ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗಳು ಬಲಿ- ಐವರು ಅಧಿಕಾರಿಗಳ ಅಮಾನತು
ಬೆಂಗಳೂರು: ವಿದ್ಯುತ್ ತಂತಿ (Electric Wire) ತುಳಿದು ತಾಯಿ-ಮಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪ…
ಹೆಂಡ್ತಿ ಕಾಟ- ಅಣ್ಣನಿಗೆ ಆಡಿಯೋ ಮೆಸೇಜ್ ಮಾಡಿ Metro ಎಂಜಿನಿಯರ್ ಸೂಸೈಡ್
ತುಮಕೂರು: ಹೆಂಡತಿ ಕಾಟದಿಂದ ಬೇಸತ್ತು ಎಂಜಿನಿಯರ್ ಒಬ್ಬರು ಅಣ್ಣನಿಗೆ ಆಡಿಯೋ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ…
ಅಮೆರಿಕದಲ್ಲಿ ದಾವಣಗೆರೆ ದಂಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್- ಪತ್ನಿ, ಮಗುವಿಗೆ ಗುಂಡು ಹಾರಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ
ದಾವಣಗೆರೆ: ಅಮೆರಿಕದಲ್ಲಿ (America) ದಾವಣಗೆರೆ (Davanagere) ಮೂಲದ ದಂಪತಿ ನಿಗೂಢ ಸಾವಿನ ವಿಚಾರ ಇದೀಗ ಬಹಿರಂಗಗೊಂಡಿದ್ದು,…
ಕಳಪೆ ರಸ್ತೆ ಕಾಮಗಾರಿ ಆರೋಪ – ಎಂಜಿನಿಯರ್‌ಗೆ ಕಲ್ಲೇಟು
ಚಿತ್ರದುರ್ಗ: ಕಳಪೆ ರಸ್ತೆ ಕಾಮಗಾರಿಯ ಆರೋಪ ಹೊರಿಸಿ ಗ್ರಾಮಸ್ಥರು ಎಂಜಿನಿಯರ್‌ಗೆ (Engineer) ಕಲ್ಲೇಟು ಹೊಡೆದಿರುವ ಘಟನೆ…
ಎಂಜಿನಿಯರ್ ಮನೆಯಲ್ಲಿ ಜಿಂಕೆ ಕೊಂಬು ಸಮೇತ 4.75 ಕೋಟಿ ರೂ. ಆಸ್ತಿ ಪತ್ತೆ
- ಅರ್ಧ ಕೆಜಿ ಬಂಗಾರ, 2 ಕೆಜಿ ಬೆಳ್ಳಿ, ಕಂತೆ ಕಂತೆ ನೋಟು ಪತ್ತೆ ಹಾವೇರಿ:…
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಕೊಲೆ ಆರೋಪ
ಬೆಂಗಳೂರು: ಇಲ್ಲಿನ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.…
ಇದುವರೆಗೂ 38 ಮಂದಿ ಮೆಟ್ರೋ ಅವಘಡಕ್ಕೆ ಬಲಿಯಾಗಿದ್ದಾರೆ: ಸಿಎಂ
ಬೆಂಗಳೂರು: ಮೆಟ್ರೋ (Metro)ಕಾಮಗಾರಿಗೆ ಸಂಬಂಧಿಸಿದಂತೆ ಇದುವರೆಗೂ 50 ಜನ ಅಪಘಾತಕ್ಕೊಳಗಾಗಿದ್ದಾರೆ. ಅದರಲ್ಲಿ 38 ಜನರು ಮೃತಪಟ್ಟಿದ್ದಾರೆ…
ರಸ್ತೆ ಅಗೆದ್ರೆ ಎಂಜಿನಿಯರ್‌ಗಳ ಸಂಬಳ ಕಟ್- ಚುನಾವಣೆ ಹೊತ್ತಲ್ಲೇ BBMP ಖಡಕ್ ಆದೇಶ
ಬೆಂಗಳೂರು: ಚುನಾವಣೆ (Karnataka Election 2023) ಸಮೀಪಿಸ್ತಾ ಇದ್ದಂತೆ ಬಿಬಿಎಂಪಿ ಅಲರ್ಟ್ ಆಗಿದೆ. ರಸ್ತೆಗಳು ಚೆನ್ನಾಗಿ…
ಒಟ್ಟಿಗೆ ಇರಲು ಒಂದೇ ವ್ಯಕ್ತಿಯನ್ನು ಮದುವೆಯಾದ ಅವಳಿ ಟೆಕ್ಕಿಗಳು
ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಾಸ್ ತಾಲೂಕಿನ ಅಕ್ಲುಜ್‍ನಲ್ಲಿ ಐಟಿ ಇಂಜಿನಿಯರ್ (Engineer) ಆಗಿರುವ ಅವಳಿ…
ಐಐಟಿ ಕ್ಯಾಂಪಸ್‌ಗಳಲ್ಲಿ 2 ದಿನದಲ್ಲಿ 2ನೇ ಆತ್ಮಹತ್ಯೆ
ನವದೆಹಲಿ: ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಕ್ಯಾಂಪಸ್‌ಗಳಲ್ಲಿ ಇತ್ತೀಚೆಗೆ ಆತ್ಮಹತ್ಯೆಯ ಘಟನೆಗಳು ಬೆಚ್ಚಿ ಬೀಳಿಸುವಂತೆ ಮಾಡುತ್ತಿವೆ. ಪ್ರತಿಭಾವಂತರ…
