Thursday, 16th August 2018

Recent News

3 weeks ago

ಚಿತ್ರ ತಂಡದ ಪ್ರಕಾರ ಮಯೂರಿ ಯುರೋಪಿನಲ್ಲಿದ್ದಾಳೆ!

ಬೆಂಗಳೂರು: ಜೆಕೆಗೆ ಜೋಡಿಯಾಗಿ ಧಾರಾವಾಹಿ ಮೂಲಕ ಎಂಟ್ರಿ ಕೊಟ್ಟಿದ್ದ ಮಯೂರಿ ವ್ಯಾಪಕವಾಗಿ ಮೆಚ್ಚುಗೆ ಗಳಿಸಿಕೊಂಡಿದ್ದು, ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದು ಅದರಿಂದಲೇ. ಆ ನಂತರ ಚಿತ್ರರಂಗಕ್ಕೂ ಅಡಿಯಿರಿಸಿದ್ದ ಮಯೂರಿ ಇದೀಗ ‘ನನ್ನ ಪ್ರಕಾರ’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಟೈಟಲ್ ನಲ್ಲಿಯೇ ಏನೋ ವೈಶಿಷ್ಟ್ಯದ ಮುನ್ಸೂಚನೆ ಕೊಡುತ್ತಿರೋ ನನ್ನ ಪ್ರಕಾರ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದು ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದೆ. ಇದೇ ಹಂತದಲ್ಲಿ ಮಯೂರಿ ತನ್ನ ಪಾತ್ರಕ್ಕೆ ಒಂದೇ ಗುಕ್ಕಿನಲ್ಲಿ ಡಬ್ಬಿಂಗ್ ಮಾಡಿ ಮುಗಿಸಿದ್ದಾರಂತೆ. ಬಿಡುವಿರದಂತೆ ತಿಂಗಳುಗಳ ಕಾಲ ನಿರಂತರವಾಗಿ […]

2 months ago

ಗರ್ಭಿಣಿ ಹಸುವಿಗೆ ಮರಣದಂಡನೆ ಶಿಕ್ಷೆ: ಸರ್ಕಾರದಿಂದ ಆದೇಶ ರದ್ದು

ಸೋಫಿಯಾ: ಗರ್ಭಿಣಿ ಹಸುವಿಗೆ ವಿಧಿಸಿದ್ದ ಮರಣದಂಡನೆ ಆದೇಶವನ್ನು ಬಲ್ಗೇರಿಯಾ ಸರ್ಕಾರ ಅನೂರ್ಜಿತಗೊಳಿಸಿದ ಘಟನೆ ನಡೆದಿದೆ. ಪೆಂಕಾ ಎಂಬ ಹಸು ಕಳೆದ ತಿಂಗಳು ತನ್ನ ಹಿಂಡಿನ ಜೊತೆ ಸಾಗುವಾಗ ಯುರೋಪಿಯನ್ ಯೂನಿಯನ್ ಗಡಿಯನ್ನು ದಾಟಿ ಪಕ್ಕದ ಸರ್ಬಿಯಾಕ್ಕೆ ಹೋಗಿ ವಾಪಸ್ ಬಂದಿತ್ತು. ಯುರೋಪಿಯನ್ ಕಮಿಷನ್ ಮಾರ್ಗದರ್ಶನಗಳ ಪ್ರಕಾರ ಹಸುಗಳ ಆರೋಗ್ಯ ಸ್ಥಿತಿಯ ದಾಖಲೆಗಳನ್ನು ಗಡಿಯಲ್ಲಿರುವ ಚೆಕ್ ಪಾಯಿಂಟ್...