Bengaluru City3 years ago
ನೋಟ್ ಬ್ಯಾನ್ ಅವಧಿಯಲ್ಲಿ 2 ಸಾವಿರ ಕೋಟಿ ರೂ. ಬದಲಾವಣೆ ಮಾಡಿಸಿದ್ರಂತೆ ಡಿಕೆಶಿ: ಇಡಿಯಲ್ಲಿ ದೂರು
ಬೆಂಗಳೂರು/ನವದೆಹಲಿ:ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಸಂಪೂರ್ಣ ವ್ಯವಹಾರವನ್ನು ಜಾಲಾಡುತ್ತಿದ್ದಾರೆ. ಬುಧವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಐಟಿ ರೇಡ್ ಗುರುವಾರ ರಾತ್ರಿಯೂ ಕೂಡ ಮುಂದುವರಿದಿದೆ. ಡಿಕೆ ಶಿವಕುಮಾರ್ ಭಾರತದಲ್ಲಿ ಮಾತ್ರವಲ್ಲದೆ ಲಂಡನ್,...