Wednesday, 17th July 2019

Recent News

2 months ago

ಸೋಲಿಗೆ ಮೈತ್ರಿಯೇ ಕಾರಣ- ಇವಿಎಂ ಮೇಲೆ ಅನುಮಾನವಿದೆ: ಕೆ.ಎಚ್.ಮುನಿಯಪ್ಪ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ರಾಜ್ಯದಲ್ಲಿ ಮಾಡಿಕೊಂಡ ಮೈತ್ರಿ ಕಾರಣ ಎಂದು ಕೋಲಾರ ಮಾಜಿ ಸಂಸದ ಕೆಎಚ್ ಮುನಿಯಪ್ಪ ಆರೋಪಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾಡಿಕೊಂಡ ಮೈತ್ರಿ ಕಾರಣ ಪಕ್ಷಕ್ಕೆ ಸೋಲುಂಟಾಗಿದೆ. ಕ್ಷೇತ್ರಗಳಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಲಿಲ್ಲ. ಪರಿಣಾಮ ಲೋಕ ಸಮರದಲ್ಲಿ ಎರಡು ಪಕ್ಷಗಳಿಗೆ ಸೋಲುಂಟಾಗಿದೆ. ರಾಜ್ಯ ಮಟ್ಟದಲ್ಲಿ ಎರಡು ಪಕ್ಷದ ನಾಯಕರು ಒಂದಾದರೂ, ತಳ ಮಟ್ಟದ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಲಿಲ್ಲ ಎಂದರು. ಸದ್ಯಕ್ಕೆ ಸಮಿಶ್ರ ಸರ್ಕಾರ ಒಳ್ಳೆ […]

2 months ago

ಗುರುವಾರ ‘ಮಹಾಭಾರತ’ದ ಮಹಾ ತೀರ್ಪು

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಗುರುವಾರ ಅಂತ್ಯವಾಗಲಿದೆ. ಸುಮಾರು ಎರಡು ತಿಂಗಳ ಮಹಾಭಾರತ ಕುರುಕ್ಷೇತ್ರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಮತ ಎಣಿಕೆಗೆ ರಾಜ್ಯಗಳ ಜಿಲ್ಲಾ ಕೇಂದ್ರಗಳು ಸಜ್ಜಾಗಿವೆ. ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಮ್‍ಗಳು ಓಪನ್ ಆಗಲಿವೆ. ಮೊದಲಿಗೆ ಅಂಚೆ ಮತ ಎಣಿಕೆ ನಡೆದು ಆಮೇಲೆ ಇವಿಎಂ...

ಇವಿಎಂ ಮೇಲೆ ನಮಗೆ ನಂಬಿಕೆ ಇಲ್ಲ, ತನಿಖೆಯಾಗಲಿ – ಮುನಿಯಪ್ಪ

2 months ago

ಕೋಲಾರ: ಇವಿಎಂ ಮೇಲೆ ನಮಗೆ ನಂಬಿಕೆ ಇಲ್ಲ, ತನಿಖೆಯಾಗಬೇಕು ಎಂದು ಸಂಸದ ಕೆ.ಎಚ್ ಮುನಿಯಪ್ಪ ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೇಂದ್ರ ಸರ್ಕಾರ ಧಕ್ಕೆ ತಂದಿದೆ. ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಇವಿಎಂ ಮೇಲೆ ನಮಗೆ ನಂಬಿಕೆ ಇಲ್ಲ....

ಎಕ್ಸಿಟ್ ಪೋಲ್ ವಿಚಾರದಲ್ಲಿ ಇವಿಎಂನ್ನು ಎಳೆತಂದಿದ್ದು ಸರಿಯಲ್ಲ: ಶಾಸಕ ಸುಧಾಕರ್

2 months ago

ಬೆಂಗಳೂರು: ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳಿದೆ, ಇವಿಎಂನ್ನು ಎಳೆತಂದಿದ್ದು ಸರಿಯಲ್ಲ ಎಂದು ಶಾಸಕ ಸುಧಾಕರ್ ಸಿಎಂ ಕುಮಾರಸ್ವಾಮಿ ಅವರನ್ನು ಗುರಿ ಇಟ್ಟುಕೊಂಡು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಸುಧಾಕರ್, “ಎಕ್ಸಿಟ್ ಪೋಲ್ ಫಲಿತಾಂಶದ ಬಗ್ಗೆ ಮಾತನಾಡುವಾಗ ಇವಿಎಂ ವಿಷಯ...

ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಬಿಗಿಭದ್ರತೆ

2 months ago

ಬೆಂಗಳೂರು: ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ...

ಧರಿಸುವ ಬಟ್ಟೆಯಿಂದ ಮಹಿಳೆಯನ್ನು ವ್ಯಾಖ್ಯಾನಿಸಬಾರದು- ಇವಿಎಂ ಹಿಡಿದ ಅಧಿಕಾರಿ ಮಾತು

2 months ago

ಭೋಪಾಲ್: ದೇಶದಲ್ಲಿ ಲೋಕಸಭಾ ಚುನಾವಣೆಯ ಬ್ಯುಸಿ ಮಧ್ಯೆಯೂ ಹಳದಿ ಬಣ್ಣದ ಸಾರಿ ಹಾಗೂ ನೀಲಿ ಬಣ್ಣದ ಗೌನ್ ಧರಿಸಿ ಇವಿಎಂ ಮೆಷಿನ್ ಹಿಡಿದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಒಬ್ಬರು ನೀಲಿ ಬಣ್ಣದ ಗೌನ್ ಧರಿಸಿದರೆ,...

ಯಾದಗಿರಿ: ಇವಿಎಂ ಯಂತ್ರವನ್ನು ಧ್ವಂಸಗೊಳಿಸಿ ಕಾಂಗ್ರೆಸ್ ಏಜೆಂಟ್ ಪುಂಡಾಟ

3 months ago

ಯಾದಗಿರಿ: ಕಾಂಗ್ರೆಸ್ ಏಜೆಂಟ್ ಓರ್ವ ಮತಗಟ್ಟೆಯಲ್ಲಿ ಇವಿಎಂ ಯಂತ್ರವನ್ನು ಧ್ವಂಸಗೊಳಿಸಿದ್ದಾನೆ. ಜಿಲ್ಲೆಯ ಸುರಪುರ ತಾಲೂಕಿನ ಕರಿಬಾವಿ ಗ್ರಾಮದ ಮತಗಟ್ಟೆ 31ರಲ್ಲಿ ಕಾಂಗ್ರೆಸ್ ಏಜೆಂಟ್ ಪುಂಡಾಟ ಮೆರೆದಿದ್ದಾನೆ. ಗುರುನಾಥ್ ಎಂಬಾತನೇ ಇವಿಎಂ ಧ್ವಂಸಗೊಳಿಸಿದ ಕಾಂಗ್ರೆಸ್ ಚುನಾವಣೆ ಏಜೆಂಟ್. ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್...

ಮತಯಂತ್ರಗಳಲ್ಲಿ ದೋಷ ಮತದಾನ ಸ್ಥಗಿತ- ರೊಚ್ಚಿಗೆದ್ದ ಮತದಾರರು

3 months ago

ವಿಜಯಪುರ/ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಮತಯಂತ್ರಗಳಲ್ಲಿ ದೋಷ ಕಂಡು ಬಂದು ವಿಜಯಪುರದ ತಾರಾಪೂರ ಗ್ರಾಮ ಹಾಗೂ ಬೆಳಗಾವಿಯ ಮೀರಾಪೂರಹಟ್ಟಿ ಗ್ರಾಮದಲ್ಲಿ ಮತದಾನ ಸ್ಥಗಿತಗೊಂಡಿದೆ. ತಾರಾಪೂರ ಗ್ರಾಮದ ಮತಗಟ್ಟೆ ಸಂಖ್ಯೆ 16ರಲ್ಲಿ...