ಜಾತಿ ಗಣತಿ ವರದಿಯನ್ನು ಸಿದ್ದರಾಮಯ್ಯ ಸಾಯಿಸಿದ್ರೆ, ಡಿಕೆಶಿ ಮಣ್ಣು ಮಾಡಿದ್ದಾರೆ: ಈಶ್ವರಪ್ಪ
ಬಳ್ಳಾರಿ: ಚುನಾವಣೆ ಒಳಗೆ ಮಾಜಿ ಸಿಎಂ ಸಿದ್ದರಾಮಯ್ಯ ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಅಂದಿದ್ರು. ಆದ್ರೆ…
ಬಿಜೆಪಿ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ ಮೈಸೂರು ಪ್ರಕರಣ: ಕಾಂಗ್ರೆಸ್
- ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಬೆಂಗಳೂರು: ಸಾಂಸ್ಕೃತಿಕ ನಗರಿ ಎನಿಸಿಕೊಂಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ…
ಕಾಂಗ್ರೆಸ್ಸಿಗರ ಫ್ಯೂಸ್‍ನ್ನು ಹೆಚ್‍ಡಿಕೆ ಕೀಳೋದು ಬೇಡ, ಅವರೇ ಕಿತ್ಕೊಳ್ತಿದ್ದಾರೆ: ಈಶ್ವರಪ್ಪ
- ಕಾಂಗ್ರೆಸ್ಸಿನಲ್ಲಿರುವುದೇ 4-5 ಜನ ನಾಯಕರು, ಒಬ್ಬರ ಕಂಡರೆ ಇನ್ನೊಬ್ಬರಿಗೆ ಆಗಲ್ಲ ಚಿಕ್ಕಮಗಳೂರು: ಕಾಂಗ್ರೆಸ್ಸಿಗರ ಫ್ಯೂಸ್‍ನ್ನು…
ಅನಗತ್ಯ ಹೇಳಿಕೆ- ಪ್ರತಿಹೇಳಿಕೆ ಸರಿಯಲ್ಲ, ವೈಯಕ್ತಿಕ ವಿಚಾರಗಳನ್ನು ನಾನು ಮಾತನಾಡಲ್ಲ: ಸಿದ್ದರಾಮಯ್ಯ
ಬೆಂಗಳೂರು: ಸಿಟಿ ರವಿಗೆ ಇತಿಹಾಸ ಗೊತ್ತಿಲ್ಲ. ಅನಗತ್ಯ ಹೇಳಿಕೆ ಪ್ರತಿಹೇಳಿಕೆ ಸರಿಯಲ್ಲ. ಯಾರ ಬಗ್ಗೆಯೂ ಮಾತನಾಡಬಾರದು.…
ಎಲ್ಲರೂ ರಾಷ್ಟ್ರಭಕ್ತರೇ, ದೇಶದಲ್ಲಿರೋರ್‍ಯಾರು ದೇಶದ್ರೋಹಿಗಳಲ್ಲ: ಬಿ.ಸಿ.ಪಾಟೀಲ್
ಹಾವೇರಿ: ಮುಂದಿನ ಸಿಎಂ ರಾಷ್ಟ್ರವಾದಿ ಆಗುತ್ತಾರೆ ಎನ್ನುವ ಸಚಿವ ಕೆ.ಎಸ್.ಈಶ್ವರಪ್ಪರ ಹೇಳಿಕೆಗೆ ಎಲ್ಲರೂ ರಾಷ್ಟ್ರಭಕ್ತರೇ, ದೇಶದಲ್ಲಿರೋರು…
ಯಡಿಯೂರಪ್ಪ ಮೊಮ್ಮಕ್ಕಳನ್ನು ಆಡಿಸುತ್ತಾ ಮನೆಯಲ್ಲಿರಲಿ: ಯತ್ನಾಳ್
ವಿಜಯಪುರ: ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಆದರೆ ಹೈಕಮಾಂಡ್ ಸಚಿವ ಸ್ಥಾನ ನೀಡಿದರೆ ನಿಭಾಯಿಸುವ…
ನನ್ನ ಪರವಾಗಿ ಸ್ವಾಮೀಜಿಗಳು ಮಾತಾಡ್ತಿರೋದು ಸಂತೋಷ: ಈಶ್ವರಪ್ಪ
ಮೈಸೂರು: ನನ್ನ ಪರವಾಗಿ ಸ್ವಾಮೀಜಿಗಳು ಮಾತನಾಡುತ್ತಿರುವುದು ಸಂತೋಷ. ಆದರೆ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು…
ಹೆಚ್‍ಡಿಕೆ ಪಂಚಾಯ್ತಿ ಸದಸ್ಯನಿಗಿಂತಲೂ ಕೀಳುಮಟ್ಟದ ರಾಜಕಾರಣ ಮಾಡ್ತಿದ್ದಾರೆ: ಸಚಿವ ಈಶ್ವರಪ್ಪ
ಶಿವಮೊಗ್ಗ: ಮಾಜಿ ಸಿಎಂ ಎಚ್‍ಡಿಕೆ ಅವರು ಗ್ರಾಮ ಪಂಚಾಯ್ತಿ ಸದಸ್ಯನಿಗಿಂತಲೂ ಕೀಳು ಮಟ್ಟಕ್ಕೆ ಇಳಿಯುತ್ತಿದ್ದಾರೆ. ಹಾಗಂತ…
ಈಶ್ವರಪ್ಪ, ಜಗದೀಶ್ ಶೆಟ್ಟರ್ ಎರಡು ಕಣ್ಣುಗಳಿದ್ದಂತೆ: ನಳಿನ್ ಕುಮಾರ್ ಕಟೀಲ್
- ಸಿಎಂ ಯಡಿಯೂರಪ್ಪ ನಮ್ಮ ಪಕ್ಷದ ಆತ್ಮ ಮಂಗಳೂರು: ಯಡಿಯೂರಪ್ಪನವರು ನಮ್ಮ ಪಕ್ಷದ ಆತ್ಮವಿದ್ದಂತೆ, ಈಶ್ವರಪ್ಪ…
ರಾಜ್ಯದಲ್ಲಿ ಅಧಿಕಾರ ಹಿಡಿಯಲು ಪಂಚ ಕೌರವರು ಪ್ರಯತ್ನಿಸುತ್ತಿದ್ದಾರೆ: ಈಶ್ವರಪ್ಪ
ಶಿವಮೊಗ್ಗ: ಮಹಾಭಾರತ ಎಂದಾಕ್ಷಣ ಪಂಚ ಪಾಂಡವರು ನೆನಪಿಗೆ ಬರುತ್ತಾರೆ. ಆದರೆ ರಾಜ್ಯದಲ್ಲಿ ಪಂಚ ಕೌರವರು ಕಾಣ…