1 year ago

ಪೊಲೀಸರ ಕೈಯಲ್ಲಿ ಲಾಠಿ ಬದಲು ಪೊರಕೆಯಿಂದ ಪರಿಸರ ಸ್ವಚ್ಛತಾ ಕಾರ್ಯ

ಯಾದಗಿರಿ: ಖಾಕಿ ಬಟ್ಟೆ ಧರಿಸಿ ಕೈಯಲ್ಲಿ ಲಾಠಿ ಹಿಡಿದುಕೊಂಡು ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಖಾಕಿ ಪಡೆ ಇಂದು ಪೊರಕೆ ಹಿಡಿದು ಸ್ವಚ್ಛತಾ ಕಾಳಜಿ ಮೆರೆದಿದ್ದಾರೆ. ಹೌದು, ಯಾದಗಿರಿ ನಗರದ ವಿವಿಧೆಡೆ ಪೊಲೀಸರು ಕೈಯಲ್ಲಿ ಪೊರಕೆ ಹಿಡಿದು ಚರಂಡಿ, ರಸ್ತೆ ಮೇಲಿದ್ದ ರಾಶಿ ರಾಶಿ ಕಸವನ್ನು ತೆಗೆದು ನಗರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು. ಅಷ್ಟೇ ಅಲ್ಲದೇ ನಗರದ ಜನರಿಗೆ, ಸ್ವಚ್ಛತೆ ಕಾಳಜಿ ಪ್ರತಿಯೊಬ್ಬರು ತೊರಬೇಕು, ಪ್ರತಿಯೊಬ್ಬರು ಸ್ವಚ್ಛತಾ ಕಾಳಜಿ ವಹಿಸಿದರೆ ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯವೆಂದು ಸಂದೇಶ ಸಾರಿದರು. […]

1 year ago

ಸಸಿ ನೆಟ್ಟು ಗುಡ್ಡಗಳಿಗೆ ಹಸಿರ ಹೊದಿಕೆ ಹಾಕಿದ್ದಾರೆ ಅಂಕೋಲಾದ ಸಸ್ಯವಿಜ್ಞಾನಿ ತುಳಸಿಗೌಡ

ಕಾರವಾರ: ಪರಿಸರ ಪ್ರೇಮಕ್ಕೆ ಸಾಲುಮರದ ತಿಮ್ಮಕ್ಕರ ಹೆಸರಿಗೆ ಪರ್ಯಾಯ ಹೆಸರಿಲ್ಲ. ಆದ್ರೆ, ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ 82 ವರ್ಷದ ವೃದ್ಧೆ ತುಳಸಿಗೌಡ ಅವರು ಸದ್ದಿಲ್ಲದೇ ಪ್ರಕೃತಿ ರಕ್ಷಣೆ ನಿಂತಿದ್ದಾರೆ. 82 ವರ್ಷದ ತುಳಸಿ ಗೌಡ ಅವರು ಕಳೆದ 57 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರಿ ಮಾಡಿಕೊಂಡಿದ್ದಾರೆ. ಲಕ್ಷಾಂತರ ಗಿಡಗಳನ್ನು ನೆಟ್ಟು ಬೋಳು ಬಿದ್ದ...

ಚಿಕ್ಕಬಳ್ಳಾಪುರದ ನಂದಿ ಹಬ್ಬಕ್ಕೆ 40 ಲಕ್ಷ ರೂ. ಖರ್ಚು- ಜಿಲ್ಲಾಡಳಿತದ ಅಂದ ದರ್ಬಾರ್ ಗೆ ಸಾರ್ವಜನಿಕರು ಅಸಮಾಧಾನ

2 years ago

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮದ ಬಳಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ನಂದಿ ಹಬ್ಬ ಆಯೋಜನೆ ಮಾಡಲಾಗಿದೆ. ನಂದಿಹಬ್ಬದ ಅಂಗವಾಗಿ ಇಂದು ಮ್ಯಾರಾಥಾನ್, ಸೈಕ್ಲಿಂಗ್, ಯೋಗ, ಪಾರಂಪರಿಕ ಪರಿಸರ ನಡಿಗೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ವಿಶ್ವವಿಖ್ಯಾತ ನಂದಿಗಿರಿಧಾಮದ ತಪ್ಪಲಿನ ಹಿರೇನಹಳ್ಳಿ...

ಅರಣ್ಯ ಸಚಿವರಿಂದ ಮರ ಕಡಿಯಲು ಅಸ್ತ್ರ- ಯಾರ ಅನುಮತಿಯೂ ಇಲ್ಲದೇ ಕಡಿಯಬಹುದಂತೆ ವೃಕ್ಷ!

2 years ago

– ರೈ ವಿರುದ್ಧ ರಾಹುಲ್‍ಗೆ ದೂರು ಬೆಂಗಳೂರು: ಕಾಡಿನ ರಕ್ಷಣೆ ಮಾಡಬೇಕಾದ ಅರಣ್ಯ ಸಚಿವ ರಮಾನಾಥ್ ರೈ ಟಿಂಬರ್ ಮಾಫಿಯಾಗೆ ತೆರೆಮರೆಯಲ್ಲಿ ಬೆಂಬಲ ನೀಡ್ತಿದ್ದಾರೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಈ ಹಿಂದೆ ನಗರದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಕೈ ಹಾಕಿದ್ದ...

ಕಚೇರಿ ಆವರಣದಲ್ಲೇ ಮಿನಿ ಫಾರೆಸ್ಟ್ ಸೃಷ್ಠಿಸಿದ ಕೂಡ್ಲಗಿಯ ಅಗ್ನಿಶಾಮಕ ದಳದ ಸಿಬ್ಬಂದಿ

2 years ago

ಬಳ್ಳಾರಿ: ಬೆಂಕಿ ಆರಿಸೋದು ಅಗ್ನಿಶಾಮಕ ದಳದ ಸಿಬ್ಬಂದಿ ಕೆಲಸ. ಅದು ಎಲ್ಲರಿಗೂ ಗೊತ್ತಿದೆ. ಆದರೆ ಇಂಥ ಬೆಂಕಿ ನಂದಿರೋ ಕೈಗಳು ಪರಿಸರ ರಕ್ಷಣೆಗೆ ಮುಂದಾಗಿ ತಮ್ಮ ಕಚೇರಿ ಆವರಣದಲ್ಲೇ ಒಂದು ಮಿನಿ ಫಾರೆಸ್ಟ್ ನಿರ್ಮಿಸಿದ್ದಾರೆ. ಬಳ್ಳಾರಿ ಕೂಡ್ಲಗಿಯ ಅಗ್ನಿಶಾಮಕ ಸಿಬ್ಬಂದಿ ಮಾಡಿರೋ...

ಮರ ಕಡಿಯುವುದನ್ನು ತಪ್ಪಿಸಲು ನೈರುತ್ಯ ರೈಲ್ವೇ ಇಲಾಖೆಯಿಂದ ಹೊಸ ಪ್ಲಾನ್

2 years ago

ಹಾವೇರಿ: ಒಂದು ಹೊಸ ರಸ್ತೆಯನ್ನು ನಿರ್ಮಿಸಬೇಕೆಂದರೆ ರಸ್ತೆ ಬರುವ ದಾರಿಯಲ್ಲಿ ಮರಗಳನ್ನು ಕಡಿಯುವುದು ಅನಿವಾರ್ಯ. ಆದರೆ ನೈರುತ್ಯ ರೈಲ್ವೆ ಇಲಾಖೆಯವರು ಮರಗಳನ್ನು ಕಡಿಯುವುದನ್ನು ತಪ್ಪಿಸಿ ಬೇರೆಡೆಗೆ ಶಿಫ್ಟ್ ಮಾಡುವ ಪ್ಲಾನ್ ಮಾಡಿಕೊಂಡಿದ್ದಾರೆ. ರಸ್ತೆ ನಿರ್ಮಾಣಕ್ಕಾಗಿ ಹಾಗೂ ಕೆಲವು ಅಭಿವೃದ್ಧಿ ಕಾರ್ಯಗಳಿಗಾಗಿ ಮರಗಳನ್ನ...

ಸೈಕಲ್‍ನಲ್ಲೇ ಬಂದು ಪರಿಸರ ಜಾಗೃತಿ ಮೂಡಿಸ್ತಾರೆ ಕೆಎಲ್‍ಇ ಕಾಲೇಜಿನ ಪ್ರಿನ್ಸಿಪಾಲ್!

2 years ago

ಬೆಳಗಾವಿ: ರಾಜ್ಯದ ಪ್ರತಿಷ್ಠಿತ ಖಾಸಗಿ ಕಾಲೇಜ್‍ನ ಪ್ರಾಂಶುಪಾಲರಾಗಿ ಲಕ್ಷಾಂತರ ರೂಪಾಯಿ ಸಂಬಳ ಪಡೆದರೂ ಇವರು ಮಾತ್ರ ಸೈಕಲ್‍ನಲ್ಲೇ ಕಾಲೇಜ್‍ಗೆ ಬರುತ್ತಾರೆ. ಹೌದು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೆಎಲ್‍ಇ ಎಂಜಿನಿಯರ್ ಕಾಲೇಜ್‍ನ ಪ್ರಿನ್ಸಿಪಾಲ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಪ್ರತಿನಿತ್ಯ ಸೈಕಲ್ ನಲ್ಲಿ...

ಪರಿಸರ ಸಂರಕ್ಷಣೆಗೆ ಗ್ರಾಮಸ್ಥರ ಪಣ-ಕಾಡಿನ ಜೊತೆ ಬೆಸೆದುಕೊಂಡ ಜೀವನ

2 years ago

-ಕಾರವಾರದ ಸಾತಗೇರಿ ಇವತ್ತಿನ ಪಬ್ಲಿಕ್‍ಹೀರೋ ಕಾರವಾರ: ಮನಸ್ಸು ಮಾಡಿದ್ರೆ ಯಾವುದು ಅಸಾಧ್ಯವಲ್ಲ ಅನ್ನೋದಕ್ಕೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸಾಕ್ಷಿಯಾಗಿದ್ದಾರೆ. ಕಾರವಾರದ ಸಾತಗೇರಿ ಗ್ರಾಮದ ಗ್ರಾಮಸ್ಥರು ಹಸಿರು ಪರಿಸರವನ್ನೇ ತಮ್ಮ ಉಸಿರಾಗಿಸಿಕೊಂಡಿದ್ದಾರೆ. ಕಾರವಾರದಿಂದ 25 ಕಿ.ಮೀ. ದೂರದ ಸಾತಗೇರಿ ಗ್ರಾಮದಲ್ಲಿ ಪರಿಸರ...