Wednesday, 20th November 2019

3 weeks ago

ಪಬ್ಲಿಕ್ ಟಿವಿಯ ಪಬ್ಲಿಕ್ ಹೀರೋಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

– ಸಗಣಿ ನೀರು ಎರಚಿದ್ರೂ ಬಿಡದ ಸಮಾಜ ಸೇವೆ – ರಾತ್ರಿ ಶಾಲೆ ಮುಖಾಂತರ 10 ಸಾವಿರ ಮಂದಿಗೆ ಅಕ್ಷರ ಜ್ಞಾನ – ಶ್ರಮದಾನದ ಮೂಲಕ ಕೆರೆಗಳ ನಿರ್ಮಾಣ ಬೆಂಗಳೂರು: ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಬ್ಲಿಕ್ ಟಿವಿಯ ಪಬ್ಲಿಕ್ ಹೀರೋ ಶಿವಾಜಿ ಚತ್ರಪ್ಪ ಕಾಗಣಿಕರ್ ಸಹ ಪಾತ್ರರಾಗಿದ್ದಾರೆ. ಶಿವಾಜಿ ಕಾಗಣಿಕರ್ ಅವರನ್ನು ಪಬ್ಲಿಕ್ ಹೀರೋ ವೇದಿಕೆಯಲ್ಲಿ ನಾಡಿನ ಜನತೆಗೆ ಮೇ 26, 2015ರಂದು ಪರಿಚಯಿಸಿತ್ತು. ಯಾವುದೇ ಪ್ರಚಾರದ ಆಸೆ ಇಲ್ಲದ ಶಿವಾಜಿಯವರು ಪರಿಸರ ಸೇವೆ […]

2 months ago

ನನಸಾಯ್ತು 30 ವರ್ಷಗಳ ಅರಣ್ಯದ ಕನಸು – 10 ಎಕರೆಯಲ್ಲಿ ತಲೆಯೆತ್ತಿದೆ ಸಮೃದ್ಧ ಕಾಡು

-ಸರ್ಕಾರವನ್ನೇ ನಾಚಿಸಿದ ಪುತ್ತೂರಿನ ಸದಾಶಿವ ಮರಿಕೆ ಮಂಗಳೂರು: ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ...

15,000 ಟನ್ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿ ಗೆದ್ದ ಭಾರತೀಯ ಬಾಲೆ

5 months ago

ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ. ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ...

ಕಾರಿಗೆ ಸಗಣಿ ಲೇಪನ – ಮಾಲಕಿಯ ಉಪಾಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ

6 months ago

ಅಹಮದಾಬಾದ್: ಇತ್ತಿಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಗಣಿ ಹಚ್ಚಿದ ಕಾರೊಂದು ಭಾರಿ ಸುದ್ದಿಯಾಗಿತ್ತು. ಈಗ ಆ ಕಾರಿನ ಮಾಲಕಿ ಸಿಕ್ಕಿದ್ದು, ಯಾಕೆ ಸಗಣಿ ಹಚ್ಚಿದ್ದೇನೆ ಎನ್ನುವ ವಿಚಾರವನ್ನು ಬಹಿರಂಗ ಮಾಡಿದ್ದಾರೆ. ಅಹಮದಾಬಾದ್‍ನ ಸೀಜಾಲ್ ಷಾ ತನ್ನ ಟೊಯೋಟಾ ಆಲ್ಟಿಸ್ ಕಾರಿನ ಎಲ್ಲಾ ಹೊರ...

ಪರಿಸರ ಪ್ರೇಮಿಯ ವಿವಾಹ ಮಹೋತ್ಸವಕ್ಕೆ ಒಂದಾದ ಗ್ರಾಮಸ್ಥರು

7 months ago

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ಪರಿಸರ ಪ್ರೇಮಿಯೊಬ್ಬರ ವಿವಾಹ ಮಹೋತ್ಸವಕ್ಕೆ ಇಡೀ ಊರೇ ಮಧುವಣಗಿತ್ತಿಯಂತೆ ಸಜ್ಜುಗೊಂಡಿದ್ದು, ಅದ್ಧೂರಿಯಾಗಿ ಮದುವೆ ಮಾಡಿಸಿದ್ದಾರೆ. ಕಾಟಪ್ಪ ಮತ್ತು ಜ್ಯೋತಿ ಸೇರಿದಂತೆ ಇನ್ನೂ ಎರಡು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 2018 ಆಗಸ್ಟ್...

ಚಾಮರಾಜನಗರದಲ್ಲೊಂದು ವಿಶೇಷ ಮದ್ವೆ – ಜೋಡಿಯಿಂದ ಅತಿಥಿಗಳಿಗೆ ಸಸಿ ಗಿಫ್ಟ್

7 months ago

ಚಾಮರಾಜನಗರ: ಸಾಮಾನ್ಯವಾಗಿ ಮದುವೆ ಅಂದಮೇಲೆ ಬಂದ ಅಥಿತಿಗಳಿಗೆ ತಾಂಬೂಲದ ವೇಳೆ ಉಡುಗೊರೆಗಳನ್ನು ಕೊಡುವುದು ಸಾಮಾನ್ಯ. ಆದರೆ ಇಲ್ಲೊಂದು ಮದುವೆ ಮನೆಯಲ್ಲಿ ಅತಿಥಿಗಳಿಗೆ ಪರಿಸರ ರಕ್ಷಣೆಯ ಬಗ್ಗೆ ಪಾಠ ಮಾಡುವುದರ ಜೊತೆಗೆ, ಪರಿಸರ ಸಂರಕ್ಷಣೆಗೆಂದು ಒಂದು ಗಿಫ್ಟ್ ಕೂಡ ನೀಡಿದ್ದಾರೆ. ಮರ ಬೆಳೆಸಿ...

ಮತದಾನದ ಬಳಿಕ ಗಿಡ ನೆಟ್ಟು ಪರಿಸರ ಪ್ರೇಮ ಮೆರೆದ ಜನ

7 months ago

ಕೋಲಾರ: ಲೋಕಸಭಾ ಚುನಾವಣೆ 2ನೇ ಹಂತದ ಮತದಾನ ರಾಜ್ಯದ 14 ಕ್ಷೇತ್ರಗಳಲ್ಲಿ ಭರದಿಂದ ಸಾಗಿದ್ದು, ಕೋಲಾರ ಗ್ರಾಮವೊಂದರ ಜನರು ಮತ ಚಲಾಯಿಸಿದ ನಂತರ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಕೋಲಾರ ತಾಲ್ಲೂಕು ಉರುಟ ಅಗ್ರಹಾತ ಗ್ರಾಮದಲ್ಲಿ...

ಪ್ಲಾಸ್ಟಿಕ್ ನಿರ್ಮೂಲನೆಗೆ ಜನಮನ್ನಣೆ- ವಿದೇಶಿ ಉಡುಪು ಧರಿಸೋದೇ ಇಲ್ಲ ಚಿತ್ರದರ್ಗದ ಎಚ್.ಕೆ ಸ್ವಾಮಿ

12 months ago

ಚಿತ್ರದುರ್ಗ: ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ. ಇದು ಪುಸ್ತಕಕ್ಕೆ ಉಳಿದುಕೊಂಡುಬಿಟ್ಟಿದೆ. ಆದ್ರೆ, ಚಿತ್ರದುರ್ಗದ ಪಬ್ಲಿಕ್ ಹೀರೋ ಸ್ವಾಮಿ ಅವರು 10 ವರ್ಷಗಳಿಂದ ನಿರಂತರವಾಗಿ ಪರಿಸರ ರಕ್ಷಣೆ ಮಾಡೋದರ ಜೊತೆಗೆ ಜಾಗೃತಿ ಮೂಡಿಸ್ತಿದ್ದಾರೆ. ಚಿತ್ರದುರ್ಗದ ಎಚ್.ಎ.ಕೆ. ಸ್ವಾಮಿ, ಪರಿಸರ ಸಂರಕ್ಷಣೆಗೆ ತಮ್ಮ...