Friday, 22nd March 2019

Recent News

6 days ago

ಪ್ರಧಾನಿ ಮೋದಿಯ ‘ನಾನು ಕೂಡ ಚೌಕೀದಾರ’ ಫುಲ್ ಟ್ರೆಂಡ್!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮರು ಆಯ್ಕೆಗೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. `ನಾನೂ ಕೂಡ ಚೌಕೀದಾರ’ ಅನ್ನೋ ಆಂದೋಲನ ಆರಂಭಿಸಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣ ಟ್ವಿಟ್ಟರಿನಲ್ಲಿ ಟ್ರೆಂಡ್ ಆಗಿದ್ದು, #MainBhiChowkidar ಎಂಬ ಹ್ಯಾಷ್‍ಟ್ಯಾಗ್ ನಂ.1 ಸ್ಥಾನದಲ್ಲಿದೆ. ಮೋದಿ ಅವರ ಟ್ವೀಟನ್ನು ಇದುವರೆಗೂ 50 ಸಾವಿರ ಮಂದಿ ಲೈಕ್ ಮಾಡಿದ್ದು, 19 ಸಾವಿರ ಮಂದಿ ರೀ ಟ್ವೀಟ್ ಮಾಡಿದ್ದಾರೆ. Your Chowkidar is standing firm & serving the nation. […]

6 days ago

‘ವೈಯಕ್ತಿಕ ಭಿನ್ನಾಭಿಪ್ರಾಯ ಬಿಡಬೇಕು’ – ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷ ಎಚ್ಚರಿಕೆ ನೀಡಿದ ಸಾರಾ ಮಹೇಶ್

ಮೈಸೂರು: ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ನಮ್ಮ ಗುಂಪುಗಾರಿಕೆ, ವೈಯಕ್ತಿಕ ಇಚ್ಛಾಶಕ್ತಿ ಹಾಗೂ ಭಿನ್ನಾಭಿಪ್ರಾಯ ಬಿಡಬೇಕು ಎಂದು ಹೇಳುವ ಮೂಲಕ ಸಚಿವ ಸಾ.ರಾ ಮಹೇಶ್ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದುಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಎರಡು ಪಕ್ಷದ ನಾಯಕರು ಒಮ್ಮತದಿಂದ ಕೆಲಸ ಮಾಡಬೇಕು. ಆದರೆ ನಿಖಿಲ್ ಕುಮಾರಸ್ವಾಮಿ ಹೆಸರು ಹೇಳಿದ ನಂತರ ಕಾಂಗ್ರೆಸ್ ಮುಖಂಡರು...

ಮಂಡ್ಯ ಜನರ ಅಭಿಪ್ರಾಯವೇ ಅಂತಿಮ: ಸುಮಲತಾ ಅಂಬರೀಶ್

4 weeks ago

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಮಂಡ್ಯ ಜನರು ಒತ್ತಾಯ ಮಾಡಿದ್ದು, ಜನರ ಅಭಿಪ್ರಾಯವನ್ನು ಸಿದ್ದರಾಮ್ಯಯ ಅವರಿಗೆ ಮಾಹಿತಿ ತಿಳಿಸಿದ್ದೇನೆ. ಜನರ ಅಪೇಕ್ಷೆಗಳನ್ನು ಅವರ ಮುಂದಿಟ್ಟಿದ್ದು, ಇದು ನನ್ನ ಕರ್ತವ್ಯ ಆಗಿತ್ತು ಅಷ್ಟೇ. ಅದಕ್ಕೆ ಸರ್ಕಾರದ ಸಮನ್ವಯ ಸಮಿತಿಯ ನಾಯಕರಾದ...

ಸಿದ್ದರಾಮಯ್ಯ ಒತ್ತಡಕ್ಕೆ ಮಣಿದ ಸಿಎಂ ಎಚ್‍ಡಿಕೆ!

1 month ago

– ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಮಾಜಿ ಸಿಎಂ – ಸದನ ಸಮಿತಿ ತನಿಖೆಗೆ ಬೇಡವೆಂದ ಸಿದ್ದರಾಮಯ್ಯ ಬೆಂಗಳೂರು: ಆಪರೇಷನ್ ಕಮಲ ಆಡಿಯೋ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಒತ್ತಡಕ್ಕೆ ಮಣಿದು ಸಿಎಂ ಕುಮಾರಸ್ವಾಮಿ ಅವರು ವಿಶೇಷ ತನಿಖಾ...

ಸಿದ್ದರಾಮಯ್ಯ ಆಪರೇಷನ್ ಜನಕ: ಈಶ್ವರಪ್ಪ ವಾಗ್ದಾಳಿ

1 month ago

– ದೇವೇಗೌಡರಿಗೆ ಟೋಪಿ ಹಾಕಿ ಕಾಂಗ್ರೆಸ್ ಸೇರಿದ್ರು ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಾಯಕರು ಅವರ ಶಾಸಕರನ್ನು ಅವರೇ ಹಿಡಿದಿಟ್ಟುಕೊಳ್ಳಲು ವಿಫಲವಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ ಆಪರೇಷನ್ ಜನಕ ಎಂದರೇ ಮಾಜಿ ಸಿಎಂ ಸಿದ್ದರಾಮಯ್ಯ, ಅವರು ಕಾಂಗ್ರೆಸ್‍ಗೆ ಹೋದಾಗಲೇ...

ಕೆಲ ಶಾಸಕರಿಗೆ ಬಿಜೆಪಿ ದುಡ್ಡು ಕೊಟ್ಟಿರುವುದು ಸತ್ಯ: ಸಿದ್ದರಾಮಯ್ಯ

1 month ago

– ಕೊನೆಗೂ ಬಿಜೆಪಿ ಆಫರ್ ಒಪ್ಪಿಕೊಂಡದ್ರ ಕೈ ಶಾಸಕರು? ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಕಮಲ ಚಾಲ್ತಿಯಲ್ಲಿರುವುದು ಸತ್ಯವಾಗಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ನಮ್ಮ ಶಾಸಕರಿಗೆ 30 ಕೋಟಿ ರೂ. ಆಫರ್ ನೀಡಿದ್ದು, ಕೆಲ ಶಾಸಕರಿಗೆ ಹಣ ಕೊಟ್ಟಿದ್ದಾರೆ...

ಮತ್ತೆ ಚಾಮುಂಡೇಶ್ವರಿ ಸೋಲಿನ ನೆನಪು ಮಾಡಿಕೊಂಡ ಮಾಜಿ ಸಿಎಂ

2 months ago

– ಶ್ಯಾನಭೋಗರ ಮಾತು ಕೇಳಿದ್ರೆ ಸಿಎಂ ಆಗ್ತಿರಲಿಲ್ಲ ಎಂದ್ರು ಬೆಂಗಳೂರು: ರಾಜ್ಯ ಮುಖ್ಯಮಂತ್ರಿಯಾಗಿ ನಾನು ಜನತೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದೆ. ಆದರೆ ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನನ್ನು ಸೋಲಿಸಿದರು. ಬಹುಶಃ ವರುಣಾ ಕ್ಷೇತ್ರದಲ್ಲಿ ನಿಂತಿದ್ದರು ಕೂಡ ನೀವು ಆರ್ಶೀವಾದ...

ಸಿದ್ದರಾಮಯ್ಯ ನನ್ನ ಮಾರ್ಗದರ್ಶಿ, ಹಿರಿಯರು – ಸಿಎಂ ಕುಮಾರಸ್ವಾಮಿ

2 months ago

ತುಮಕೂರು: ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಸಿಎಂ ಕುಮಾರಸ್ವಾಮಿ ಅವರು, ಇಂದು ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಹಾಡಿಹೊಗಳಿದ್ದಾರೆ. ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಸಿದ್ದರಾಮಯ್ಯ ಅವರು ನನ್ನ ಮಾರ್ಗದರ್ಶಿ...