Saturday, 25th January 2020

3 months ago

ನಿಮ್ಮ ಮಕ್ಕಳು ಯಾವ ಶಾಲೆಯಲ್ಲಿ ಓದಿದ್ದಾರೆ ಚಂದ್ರಬಾಬುಗೆ ಜಗನ್ ಪ್ರಶ್ನೆ

ವಿಜಯವಾಡ: ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮವನ್ನಾಗಿ ಪರಿವರ್ತಿಸಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ನಿಮ್ಮ ಮಕ್ಕಳು ಯಾವ ಶಾಲೆಯಲ್ಲಿ ಓದಿದ್ದಾರೆ ಎಂದು ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ. ಎಲ್ಲ ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮಗಳನ್ನಾಗಿ ಪರಿವರ್ತಿಸುವ ಕುರಿತು ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಚಿಂತನೆ ನಡೆಸಿದ್ದಾರೆ. ಆದರೆ ಇದಕ್ಕೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ, ರಾಜಕಾರಣಿ ಪವನ್ ಕಲ್ಯಾಣ್ […]

7 months ago

ರಾಜ್ಯ ಸರ್ಕಾರಕ್ಕೆ ಇಂಗ್ಲಿಷ್ ಮಾಧ್ಯಮವೇ ಬೇಕಿದ್ರೆ ಇಂಗ್ಲೆಂಡಿಗೆ ಹೋಗಲಿ: ಪಾಪು ಆಕ್ರೋಶ

ಧಾರವಾಡ: ರಾಜ್ಯ ಸರ್ಕಾರಕ್ಕೆ ಇಂಗ್ಲಿಷ್ ಮಾಧ್ಯಮವೇ ಬೇಕಾದರೆ ಇಂಗ್ಲೆಂಡಿಗೆ ಹೋಗಲಿ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಸಾಹಿತಿಗಳು ಮತ್ತು ಹೋರಾಟಗಾರರು ಧರಣಿ ನಡೆಸಿ ಆಕ್ರೋಶ ಹೋರಹಾಕಿದರು. ಮಾಧ್ಯಮಗಳ ಜೊತೆ ಮಾತನಾಡಿದ ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಅವರು, ರಾಜ್ಯ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುತ್ತಿರುವ ಹಿನ್ನೆಲೆ ಕಿಡಿಕಾರಿದರು. ರಾಜ್ಯ ಸರ್ಕಾರಕ್ಕೆ ಇಂಗ್ಲಿಷ್ ಮಾಧ್ಯಮವೇ ಬೇಕಾದರೆ...