Sunday, 19th May 2019

4 months ago

ಕುದುರೆ ಬದಲು ರೋಡ್‌ ರೋಲರ್‌ನಲ್ಲಿ ಮದ್ವೆಗೆ ಎಂಟ್ರಿ ಕೊಟ್ಟ ವರ: ವಿಡಿಯೋ ವೈರಲ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯಲ್ಲಿ ವರನೊಬ್ಬ ತನ್ನ ಮದುವೆಗೆ ಕುದುರೆ ಬದಲು ರೋಡ್‌ ರೋಲರ್‌ನಲ್ಲಿ ಎಂಟ್ರಿ ಕೊಟ್ಟು ಸುದ್ದಿಯಾಗಿದ್ದಾನೆ. ವರ ಅರ್ಕಾ ಪತ್ರಾ ಅಕ್ಕಸಾಲಿಗನ ಮಗನಾಗಿದ್ದು, ತನ್ನ ಮದುವೆಯಲ್ಲಿ ರೋಡ್‌ ರೋಲರ್‌ನಲ್ಲಿ ಎಂಟ್ರಿ ನೀಡಿದ್ದಾನೆ. ಅರ್ಕಾ ಜಿಲ್ಲೆಯ ಕೃಷ್ಣನಗರದ ಉಖಿಲ್ಪಾರದಲ್ಲಿದ್ದ ಮದುವೆ ಮನೆಗೆ ಅಲಂಕರಿಸಿದ ರೋಡ್ ರೋಲರ್ ನಿಂದ ಹೊರಗೆ ಬರುವಾಗ ಆತನ ಸ್ವಾಗತಕ್ಕೆಂದು ನಿಂತಿದ್ದ ಅತಿಥಿಗಳು ವರನನ್ನು ನೋಡಿ ಆಶ್ಚರ್ಯಗೊಂಡಿದ್ದಾರೆ. ನಾನು ನನ್ನ ಮದುವೆಯನ್ನು ನೆನಪಿಗಾಗಿ ಹಾಗೂ ವಿಭಿನ್ನವಾಗಿ ಮಾಡಬೇಕು ಎಂದು ನಿರ್ಧರಿಸಿದೆ. ನಾನು […]

4 months ago

ಫೋಟೋಶೂಟ್ ಮಾಡಿಸಿ ಮಾನ್ವಿತಾ ಬಾಲಿವುಡ್‍ಗೆ ಎಂಟ್ರಿ!

ಬೆಂಗಳೂರು: ಸ್ಯಾಂಡಲ್‍ವುಡ್ ಬೆಡಗಿ ಮಾನ್ವಿತಾ ಕಾಮತ್ ಫೋಟೋಶೂಟ್ ಮಾಡಿಸಿ ಬಾಲಿವುಡ್‍ಗೆ ಎಂಟ್ರಿ ನೀಡಲು ಸಜ್ಜಾಗಿದ್ದಾರೆ. ‘ಟಗರು’ ಚಿತ್ರ ಮೂಲಕ ಖ್ಯಾತಿಗೊಂಡಿರುವ ಮಾನ್ವಿತಾ ಕಾಮತ್ ಈಗ ಮುಂಬೈನಲ್ಲಿದ್ದಾರೆ. ಅಲ್ಲದೇ ಇತ್ತೀಚೆಗೆ ಅವರು ಮೋಹಿತ್ ಹೋಲಾನಿ ಜೊತೆ ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳ ಬಗ್ಗೆ ಈಗ ಹೆಚ್ಚು ಚರ್ಚೆ ಆಗುತ್ತಿದೆ.   View this post on Instagram...

ರಾಹುಕಾಲ ನೋಡಿ ವಾಹನದಿಂದಿಳಿದ ಸಚಿವ ರೇವಣ್ಣ

5 months ago

ಬೆಳಗಾವಿ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಬೆಳಗಾವಿಯಲ್ಲೂ ಮತ್ತೆ ರಾಹುಕಾಲ ನೋಡಿ ವಾಹನದಿಂದ ಇಳಿದಿದ್ದಾರೆ. ಬೆಳಗಾವಿ ಕೆಶಿಪ್ ಅವತಿಯಿಂದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಭಾಗವಹಿಸಲು ರೇವಣ್ಣ ಅವರು ರಾಹುಕಾಲ ವೀಕ್ಷಿಸಿದ್ದಾರೆ. ಕಾರ್ಯಕ್ರಮ ಸ್ಥಳಕ್ಕೆ ರೇವಣ್ಣ ಬಂದರೂ ವಾಹನದಿಂದ ಇಳಿಯಲಿಲ್ಲ. ರಾಹುಕಾಲ ಮುಗಿದ ಬಳಿಕವೇ...

ಕನ್ನಡ, ತೆಲುಗು ನಂತ್ರ ತಮಿಳಿನ ಸೂಪರ್​ಸ್ಟಾರ್ ಜೊತೆ ರಶ್ಮಿಕಾ ನಟನೆ!

6 months ago

ಬೆಂಗಳೂರು: ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಜೊತೆ ನಟಿಸಿ ಚಾರ್ಮ್ ಕ್ರಿಯೇಟ್ ಮಾಡಿದ್ದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣಗೆ ಕಾಲಿವುಡ್‍ನಿಂದ ಬುಲಾವ್ ಬಂದಿದೆ. ಹೀಗಾಗಿ ಈಗಾಗಲೇ ಸ್ಯಾಂಡಲ್‍ವುಡ್ ಹಾಗೂ ಟಾಲಿವುಡ್ ಅಂಗಳದಲ್ಲಿ ಮಿಂಚಿರುವ ರಶ್ಮಿಕಾ ಕಾಲಿವುಡ್‍ಗೆ ಎಂಟ್ರಿ ನೀಡಲು ಸಜ್ಜಾಗಿದ್ದಾರೆ....

ಗಜ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ

6 months ago

ಬೆಂಗಳೂರು: ಗಜ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರದ ಕುಸಿತದಿಂದಾಗಿ ‘ಗಜ’ ಚಂಡಮಾರುತ ಸೃಷ್ಟಿಯಾಗಿದೆ. ಇದರ ಪರಿಣಾಮವಾಗಿ ಗುರುವಾರ ಮತ್ತು ಶುಕ್ರವಾರ ಚೆನ್ನೈ ಮತ್ತು...

ಸ್ತ್ರೀಯನ್ನು ದೇವತೆಯಾಗಿ ಕಾಣುವ ಏಕೈಕ ಧರ್ಮ ನಮ್ದು, ಮುಟ್ಟಿಗೂ ಇದಕ್ಕೂ ಏನೂ ಸಂಬಂಧವಿಲ್ಲ: ಪ್ರತಾಪ್ ಸಿಂಹ

7 months ago

ಮೈಸೂರು: ನ್ಯಾಯಾಲಯಗಳು ಧರ್ಮಗ್ರಂಥ ಆಧಾರಿತ ಮತಗಳ ಕನ್ನಡಕ ಹಾಕಿಕೊಂಡು ನಂಬಿಕೆ, ವಿಶ್ವಾಸ, ವಿಧಿ-ವಿಧಾನ, ಆಚಾರ-ವಿಚಾರಗಳ ಆಧಾರಿತವಾಗಿರುವಂತಹ ಹಿಂದೂ ಧರ್ಮವನ್ನು ನೋಡಿ ತೀರ್ಪು ಕೊಡಲು ಪ್ರಾರಂಭ ಆಗಿರುವುದರಿಂದ ಈ ಸಮಸ್ಯೆ ಆರಂಭವಾಗಿದೆ ಅಂತ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪುರಾತನ ಧಾರ್ಮಿಕ...

ಇವತ್ತೇ ನಾರಿಯರಿಗೆ ಮಣಿಕಂಠನ ದರ್ಶನ ಸಿಗುತ್ತಾ – ಅಯ್ಯಪ್ಪನ ಊರಲ್ಲಿ ಗಲಾಟೆ ಜೋರು

7 months ago

ತಿರುವನಂತಪುರ: ಇಂದು ಸಂಜೆ 5 ಗಂಟೆ ವೇಳೆಗೆ ದೇವಾಲಯದ ಬಾಗಿಲು ತೆರೆಯಲಿರುವ ಹಿನ್ನೆಲೆಯಲ್ಲಿ ಕೇರಳಾದ್ಯಂತ ಅಯ್ಯಪ್ಪಸ್ವಾಮಿ ಉಳಿಸಿ ಆಂದೋಲನ ಜೋರಾಗಿದೆ. ಸುಪ್ರೀಂ ಕೋರ್ಟ್ ಪ್ರವೇಶಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಯಾವೊಬ್ಬ ಮಹಿಳೆಯರು ದೇವಾಲಯಕ್ಕೆ ತೆರಳದಂತೆ ಭಕ್ತರು ಹಾಗೂ ಮಹಿಳಾ ಹೋರಾಟಗಾರರು ಸ್ಥಳದಲ್ಲಿ...

ಎಲ್ಲರನ್ನೂ ಬೆಚ್ಚಿ ಬೀಳಿಸುವ ಲುಕ್‍ನಲ್ಲಿ ಸ್ವೀಟಿ ರಾಧಿಕಾ ಎಂಟ್ರಿ

7 months ago

ಬೆಂಗಳೂರು: ಸ್ಯಾಂಡಲ್‍ವುಡ್ ಸ್ವೀಟಿ ರಾಧಿಕಾ ಅವರು ಎಲ್ಲರನ್ನೂ ಬೆಚ್ಚಿ ಬೀಳಿಸುವ ಲುಕ್‍ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಹೊಸ ಸಿನಿಮಾಗಾಗಿ ರಾಧಿಕಾ ವಿಭಿನ್ನ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ಕೆಲ ತಿಂಗಳ ಹಿಂದೆ ‘ದಮಯಂತಿ’ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದರು. ಸದ್ಯ ಈ ಚಿತ್ರದ...