Friday, 13th December 2019

4 months ago

ಸಹೋದರಿ ನಿಶ್ಚಿತಾರ್ಥಕ್ಕೆ ಬಂದಿದ್ದ ಯೋಧ ಭೂಕುಸಿತಕ್ಕೆ ಬಲಿ

ತಿರುವನಂತಪುರ: ಸಹೋದರಿಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಊರಿಗೆ ಬಂದಿದ್ದ ಯೋಧರೊಬ್ಬರು ಭೂಕುಸಿತಕ್ಕೆ ಬಲಿಯಾದ ಘಟನೆ ಕೇರಳದಲ್ಲಿ ನಡೆದಿದೆ. ವಿಷ್ಣು ವಿಜಯನ್ ಮೃತ ದುರ್ದೈವಿ ಯೋಧ. ಇವರು ಪಶ್ಚಿಮಬಂಗಾಳದ ಬೆಂಗಾಲ್ ಸ್ಯಾಪರ್ಸ್ ರೆಜಿಮೆಂಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಲ ದಿನಗಳ ರಜೆಯ ಮೇಲೆ ಊರಿಗೆ ವಾಪಸ್ಸಾಗಿದ್ದರು. ಕಳೆದ ವಾರದಲ್ಲಿ ವಿಷ್ಣು ಸಹೋದರಿಯ ನಿಶ್ಚಿತಾರ್ಥ ಕಾರ್ಯಕ್ರಮವಿತ್ತು. ಆದರೆ ಕಳೆದ ಗುರುವಾರ ರಾತ್ರಿ ಮಲಪ್ಪುರಂ ಜಿಲ್ಲೆಯ ಕವಲಪ್ಪರ ಗ್ರಾಮದಲ್ಲಿ ಭಾರೀ ಗಾತ್ರದಲ್ಲಿ ಭೂಕುಸಿತ ಉಂಟಾಗಿದೆ. ಈ ದುರ್ಘಟನೆಯಲ್ಲಿ ವಿಷ್ಣು ಹಾಗೂ ಕುಟುಂಬ ಸೇರಿ ಸರಿಸುಮಾರು […]