years ago

ನವದೆಹಲಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿರ್ದೇಶನನದಲ್ಲಿ ನಾನು 5 ಕೋಟಿ ರೂ. ಹಣವನ್ನು ಸಾಗಿಸಿದ್ದೇನೆ ಎಂದು ಎಚ್.ಆಂಜನೇಯ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿ ‘ಟೈಮ್ಸ್ ನೌ’ಗೆ ನಿನ್ನೆ ದೆಹಲಿಯ ಡಿಕೆಶಿ ನಿವಾಸದ...

ನೋಟ್ ಬ್ಯಾನ್ ಅವಧಿಯಲ್ಲಿ 2 ಸಾವಿರ ಕೋಟಿ ರೂ. ಬದಲಾವಣೆ ಮಾಡಿಸಿದ್ರಂತೆ ಡಿಕೆಶಿ: ಇಡಿಯಲ್ಲಿ ದೂರು

2 years ago

ಬೆಂಗಳೂರು/ನವದೆಹಲಿ:ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಸಂಪೂರ್ಣ ವ್ಯವಹಾರವನ್ನು ಜಾಲಾಡುತ್ತಿದ್ದಾರೆ. ಬುಧವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಐಟಿ ರೇಡ್ ಗುರುವಾರ ರಾತ್ರಿಯೂ ಕೂಡ ಮುಂದುವರಿದಿದೆ. ಡಿಕೆ ಶಿವಕುಮಾರ್ ಭಾರತದಲ್ಲಿ ಮಾತ್ರವಲ್ಲದೆ ಲಂಡನ್, ಸಿಂಗಾಪುರ್‍ನಲ್ಲೂ ಶಿವಕುಮಾರ್ ವಿದೇಶಿ ವಿನಿಮಯ...