Tuesday, 16th July 2019

10 hours ago

2 ಸಾವಿರ ರೂ. ಉದಾಹರಣೆ ನೀಡಿ ಐಸಿಸಿಯನ್ನು ಟ್ರೋಲ್‍ಗೈದ ಬಿಗ್ ಬಿ

ನವದೆಹಲಿ: 2019ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗಲು ಕಾರಣವಾದ ಐಸಿಸಿಯ ಬೌಂಡರಿ ಮಾನದಂಡದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಕೂಡ ಟ್ವೀಟ್ ಮೂಲಕ ಐಸಿಸಿ ನಿಯಮವನ್ನು ಟೀಕಿಸಿ ಟ್ರೋಲ್ ಮಾಡಿದ್ದಾರೆ. ನಿಮ್ಮ ಬಳಿ 2,000 ರೂ. ನೋಟು ಇದೆ. ನನ್ನ ಹತ್ತಿರವೂ 2,000 ರೂ. ಇದೆ. ಆದರೆ ನಿಮ್ಮ ಬಳಿ 2,000 ಮುಖಬೆಲೆಯ ಒಂದೇ ನೋಟು ಇದ್ದರೆ ನನ್ನ ಹತ್ತಿರ 500 ರೂ. ಮುಖಬೆಲೆಯ 4 ನೋಟುಗಳಿವೆ. ಹಾಗಾದರೆ […]

1 day ago

ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್!

ಬೆಂಗಳೂರು: ವಿಶ್ವಕಪ್ ಟ್ರೋಫಿಯನ್ನು ಇಂಗ್ಲೆಂಡ್ ಮೊದಲ ಬಾರಿಗೆ ಗೆದ್ದರೂ ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್ ಎನ್ನುವ ವಾದ ಈಗ ಆರಂಭವಾಗಿದೆ. ಫೈನಲ್ ಪಂದ್ಯ ಟೈ ಆಗಿ ನಂತರ ಸೂಪರ್ ಓವರ್ ಟೈ ಆಗಿದ್ದರಿಂದ ಅತಿ ಹೆಚ್ಚು ಬೌಂಡರಿ ಸಿಡಿಸಿದ ಪರಿಣಾಮ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆದರೆ ಇಂಗ್ಲೆಂಡ್ ಕಪ್ ಜಯಿಸಲು ಕಾರಣವಾದ ಓವರ್...

ರಕ್ತ ಸುರಿಯುತ್ತಿದ್ದರೂ ಬ್ಯಾಟಿಂಗ್ ನಡೆಸಿ ಅಭಿಮಾನಿಗಳ ಮನಗೆದ್ದ ಆಸೀಸ್ ಆಟಗಾರ

5 days ago

ಲಂಡನ್: ವಿಶ್ವಕಪ್ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಆಸೀಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಅಲೆಕ್ಸ್ ಕ್ಯಾರಿ ಇಂಗ್ಲೆಂಡ್ ವೇಗದ ಬೌಲರ್ ಜೋಫ್ರೇ ಆರ್ಚರ್ ಬೌಲಿಂಗ್ ನಲ್ಲಿ ಗಾಯಗೊಂಡರು. ಈ ಸಂದರ್ಭದಲ್ಲಿ ಅವರ ಗಲ್ಲದಿಂದ ರಕ್ತ ಸುರಿಯುತ್ತಿದ್ದರೂ ಪೆವಿಲಿಯನ್‍ಗೆ ತೆರಳದೆ...

ರಾಜಕೀಯ ಪ್ರೇರಿತ ಟೀ ಶರ್ಟ್ ತೊಟ್ಟ ಅಭಿಮಾನಿಗಳು ಹೊರಕ್ಕೆ

6 days ago

ಲಂಡನ್: ಬುಧವಾರ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ವೇಳೆ ರಾಜಕೀಯ ಪ್ರೇರಿತ ಟೀ ಶರ್ಟ್ ತೊಟ್ಟ ಕೆಲ ಪ್ರೇಕ್ಷಕರನ್ನು ಮ್ಯಾಂಚೆಸ್ಟರ್ ಪೊಲೀಸರು ಮೈದಾನದಿಂದ ಹೊರ ಹಾಕಿದ್ದಾರೆ. ಹೊರಹಾಕಲಾದ ಎಲ್ಲ ಪ್ರೇಕ್ಷಕರು ಯುವಕರಗಿದ್ದು,...

ಫೈನಲ್ ಪ್ರವೇಶಿಸಲಿರುವ 2 ತಂಡಗಳ ಬಗ್ಗೆ ಪೀಟರ್ಸನ್ ಭವಿಷ್ಯ

1 week ago

ಲಂಡನ್: 2019ರ ವಿಶ್ವಕಪ್ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲ ಪಂದ್ಯಗಳನ್ನು ಮುಗಿದಿದ್ದು, ಇಂಗ್ಲೆಂಡ್‍ನ ಮಾಜಿ ಆಟಗಾರ ಕೇವಿನ್ ಪೀಟರ್ಸನ್ ಫೈನಲ್‍ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಸೆಣಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮಂಗಳವಾರ ನಡೆಯಲಿರಿವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ...

India vs Srilanka: ಆಡುವ 11ರ ಬಳಗದಲ್ಲಿ ಮಯಾಂಕ್ ಇನ್!

2 weeks ago

ಲಂಡನ್: ಬಾಂಗ್ಲಾದೇಶದ ವಿರುದ್ಧ ಗೆಲುವು ಪಡೆದು 2019 ವಿಶ್ವಕಪ್ ಟೂರ್ನಿ ಸೆಮಿ ಫೈನಲ್ ಪ್ರವೇಶ ಮಾಡಿರುವ ಟೀಂ ಇಂಡಿಯಾ ಶನಿವಾರ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಟೀಂ ಇಂಡಿಯಾ ಸೆಮಿಫೈನಲ್‍ಗೆ ಪ್ರವೇಶ ಪಡೆದಿರುವ ಕಾರಣ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ...

ಇಂಗ್ಲೆಂಡ್ ವಿರುದ್ಧ ಪಂದ್ಯದ ವೇಳೆ ರಕ್ತ ಉಗುಳಿದ ಧೋನಿ

2 weeks ago

ಲಂಡನ್: ಟೀಂ ಇಂಡಿಯಾ ಅನುಭವಿ ಆಟಗಾರ ಎಂಎಸ್ ಧೋನಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ರಕ್ತ ಉಗುಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಂದ್ಯದಲ್ಲಿ ಧೋನಿ ಬಲಗೈ ಹೆಬ್ಬೆರಳಿಗೆ ಗಾಯವಾಗಿದ್ದು, ಈ ವೇಳೆ ಬೆರಳಿನಲ್ಲಿದ್ದಸ ರಕ್ತವನ್ನು ಚೀಪಿ ಧೋನಿ ಉಗುಳಿದ್ದಾರೆ....

ಸೋತ ಮೈದಾನದಲ್ಲೇ ಇಂದು ಗೆಲ್ಲುವ ಪ್ರಯತ್ನದಲ್ಲಿ ಕೊಹ್ಲಿ ಪಡೆ

2 weeks ago

ಲಂಡನ್: ಇಂದು ಬರ್ಮಿಗ್ಹ್ಯಾಮ್‍ನಲ್ಲಿ ನಡೆಯಲಿರುವ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಗೆಲುವು ಕೊಹ್ಲಿ ಪಡೆ ಗೆಲುವು ಸಾಧಿಸುವ ತವಕದಲ್ಲಿದೆ. ಭಾನುವಾರ ಇದೇ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಕೊಹ್ಲಿ ಪಡೆ 31ರನ್‍ಗಳ ಅಂತರದಲ್ಲಿ ಶರಣಾಗಿತ್ತು. ಭಾನುವಾರ ನಡೆದ ಪಂದ್ಯದಲ್ಲಿ...