Recent News

6 months ago

ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಬೆಂಗ್ಳೂರು ಟೆಕ್ಕಿಗಳ ರಕ್ಷಣೆ

ಕಾರವಾರ: ಸಮುದ್ರ ಪಾಲಾಗುತಿದ್ದ ಬೆಂಗಳೂರು ಮೂಲದ ಮೂವರು ಎಂಜಿನಿಯರ್‍ ಗಳನ್ನು ಲೈಫ್ ಗಾರ್ಡ್ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ. ಬೆಂಗಳೂರು ಜಿಲ್ಲೆಯ ದೊಡ್ಡ ಬಳ್ಳಾಪುರ ತಾಲೂಕಿನ ಹರೀಶ್ (24), ಆನಂದ್ (24) ಮತ್ತು ಸುರೇಶ್ (24) ರಕ್ಷಣೆಗೊಳಗಾದವರಾಗಿದ್ದು, ಶಶಿಧರ್ ನಾಯ್ಕ, ಚಂದ್ರಶೇಖರ್ ಹರಿಕಾಂತ್ ರಕ್ಷಿಸಿದ್ದಾರೆ. ಬೆಂಗಳೂರಿನಿಂದ ಐದು ಜನ ಗೆಳೆಯರೊಂದಿಗೆ ಮುರುಡೇಶ್ವರಕ್ಕೆ ಆಗಮಿಸಿದ್ದ ಇವರು ಸಮುದ್ರದಲ್ಲಿ ಅಲೆಗಳ ಅಬ್ಬರವಿದ್ದರೂ ನೀರಿಗೆ ಇಳಿದಿದ್ದರು. ಈ ವೇಳೆ […]

12 months ago

ಮಲ್ಯ ಮನೆ ಇಂಟೀರಿಯರ್ ಡಿಸೈನ್‍ಗೆ ಸಿಗ್ತಿಲ್ಲ ಎಂಜಿನಿಯರ್ಸ್..!

ಬೆಂಗಳೂರು: ಸಾವಿರಾರು ಕೋಟಿ ಸಾಲ ಮಾಡಿ ಬ್ಯಾಂಕ್‍ಗಳಿಗೆ ನಾಮ ಹಾಕಿ ವಿದೇಶಕ್ಕೆ ಓಡಿಹೋಗಿರುವ ವಿಜಯ್ ಮಲ್ಯಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಮಲ್ಯ ಅವರ ಬೆಂಗಳೂರಿನಲ್ಲಿರುವ ಮನೆಯ ಇಂಟೀರಿಯರ್ ಡಿಸೈನ್ ಮಾಡೋಕೆ ಎಂಜಿನಿಯರ್ ಸಿಗುತ್ತಿಲ್ಲ. ಹೌದು. ಮಲ್ಯ ಕನಸಿನ ಅರಮನೆ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ. ಬೆಂಗಳೂರಿನ ಯುಬಿಸಿಟಿ ಪಕ್ಕದಲ್ಲಿ ಅಮೆರಿಕಾದ ವೈಟ್ ಹೌಸ್ ಮಾದರಿಯಲ್ಲಿ ಅರಮನೆ ನಿರ್ಮಾಣ...